Thursday, September 19, 2024

ರಾಜ್ಯ

“ಹಿಂದುತ್ವಕ್ಕೆ ಹೊರಗಿನವರಿಂದ ಅಪಾಯವಿಲ್ಲ, ಬಿಜೆಪಿ ಹಿಂದೂಗಳಿಂದ ಹಿಂದುತ್ವಕ್ಕೆ ಅಪಾಯವಿದೆ :ಉದ್ದವ ಠಾಕ್ರೆ

:ಫೆಡರಲಿಸಂ ಮತ್ತು ದೇಶದ ರಾಜ್ಯಗಳ ಹಕ್ಕುಗಳ ಕುರಿತು ಪ್ರಾಮಾಣಿಕ ಚರ್ಚೆ ನಡೆಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಕೇಂದ್ರದಂತೆ ರಾಜ್ಯಗಳು ಕೂಡ ಸಾರ್ವಭೌಮ ಹಕ್ಕುಗಳನ್ನು ಹೊಂದಿರುತ್ತವೆ ಎಂದು ಡಾ. ಬಿ. ಆರ್. ಅಂಬೇಡ್ಕರ್ ಹೇಳಿದ್ದಾರೆ. ರಾಜ್ಯದ ವ್ಯವಹಾರಗಳಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿದರೆ ಸಂವಿಧಾನದ ಉಲ್ಲಂಘನೆಯಾಗುತ್ತದೆ ಎಂದು ಹೇಳಿದರು ಎಂದು ಶಿವಸೇನೆಯ ವಾರ್ಷಿಕ ದಸರಾ...

ಪ್ರಾಥಮಿಕ ಶಾಲೆ ಆರಂಭ ಕುರಿತು ಚರ್ಚಿಸಲು ಮುಖ್ಯಮಂತ್ರಿಯವರ ಸಮಯ ಕೇಳಿದ್ದೇನೆ.:-ಬಿ ಸಿ ನಾಗೇಶ

ಬೆಂಗಳೂರು (ಅ.17):ಪ್ರಾಥಮಿಕ ಶಾಲೆ ಪ್ರಾರಂಭಿಸುವ ಕುರಿತು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲು ಸಮಯ ಕೋರಿದ್ದು, ಎರಡು ಮೂರು ದಿನದಲ್ಲಿ ಅವರು ಸಮಯ ನೀಡುವ ನಿರೀಕ್ಷೆಯಿದೆ. ಈ ಸಮಯದಲ್ಲಿ ಶಾಲಾ ಆರಂಭ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಹಾಗೂ ಚರ್ಚೆಗೆ ಸಮಯ ನಿಗದಿಯಾದ ಕೂಡಲೇ ತಾಂತ್ರಿಕ ಸಮಿತಿಯ ಅಭಿಪ್ರಾಯ ಕೊಡ...

ಸರ್ಕಾರದಿಂದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಗಳಿಗೆ ನಗದು ವರ್ಗಾವಣೆ.

ಬೆಂಗಳೂರು (ಅ.17) :ಗುರುವಾರದಿಂದ ಮಧ್ಯಾಹ್ನದ ಬಿಸಿಯೂಟ ಆರಂಭವಾಗಲಿದೆ.ಕೊರೋನಾ ಕಾರಣದಿಂದ ಬಿಸಿಯೂಟ ಒಂದೂವರೆ ವರ್ಷದಿಂದ ಸ್ಥಗಿತಗೊಂಡಿತು.ಇದರ ಹಿನ್ನೆಲೆ ಅಡುಗೆ ಕೋಣೆ,ದಾಸ್ತಾನು ಕೊಠಡಿ, ಕುಡಿಯುವ ನೀರಿನ ಸ್ಥಳಗಳನ್ನು ಸ್ವಚ್ಛಗೊಳಿಸುವುದು ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಸೂಚನೆ ನೀಡಿದೆ. ಅಕ್ಷರ ದಾಸೋಹ ಕಾರ್ಯಕ್ರಮದ ಅನುದಾನ ಬಳಸಿಕೊಂಡು...

ಉಣಕಲ್ ಕೆರೆಗೆ ಶ್ರೀಚನ್ನಬಸವ ಸಾಗರವೆಂದು ನಾಮಕರಣ ಮತ್ತು ರೈಲ್ವೆ ನಿಲ್ದಾಣ ಎದುರು ಸಿದ್ದಾರೋಢರ ಮೂರ್ತಿ ಸ್ಥಾಪನೆಗೆ ಒತ್ತಾಯ

ಹುಬ್ಬಳ್ಳಿ(ಅ16):ಉಣಕಲ್ ಕೆರೆಯನ್ನು ಶ್ರೀಚನ್ನಬಸವ ಸಾಗರವೆಂದು ನಾಮಕರಣ ಮಾಡಿ ಅಲ್ಲಿ ಬೃಹತ್ತಾದ ಶ್ರೀ ಚನ್ನಬಸವೇಶ್ವರ ಮೂರ್ತಿ ಸ್ಥಾಪಿಸಬೇಕು, ಹುಬ್ಬಳ್ಳಿಯ ರೈಲ್ವೆ ನಿಲ್ದಾಣ ಎದುರುಗಡೆ ಇರುವ ಶ್ರೀ ವಿವೇಕಾನಂದರ ಮೂರ್ತಿ ತೆರವುಗೊಳಿಸಿ ರೈಲ್ವೆ ನಿಲ್ದಾಣ ಹೆಸರಿನಂತೆ ಬೃಹತ್ತಾದ ಶ್ರೀ ಸಿದ್ದಾರೋಢರ ಮೂರ್ತಿಯನ್ನು ಸ್ಥಾಪಿಸಬೇಕೆಂದು ಉತ್ತರ ಜನಶಕ್ತಿ ಸೇನಾ ಪಕ್ಷ ಒತ್ತಾಯಿಸಿದೆ. ನಗರದಲ್ಲಿಂದು ಈ ಕುರಿತು ಪಕ್ಷದ ಸಂಸ್ಥಾಪಕ ರಾಜ್ಯಾಧ್ಯಕ್ಷ...

ಬ್ರಾಹ್ಮಣ ಸಭಾದ ಅಧ್ಯಕ್ಷನ ವಿರುದ್ಧ ದೂರು: ರಾಜೀನಾಮೆಗೆ ಒತ್ತಾಯ.

ಬೆಂಗಳೂರು (ಅ.16): ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾದ ಹಂಗಾಮಿ ಅಧ್ಯಕ್ಷ ಹಾಗೂ ಮಾಜಿ ಅಡ್ವೋಕೇಟ್‌ ಜನರಲ್‌ ಅಶೋಕ್‌ ಹಾರನಹಳ್ಳಿ ವಿರುದ್ಧ ವಂಚನೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಅವರು ತಕ್ಷಣವೇ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಕೆ.ಎನ್‌. ವೆಂಕಟನಾರಾಯಣ ಒತ್ತಾಯಿಸಿದ್ದಾರೆ. ಬ್ರಾಹ್ಮಣ ಮಹಾಸಭಾ ಕಾರ್ಯಕಾರಿ ಸಮಿತಿ ಮಾಜಿ ಸದಸ್ಯರು...

ಹಿಂದೂ ಸಂಘಟನೆಗಳಿಂದ ತ್ರಿಶೂಲ ಪೂಜೆ :ಪರಿಶೀಲಿಸಲು ಪೊಲೀಸ್ ಆಯುಕ್ತರ ಸೂಚನೆ

ಮಂಗಳೂರು (ಅ.16): ಆಯುಧ ಪೂಜೆ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರು ತ್ರಿಶೂಲಕ್ಕೆ ಪೂಜೆ ಸಲ್ಲಿಸಿ ಪ್ರದರ್ಶಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಕುರಿತು ಪರಿಶೀಲಿಸಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್,ಮಂಗಳೂರು ಸೇರಿದಂತೆ  ರಾಜ್ಯದಾದ್ಯಂತ ಆಯುಧ ಪೂಜೆ ಸಂದರ್ಭದಲ್ಲಿ‘ತ್ರಿಶೂಲ ದೀಕ್ಷೆ’...

“ಸಾರಿಗೆ ನೌಕರರ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ”

ಬೆಂಗಳೂರು (ಅ.16):  ಆಯುಧ ಪೂಜೆ ಹಾಗೂ ನಾಡಹಬ್ಬ ದಸರಾ ಬಂದರೂ ಆಗಸ್ಟ್‌ ತಿಂಗಳ ಶೇ.50ರಷ್ಟು ಬಾಕಿ ವೇತನ ನೀಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿ ಸಾರಿಗೆ ನೌಕರರು ಬಾಕಿ ವೇತನ ಬಿಡುಗಡೆಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು.ಸಾರಿಗೆ ನೌಕರರ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ಒಟ್ಟು 171.69 ಕೋಟಿ ರೂಪಾಯಿ.ಅನುದಾನ...

ಪೊಲೀಸ್ ಇಲಾಖೆಗೆ 200 ಕೋಟಿ ರೂ.ಅನುದಾನ ಇಲಾಖೆಗೆ ಬಂಪರ್ ಗಿಟ್ಟ: ಆರಗ ಜ್ಞಾನೇಂದ್ರ

ಮಂಡ್ಯ (ಅ.15): ಮಂಡ್ಯದ ಡಿಎಆರ್ ಆವರಣದಲ್ಲಿ 36 ಪೊಲೀಸ್ ವಸತಿ ಗೃಹ, ಡಿಎಆರ್ ಆಡಳಿತ ಕಚೇರಿ ಕಟ್ಟಡ, ಶ್ವಾನದಳ, ಸೆಂಟ್ರಲ್ ಪೊಲೀಸ್ ಠಾಣೆ ಕಟ್ಟಡಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಕಳೆದರಡು ವರ್ಷಗಳಲ್ಲಿ ಪೊಲೀಸ್ ಇಲಾಖೆಗೆ 200 ಕೋಟಿ ರು. ಅನುದಾನವನ್ನು ರಾಜ್ಯ ಸರ್ಕಾರ ನೀಡಿದೆ.ಆದರೆ ಸ್ವಾತಂತ್ರ್ಯ ಬಂದ...

ಸಿ ಎಂ ಬೊಮ್ಮಾಯಿಗೆ ರಾಜೀನಾಮೆ ನೀಡಿ ಎಂದ ಸಿದ್ದರಾಮಯ್ಯ :

ಬೆಂಗಳೂರು(ಅ.14): ನೈತಿಕ ಪೊಲೀಸ್‌ಗಿರಿ ಬಗ್ಗೆ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆ ಸದ್ಯ ಭಾರೀ ಸದ್ದು ಮಾಡುತ್ತಿದೆ. ಅವರ ಈ ಹೇಳಿಕೆಗೆ ತೀವ್ರ ವಿರೋಧ ಒಂದೆಡೆ ವ್ಯಕ್ತವಾಗಿದ್ದು, ಇನ್ನೊಂದಡೆ ಟ್ವಿಟರ್‌ನಲ್ಲಿ ಅವರು ರಾಜೀನಾಮೆ ನೀಡಬೇಕೆಂಬ ಧ್ವನಿ ಎದ್ದಿದೆ. ವಿಪಕ್ಷ ನಾಯಕರೂ ಅವರ ಈ ಹೇಳಿಕೆಗೆ ಕಿಡಿ ಕಾರಲಾರಂಭಿಸಿದ್ದಾರೆ. ಹೀಗಿರುವಾಗ ಇತ್ತ ಮಾಜಿ ಸಿಎಂ ಹಾಗೂ ಕಾಂಗ್ರೆಸ್‌ ನಾಯಕ...

ಕಾಂಗ್ರೆಸ್‌ ನಾಯಕರ ಖಾಸಗಿ ಸಂಭಾಷಣೆ ವೈರಲ್‌: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ತೀವ್ರ ಮುಜುಗರ! 

ಬೆಂಗಳೂರು (ಅ.14):  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ಕಾಂಗ್ರೆಸ್‌ ನಾಯಕರ ಖಾಸಗಿ ಸಂಭಾಷಣೆ ವೈರಲ್‌ ಆಗಿ ತೀವ್ರ ಮುಜಗರ ತಂದ ಪ್ರಕರಣದ ಮೂಲಕ ಕಾಂಗ್ರೆಸ್‌ನ ಬಣ ರಾಜಕಾರಣ ಮತ್ತೆ ಬಹಿರಂಗಕ್ಕೆ ಬಂದಂತಾಗಿದೆ. ಈ ಖಾಸಗಿ ಸಂಭಾಷಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಹೊಗಳಲಾಗಿದೆ ಮತ್ತು ಸ್ಪಷ್ಟವಾಗಿ ಡಿ.ಕೆ. ಶಿವಕುಮಾರ್‌ ಅವರನ್ನು ಹೀಗೆಳೆದಿದ್ದರೆ, ಹೀಗಾಗಿ ಇದು ಬಣ ರಾಜಕಾರಣದ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!