Monday, April 15, 2024

ವಿಶೇಷ ಸುದ್ದಿ

ಐತಿಹಾಸಿಕ ಕಿತ್ತೂರು ಹಿರಿಮೆಗೆ ಮತ್ತೊಂದು ಗರಿ ; ಪಿಎಚ್‌ಡಿ ಪದವಿ ಪಡೆದ ಪ್ರಾಧ್ಯಾಪಕಿ ಸಂಗೀತಾ ತೋಲಗಿ

ಸುದ್ದಿ ಸದ್ದು ನ್ಯೂಸ್‌ ಚನ್ನಮ್ಮನ ಕಿತ್ತೂರು: ಐತಿಹಾಸಿಕ ಭಾರತದ ಸ್ವಾತಂತ್ರ‍್ಯದ ಚರಿತ್ರೆಯ ಪುಟಗಳನ್ನೊಮ್ಮೆ ತೆರೆದು ನೋಡಿದರೆ ಸಾಕು ದೇಶಾಭಿಮಾನ ಮೈವೆತ್ತು ಮೈ ಜುಮ್ಮೆನ್ನಿಸುವಂತ ಅನುಭವ ತರುತ್ತದೆ. ಕಿತ್ತೂರು ಸಾಮಾನ್ಯ ಸಂಸ್ಥಾನದ ಮಹಿಳೆ ಬ್ರಿಟಿಷ್ ಸಾಮ್ರಾಜ್ಯದ ವಿರುದ್ದವೇ ಸೆಟೆದು ನಿಂತು ತೊಡೆ ತಟ್ಟಿ ದಿಟ್ಟತನದಿಂದ ಕೆಂಪು ಕೋತಿಗಳ ಅಟ್ಟಹಾಸ ಮೆಟ್ಟಿ ನಿಂತ ವೀರ ಪರಾಕ್ರಮದ ಇತಿಹಾಸ ಹೊಂದಿದ...

ಜೀವನಕ್ಕಾಗಿದ್ದ 2 ಎಕರೆ ಭೂಮಿಯನ್ನೇ ಶಿಕ್ಷಣಕ್ಕಾಗಿ ಶಾಲೆಗೆ ದಾನ ಮಾಡಿದ ಮಹಾತಾಯಿಗೆ ‘ಕಲರ್ಸ್ ಕನ್ನಡಿಗ ಪ್ರಶಸ್ತಿ’

ಕಲರ್ಸ್ ಕನ್ನಡದಲ್ಲಿ ಅನುಬಂಧ ಅವಾರ್ಡ್ಸ್ 2023 ಅದ್ಧೂರಿಯಾಗಿ ನಡೆಯುತ್ತಿದ್ದು, ಈ ಶುಭ ಸಂದರ್ಭದಲ್ಲಿ ಕೊಡು ಗೈ ದಾನಿ 75 ವರ್ಷದ ಹುಚ್ಚಮ್ಮ ಬಸಪ್ಪ ಚೌದ್ರಿ ಅವರಿಗೆ ಕಲರ್ಸ್ ಕನ್ನಡಿಗೆ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ. ಈ ತಾಯಿಗೆ ಮಕ್ಕಳು ಇಲ್ಲ. ಜೀವನಕ್ಕಾಗಿದ್ದ ಭೂಮಿಯನ್ನು ತನ್ನೂರಿನ ಶಾಲೆಗೆ ದಾನ ಮಾಡಿದ ಮಹಾತಾಯಿ ಇವರು. ಇದ್ದ ಜಮೀನು ದಾನವಾಗಿ ನೀಡಿದ...

ದೇಶದ ಒಂದು ಗ್ರಾಮದಲ್ಲಿ ಮದುವೆಗೆ ಮುಂಚೆ ಲೈಂಗಿಕ ಕ್ರಿಯೆ ಕಡ್ಡಾಯ! ಅಚ್ಚರಿಯಾದರೂ ನಂಬಲೇಬೇಕು

ಛತ್ತೀಸ್​ಗಢ​: ತಾಂತ್ರಿಕವಾಗಿ ಜಗತ್ತು ಎಷ್ಟೇ ಮುಂದುವರಿದಿದ್ದರೂ ಜನರು ಇಂದಿಗೂ ಕೆಲವು ವಿಚಿತ್ರ ಆಚರಣೆಗಳನ್ನು ಮಾಡುತ್ತಿರುವುದು ವಿಪರ್ಯಾಸವೇ ಸರಿ. ವಿಶ್ವದ ವಿವಿಧ ಭಾಗಗಳಲ್ಲಿ ವಿವಿಧ ರೀತಿಯ ಸಂಪ್ರದಾಯ ಮತ್ತು ಪದ್ಧತಿಗಳು ಇವೆ. ಕೆಲವೊಂದು ಸಾಮಾನ್ಯ ಎನಿಸಿದರೆ, ಇನ್ನು ಕೆಲವು ಆಚರಣೆಗಳು ಎಲ್ಲರನ್ನೂ ಅಚ್ಚರಿಗೆ ದೂಡುತ್ತದೆ. ಅಂಥದ್ದೇ ಆಚರಣೆಯನ್ನು ಛತ್ತೀಸ್​ಗಢದ ಈ ಒಂದು ಸಮುದಾಯ ಬಹಳ ಹಿಂದಿನಿಂದಲೂ ಆಚರಿಸಿಕೊಂಡು...

ಹಣ್ಣು ವ್ಯಾಪಾರಿ ಬಹುಕೋಟಿ ದಂಧೆಗಿಳಿದ ಕಥೆ! ‘ಸ್ಕ್ಯಾಮ್ 2003-ದ ತೆಲಗಿ ಸ್ಟೋರಿ’

ಕರ್ನಾಟಕ ಸೇರಿದಂತೆ ಭಾರತದ ನಾನಾ ರಾಜ್ಯಗಳಲ್ಲಿನ ರೂ. 30,000 ಕೋಟಿಗೂ ಹೆಚ್ಚಿನ ನಕಲಿ ಛಾಪಾ ಕಾಗದ ಹಗರಣ ರೂವಾರಿ ಕರೀಂ ಲಾಲಾ ತೆಲಗಿ ಜೀವನಗಾಥೆ ತೆರೆ ಮೇಲೆ ಬಂದಿದೆ. ನಿರ್ದೇಶಕ ಹನ್ಸಲ್ ಮೆಹ್ತಾ ಅವರು ಸ್ಕ್ಯಾಮ್ 2003:-ದಿ ತೆಲಗಿ ಸ್ಟೋರಿ ತೆರೆ ಮೇಲೆ ತಂದಿದ್ದಾರೆ. ನಕಲಿ ಛಾಪಾ ಕಾಗದ ಹಗರಣದ ಮಾಸ್ಟರ್ ಮೈಂಡ್ ಅಬ್ದುಲ್...

ನಮ್ಮ ದೇಶದ ಮತದಾರರ ಗುಣಮಟ್ಟದ ಕುರಿತು ಒಂದು ಚಿಂತನೆ.

ಮತದಾರರು ಬುದ್ದಿವಂತರೇ, ವಿವೇಚನೆಯುಳ್ಳವರೇ, ಸಂವೇದನಾಶೀಲರೇ, ಸೂಕ್ಷ್ಮಗ್ರಾಹಿಗಳೇ, ಒಳ್ಳೆಯವರೇ, ಅಥವಾ ದಡ್ಡರೇ, ಸ್ವಾರ್ಥಿಗಳೇ, ಆಮಿಷಗಳಿಗೆ ಬಲಿಯಾಗುವವರೇ, ಮೂರ್ಖರೇ, ಮುಗ್ದರೇ ... ಮೇಲೆ ಹೇಳಿದ ಎಲ್ಲಾ ರೀತಿಯ ಜನರು ಇರುತ್ತಾರೆ. ಇದು ಬೃಹತ್ ವೈವಿಧ್ಯಮಯ ದೇಶ. ಹಾಗೆ ನಿರ್ದಿಷ್ಟವಾಗಿ ಹೇಳುವುದು ಸಾಧ್ಯವಿಲ್ಲ ಎಂಬ ವಾದಗಳಿಗಿಂತ ಕಳೆದ ಸುಮಾರು 30 ವರ್ಷಗಳ ಕೇಂದ್ರ ಮತ್ತು ರಾಜ್ಯಗಳ ಚುನಾವಣಾ ಫಲಿತಾಂಶಗಳು, ಆಯ್ಕೆಯಾದ...

ಚಾಕೊಲೆಟ್ ಕದ್ದ ಅಮ್ಮನನ್ನು ಜೈಲಿಗೆ ಹಾಕಿ ಎಂದು ಪೊಲೀಸರಿಗೆ ದೂರು ಕೂಟ್ಟ 3 ವರ್ಷದ ಮಗು!

ತಂದೆಯ ಜೊತೆ ಪೊಲೀಸ್ ಠಾಣೆಗೆ ಆಗಮಿಸಿದ 3 ವರ್ಷದ ಮಗು, ಅಮ್ಮ ನನಗೆ ಚಾಕೋಲೆಟ್, ಕ್ಯಾಂಡಿ ತಿನ್ನಲು ಬಿಡುವುದಿಲ್ಲ ಎಂದು ಪೋಲಿಸರಿಗೆ ದೂರು ಕೊಟ್ಟಿರುವ ಘಟನೆಯ ಬಗ್ಗೆ ಟ್ವಿಟರ್‌ ನಲ್ಲಿ ವೈರಲ್‌ ಆಗಿದೆ.  ಮಧ್ಯಪ್ರದೇಶದ ಭುರಾನ್ ಪುರ್ ಜಿಲ್ಲೆಯ ಡೆಧಾತಲೈ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಾಕೋಲೇಟ್ ಕೇಳಿದರೆ ಅಮ್ಮ ಹೊಡೆಯತ್ತಾರೆ. ಈ ಬಗ್ಗೆಯೂ ಗಮನಹರಿಸಿ...

ಹೆಂಡತಿಯನ್ನು ಅದಲು-ಬದಲು ಮಾಡಿಕೊಳ್ಳುವ ಬೇಡಿಕೆ ನಿರಾಕರಿಸಿದ್ದಕ್ಕಾಗಿ ಗಂಡನಿಂದ ಲೈಂಗಿಕ ಕಿರಕುಳ.

ಮಧ್ಯಪ್ರದೇಶ (ಅ. 15):  'ಹೆಂಡತಿ ವಿನಿಮಯ'ದ ಬೇಡಿಕೆಯನ್ನು ನಿರಾಕರಿಸಿದ್ದಕ್ಕಾಗಿ ಹೆಂಡತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.  ಮಹಿಳೆ ತನ್ನ ಪತಿಯೊಂದಿಗೆ ಬಿಕಾನೇರ್‌ಗೆ ಹೋದಾಗ ಈ ಘಟನೆ ನಡೆದಿದೆ. ಈ ಸಂಬಂಧ ಸಂತ್ರಸ್ತ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ. ತನ್ನ ಗಂಡ ಮಾದಕ ವ್ಯಸನಿಯಾಗಿರುವುದು ಮತ್ತು ಇತರ ಮಹಿಳೆಯರೊಂದಿಗೆ ಸಂಬಂಧ...

ಮದುವೆ ಎಂದರೇನು? ಪ್ರಶ್ನೆಗೆ ಇಷ್ಟುದ್ದ ಉತ್ತರ ಬರೆದರೂ ಹತ್ತಕ್ಕೆ ಸೊನ್ನೆ! ಯಾಕೆ ಓದಿ.

ಸಮಾಜ ಅಧ್ಯಯನದ ಪರೀಕ್ಷೆಯಲ್ಲಿ ಕೇಳಿದ ಪ್ರಶ್ನೆಗೆ ಈ ವಿದ್ಯಾರ್ಥಿ ಉತ್ತರವನ್ನೇನೋ ಬರೆದನು. ಆದರೆ ಶಿಕ್ಷಕರು ಸೊನ್ನೆ ಕೊಟ್ಟರು. ಯಾಕೆ ಕೊಟ್ಟರು, ನಿಮಗೂ ನಗು ತರುತ್ತಿದೆಯೇ ಈ ವಿಷಯ? ನೆಟ್ಟಿಗರಂತೂ ಬಿದ್ದುಬಿದ್ದು ನಗುತ್ತಿದ್ದಾರೆ. ಮದುವೆ ಎಂದರೇನು?  ಪ್ರಶ್ನೆಗೆ ಹತ್ತು ಅಂಕಗಳು. ಕೇಳಿರುವ ಪ್ರಶ್ನೆಗೆ ಸಂಕ್ಷಿಪ್ತವಾಗಿ ಉತ್ತರ ಬರೆಯಬೇಕು. ಎಲ್ಲ ವಿದ್ಯಾರ್ಥಿಗಳು ಅವರವರ ತಿಳಿವಳಿಕೆಗೆ ಅನುಸಾರ ಉತ್ತರ...

ಪವಿತ್ರ ತಾಣವಾಗಿ ಬದಲಾದ ತಿಗಡೊಳ್ಳಿಯ ಗಾಂಧಿ ಗಿಡ

ಬಸವರಾಜ ಚಿನಗುಡಿ ಕಿತ್ತೂರು ಸುದ್ದಿ ಸದ್ದು ನ್ಯೂಸ್‌ ಚನ್ನಮ್ಮನ ಕಿತ್ತೂರು: ಧಾರವಾಡ ಮತ್ತು ಬೆಳಗಾವಿ ನಗರಗಳ ಮಧ್ಯ ಮಲೆನಾಡಿನ ಅಂಚಿನಲ್ಲಿ ಪೂಣಾ ಬೆಂಗಳೂರ ರಾಷ್ಟ್ರೀಯ ಹೆದ್ದಾರಿಯಿಂದ ಸುಮಾರು 7 ಕಿ.ಮೀ ದೂರದಲ್ಲಿ ತಿಗಡೊಳ್ಳಿ ಎಂಬ ಗ್ರಾಮ ಇದೆ ಈ ಗ್ರಾಮ ಸುಮಾರು ವರ್ಷಗಳ ಮಹೋನ್ನತ ಇತಿಹಾಸ ಹೊಂದಿದೆ. ಸ್ವಾತಂತ್ರ ಹೋರಾಟ, ಆರ್ಥಿಕವಾಗಿ, ಸಾಹಿತ್ಯಿಕವಾಗಿ, ರಾಜಕೀಯವಾಗಿ ವೈಭವವನ್ನು...

ಯುರೋಪ್ ಫ್ಯಾಷನ್ ಮಾರುಕಟ್ಟೆಯಲ್ಲಿ ಬೈಲಹೊಂಗಲದ ಮೇಕಲಮರಡಿಯ ಬ್ಯಾಗ್ ಗಳಿಗೆ ಬಾರಿ ಡಿಮ್ಯಾಂಡ್

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮೇಕಲಮರಡಿ ಗ್ರಾಮದಲ್ಲಿ ಬೋರ್ಡ್ ಸಹ ಇಲ್ಲದ ಗೋದಾಮಿನಲ್ಲಿ ಮಹಿಳೆಯರು ತಯಾರಿಸಿದ ಬ್ಯಾಗ್ ಅಂತಾರಾಷ್ಟ್ರೀಯ ಮನ್ನಣೆ ಪಡೆಯುತ್ತಿದೆ! ಇವು ಯುರೋಪ್ ಫ್ಯಾಷನ್ ಮಾರುಕಟ್ಟೆಯಲ್ಲಿ ಉತ್ತರ ಕರ್ನಾಟಕದ  ಬಿಸಿ ಬಿಸಿ ಮಿರ್ಚಿ ಭಜಿಯಂತೆ ಮಾರಾಟವಾಗುತ್ತಿವೆ. ಮೇಕಲಮರಡಿಯಲ್ಲಿರುವ ಈ ಹಳೆಯ ಗೋದಾಮಿನಲ್ಲಿ ಕೆಲವು ವರ್ಕ್ ಶೆಡ್​ಗಳನ್ನು ಹೊರತುಪಡಿಸಿ ಯಾವುದೇ ಪ್ರಮುಖ ಸೌಲಭ್ಯಗಳಿಲ್ಲ. ಇಲ್ಲಿ 42...
- Advertisement -spot_img

Latest News

ಕಿತ್ತೂರು ಮದುವೆ ಮಂಟಪದಲ್ಲಿ ಮತದಾನ ಜಾಗೃತಿ ನಡೆಸುವ ಮೂಲಕ ಮಾದರಿಯಾದ ನವ ವಧುವರರು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ತಾಲೂಕಿನ ಕಾದರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬುಧವಾರ ನಡೆದ ಮದುವೆ ಮಂಟಪದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ...
- Advertisement -spot_img
error: Content is protected !!