Sunday, September 8, 2024

ವಿಶೇಷ ಸುದ್ದಿ

10 ಸಾವಿರ ಸಹಜ ಹೆರಿಗೆ ಮಾಡಿಸಿದ ಹಾಸನಾಂಬೆ.!

10,000 ಸಹಜ ಹೆರಿಗೆ ಮಾಡಿಸಿದ ಹಾಸನಾಂಬೆ.! ಹಾಸನ ಜಿಲ್ಲೆ ಆಲೂರು ತಾಲೂಕಿನ ಪಾಳ್ಯಗ್ರಾಮದ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿ ಕಳೆದ 21 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಡಾ.ನಿಸಾರ್ ಫಾತಿಮಾರವರು ಇದುವರೆಗೂ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಸಹಜ ಹೆರಿಗೆ ಮಾಡಿಸಿದ್ದಾರೆ.   ಗರ್ಭಿಣಿಯರು ಹಾಗೂ ಸಾಮಾನ್ಯ ರೋಗಿಗಳಿಗೆ ಮಾತ್ರವಲ್ಲದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿ ಬರುವ ಗಾಯಾಳುಗಳ ಪಾಲಿಗೆ ಇವರು ಸಂಜೀವಿನಿಯಿದ್ದಂತೆ. ಹಿಂದೆ...

ಕಿತ್ತೂರು ಉತ್ಸವಕ್ಕೆ ಸಿಎಂ ಅದ್ದೂರಿ ಚಾಲನೆ; ಕಿತ್ತೂರು ಕರ್ನಾಟಕ ಘೋಷಣೆ ಶೀಘ್ರ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು : ಐತಿಹಾಸಿಕ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಘೋಷಿಸುವ ಹಿನ್ನೆಲೆಯಲ್ಲಿ ನಮ್ಮ ಸರಕಾರ ಕ್ರಮವನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು ಜಿಲ್ಲಾಡಳಿತ ಬೆಳಗಾವಿ, ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಂಸ್ಕ್ರತಿ ಇಲಾಖೆ ಸಹಯೋಗದಲ್ಲಿ ಕಿತ್ತೂರು ಕೋಟೆ ಸಭಾಭವನದಲ್ಲಿ ನಡೆದ ಕಿತ್ತೂರು ವಿಜಯೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ...

ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲು : ಮಾನವನಿಗೆ ಹಂದಿಯ ಕಿಡ್ನಿ ಕಸಿ ಮಾಡುವಲ್ಲಿ ,ನ್ಯೂಯಾರ್ಕ್ ಸರ್ಜನ್​ಗಳು ಯಶಸ್ವಿ!

ನ್ಯೂಯಾರ್ಕ್: ಇದೇ ಮೊದಲ ಬಾರಿಗೆ ಹಂದಿಯ ಮೂತ್ರಪಿಂಡವನ್ನು (ಕಿಡ್ನಿ) ಮಾನವನಿಗೆ ಪ್ರಾಯೋಗಿಕವಾಗಿ ಕಸಿ ಮಾಡಲಾಗಿದೆ. ಕಿಡ್ನಿ ಅಳವಡಿಸಿದ ರೋಗಿಯ ಆರೋಗ್ಯ ಮತ್ತು ಪ್ರತಿರೋಧಕ ವ್ಯವಸ್ಥೆಯಲ್ಲಿ ಯಾವುದೇ ತರಹದ ಸಮಸ್ಯೆ ಆಗಿಲ್ಲ ಎಂದು ಮೂತ್ರ ಕಸಿ ಶಸ್ತ್ರಚಿಕಿತ್ಸೆ ನಡೆಸಿದ ನ್ಯೂಯಾರ್ಕನ ಲಾಂಗ್‌ಒನ್ ಹೆಲ್'(ಎನ್‌ವೈಎಲ್) ಸಂಸ್ಥೆಯ ವೈದ್ಯರು ತಿಳಿಸಿದ್ದಾರೆ. ಮಿದುಳು ನಿಷ್ಕ್ರಿಯವಾಗಿ ಜೀವರಕ್ಷಕ ಸಾಧನದ (ಐಸಿಯು) ಮೇಲೆ ಜೀವಂತವಿರುವ ಮಹಿಳೆಗೆ ಹಿಂದಿ ಕಿಡ್ನಿ...

25 ವರ್ಷದ ಸತಿ, 45 ರ ಹರೆಯದ ಪತಿ; ಎಂದು ಸಾಮಾಜಿಕ ಜಾಲತಾಣಗಳಲ್ಲಿ ಗೇಲಿ ಮಾಡೋ ಮುನ್ನ ಈ ಸ್ಟೋರಿ ಓದಿ

ತುಮಕೂರು: ಪ್ರಸ್ತುತ ಕಾಲಘಟ್ಟದಲ್ಲಿ ಎಲ್ಲವೂ ಅಂಗೈನಲ್ಲೇ ಇಡಿ ಪ್ರಪಂಚವನ್ನು ತೋರಿಸುತ್ತಿವೆ ಸ್ಮಾರ್ಟ್ ಫೋನಗಳು. ಇಂದು ‘ಸೋಶಿಯಲ್ ಮೀಡಿಯಾಗಳದ್ದೇ ಕಾರುಬಾರು. ಓರ್ವ ಸಾಮಾನ್ಯ ವ್ಯಕ್ತಿ ರಾತ್ರಿ ಅಗುವಷ್ಟರಲ್ಲಿ ಸ್ಟಾರ್ ಪಟ್ಟ ತಂದುಕೊಡುವ ಸೋಶಿಲ್ ಮೀಡಿಯಾಗಳು, ಕೆಲವೊಮ್ಮೆ ಹಿಂದೆ-ಮುಂದೆ ನೋಡದೇ ಹಲವರ ಬದುಕಿಗೆ ಕಂಟಕವಾಗಿ ಜೀವನವನ್ನೇ ನಾಶ ಮಾಡಿ ಬಿಡುತ್ತವೆ..! ಈ ವಿಚಾರದಲ್ಲಿ ಟ್ರೋಲ್​​ ಪೇಜ್​​ಗಳ ಪಾತ್ರ ಪ್ರಧಾನ...

ಬ್ರಿಟಿಷ್ ಸರ್ಕಾರದ ವಿರುದ್ಧ ತೊಡೆತಟ್ಟಿ ಹೋರಾಡಿ ಜೀವತೆತ್ತ ಸಂಗೋಳ್ಳಿ ರಾಯಣ್ಣನ ಹೋರಾಟದ ಗತವೈಭವ ಸಾರುವ :ರಾಕ್ ಗಾರ್ಡನ್, ಸೈನಿಕ ಶಾಲೆ ನಿರ್ಮಾಣ

ಬ್ರಿಟಿಷ್ ಸರ್ಕಾರದ ವಿರುದ್ಧ ತೊಡೆತಟ್ಟಿ ಹೋರಾಡಿ ಜೀವತೆತ್ತ ಸ್ವಾತಂತ್ರ‍್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ತವರೂರಲ್ಲಿ 110 ಎಕರೆ ಪ್ರದೇಶದಲ್ಲಿ ರಾಷ್ಟ್ರಮಟ್ಟದ ಸೈನಿಕ ಶಾಲೆ ಹಾಗೂ ಸಂಗೊಳ್ಳಿ ರಾಯಣ್ಣ ಜೀವನ ಚರಿತ್ರೆ ಸಾರುವ ರಾಕ್ ಗಾರ್ಡನ್ ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಲಿದ್ದು, ಕಾಮಗಾರಿ ಪೂರ್ಣಗೊಳ್ಳುವ ಮುಂಚಿತವಾಗಿಯೇ ಸೈನಿಕ ಶಾಲೆ ಹಾಗೂ ಸಂಗೊಳ್ಳಿ ರಾಯಣ್ಣನ ಜೀವನ ಚರಿತ್ರೆ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!