Friday, September 20, 2024

ಸ್ಥಳೀಯ ಸುದ್ದಿ

ಹೈನುಗಾರಿಕೆಗೆ ರೈತರು ಹೆಚ್ಚು ಒತ್ತು ನೀಡಬೇಕು: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ (ಅ.29): ರೈತರು ತಮ್ಮ ಕೃಷಿ ಚಟುವಟಿಕೆಗಳ ಜೊತೆಗೆ ಹೈನುಗಾರಿಕೆಗೆ ಹೆಚ್ಚು ಒತ್ತು ನೀಡಬೇಕು. ಇದರಿಂದ ರೈತರು ಆರ್ಥಿಕವಾಗಿ ಸದೃಡವಾಗಲು ಸಹಾಯವಾಗಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಗರದ ಹಾಲು ಒಕ್ಕೂಟದ ಆವರಣದಲ್ಲಿ ಶುಕ್ರವಾರ ನೂತನ ಬಾಯ್ಲರ್ ಉದ್ಘಾಟನೆ ಹಾಗೂ ಹಾಲು ಉತ್ಪಾದಕರ ಮಕ್ಕಳ ವಿದ್ಯಾರ್ಥಿ ನಿಲಯದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸುಮಾರು...

“ಮಾತಾಡ್ ಮಾತಾಡ್ ಕನ್ನಡ, ಕನ್ನಡಕ್ಕಾಗಿ ನಾವು ಅಭಿಯಾನದಡಿ” ಸಮೂಹ ಗೀತೆ ಹಾಡಿದ ವಿದ್ಯಾರ್ಥಿಗಳು

  ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಕರ್ನಾಟಕ ಘನ ಸರ್ಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸೂಚನೆಯನುಸಾರ ಕಾದರವಳ್ಳಿ ಎಸ್ ವಿ ಕೆ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ "ಮಾತಾಡ್ ಮಾತಾಡ್ ಕನ್ನಡ, ಕನ್ನಡಕ್ಕಾಗಿ ನಾವು" ಅಭಿಯಾನದಡಿ ಕನ್ನಡ ನಾಡಿನ ಐತಿಹ್ಯವನ್ನು ಬಿಂಬಿಸುವ ಕುವೆಂಪು ವಿರಚಿತ "ಬಾರಿಸು ಕನ್ನಡ ಡಿಂಡಿಮ ಓ ಕರ್ನಾಟಕ ಹೃದಯ...

“ಮಾತಾಡ್ ಮಾತಾಡ್ ಕನ್ನಡ, ಕನ್ನಡಕ್ಕಾಗಿ ನಾವು ಅಭಿಯಾನದಡಿ” ಸಮೂಹ ಗೀತಾ ಹಾಡಿದ ವಿದ್ಯಾರ್ಥಿಗಳು

  ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಕರ್ನಾಟಕ ಘನ ಸರ್ಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸೂಚನೆಯನುಸಾರ ಕಾದರವಳ್ಳಿ ಎಸ್ ವಿ ಕೆ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ "ಮಾತಾಡ್ ಮಾತಾಡ್ ಕನ್ನಡ, ಕನ್ನಡಕ್ಕಾಗಿ ನಾವು" ಅಭಿಯಾನದಡಿ ಕನ್ನಡ ನಾಡಿನ ಐತಿಹ್ಯವನ್ನು ಬಿಂಬಿಸುವ ಕುವೆಂಪು ವಿರಚಿತ "ಬಾರಿಸು ಕನ್ನಡ ಡಿಂಡಿಮ ಓ ಕರ್ನಾಟಕ ಹೃದಯ...

ಹಿಂದುಳಿದ ವರ್ಗಗಳಲ್ಲಿ ಪ್ರಬಲರು ಇಲ್ಲವೇ ಮಾಜಿ ಅಧ್ಯಕ್ಷರೆ: ಬಿ ಎಂ ಚಿಕ್ಕನಗೌಡರ.

ಬೈಲಹೊಂಗಲ (ಅ.28):ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್. ದ್ವಾರಕನಾಥ್ ರವರು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಅಂತ್ಯಂತ ಪ್ರಬಲವಾಗಿರುವ ಲಿಂಗಾಯತ ಪಂಚಮಸಾಲಿ ಸಮಾಜದಲ್ಲಿ ಭೂಮಾಲಿಕರು ದೊಡ್ಡ ಕೃಷಿಕರು ಮುಂಚೋಣಿಯ ಕೈಗಾರಿಕೋದ್ಯೆಮಿಗಳು ಪ್ರಭಾವಿ ರಾಜಕಾರಣಿಗಳಿದ್ದಾರೆಂದು ಪಂಚಮಸಾಲಿ ಸಮುದಾಯದ ಒತ್ತಡಕ್ಕೆ ಸರ್ಕಾರ ಮಣಿದು ಈ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸಬಾರದು ಎಂದು ಬೆಂಗಳೂರಿನ...

ರೈತರು ಹಲವಾರು ದೃಷ್ಟಿಯಿಂದ ವಂಚಿತರಾಗಿದ್ದಾರೆ: ಆಫ್ ಜಿಲ್ಲಾಧ್ಯಕ್ಷ ವಿಜಯ ಪಾಟೀಲ್

ಬೆಳಗಾವಿ: ಕರ್ನಾಟಕವು ಭಾರತದಲ್ಲಿ ಸಕ್ಕರೆ ಉತ್ಪಾದನೆಯಲ್ಲಿ 3ನೇ ಸ್ಥಾನದಲ್ಲಿದ್ದು, ವರ್ಷಕ್ಕೆ ಸುಮಾರು 450 ಲಕ್ಷ ಟನ್ ಕಬ್ಬನ್ನು ನುರಿಸಿ 45 ಲಕ್ಷ ಟನ್ ಸಕ್ಕರೆ ಉತ್ಪಾದನೆ ಮಾಡುತ್ತಿದೆ. ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ರೈತರು ಹಲವಾರು ದೃಷ್ಟಿಯಿಂದ ವಂಚಿತರಾಗಿದ್ದಾರೆ ಎಂದು ಆಮ್ ಆದ್ಮ ಪಕ್ಷದ ಜಿಲ್ಲಾಧ್ಯಕ್ಷ ವಿಜಯ ಪಾಟೀಲ್ ಅವರು ಹೇಳಿದರು. ಇಂದು ಮಂಗಳವಾರ ‌ಬೆಳಗಾವಿ ನಗರದ...

ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ:ಪ್ರತಿಭಟನೆ

ಬೆಳಗಾವಿ(ಅ.26): ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ಇಂದು ಮಂಗಳವಾರ ಬೆಳಗಾವಿಯಲ್ಲಿ ವೀರರಾಣಿ ಚನ್ನಮ್ಮಾಜಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ವತಿಯಿಂದ ಬ್ರಹತ್ ಸಂಘಟನೆ ಹಮ್ಮಿಕೊಳ್ಳಲಾಗಿತ್ತು. ಇನ್ಮು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾ ದೇಶದಲ್ಲಿರುವ ಅಲ್ಪಸಂಖ್ಯಾತ ಹಿಂದೂ, ಸಿಖ್ಖರ ಮೇಲಿನ ದೌರ್ಜನ್ಯಕ್ಕೆ ಖಂಡಿಸಿ ಹಿಂದೂ ಸಂಘಟನೆಯ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಈ...

ಕಿತ್ತೂರು ಉತ್ಸವಕ್ಕೆ ಪೋಲಿಸ್ ಸರ್ಪಗಾವಲು

ಚನ್ನಮ್ಮನ ಕಿತ್ತೂರು: ಕಿತ್ತೂರು ಉತ್ಸವಕ್ಕೆ ಈ ಬಾರಿ ಅಗತ್ಯ ಪೋಲಿಸ್ ಭದ್ರತೆ ಒದಗಿಸಲಾಗಿದ್ದು ಮುಖ್ಯಮಂತ್ರಿ ಹಾಗೂ ಖ್ಯಾತ ಹಿನ್ನೆಲೆ ಗಾಯಕ ವಿಜಯಪ್ರಕಾಶ ಮತ್ತು ತಂಡದವರು ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರಿ ಪೋಲಿಸ್ ಭದ್ರತೆ ಒದಗಿಸಲಾಗಿದೆ. ಮಹಿಳಾ ಸಿಬ್ಬಂದಿ ಸೇರಿದಂತೆ 280 ಜನ ಕಾನ್ ಸ್ಟೇಬಲ್ ಗಳು 8 ಜನ ಪೋಲಿಸ್ ವೃತ್ತ ನಿರೀಕ್ಷಕರು 20 ಜನ ಸಬ್...

ಕಿತ್ತೂರು ವಿಜಯೋತ್ಸವದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗೆ ಪ್ರಶಸ್ತಿ ಪ್ರಧಾನ

ವರದಿ: ಬಸವರಾಜ ಶಂ ಚಿನಗುಡಿ ಕಿತ್ತೂರು ಉತ್ಸವದ ಬೆಳ್ಳಿ ಹಬ್ಬದ ವರ್ಷಾಚರಣೆ ನಿಮಿತ್ತ ನಡೆದ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೇಂದ್ರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಶಾಸಕ ಮಹಾಂತೇಶ ದೊಡ್ಡಗೌಡರ ಪ್ರಶಸ್ತಿಯನ್ನು ಪ್ರಧಾನ ಮಾಡಿದರು. ``ಕಿತ್ತೂರ ರಾಣಿ ಚನ್ನöಮ್ಮಳ ಜೀವನ...

ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಹಾಗೂ ಕಲ್ಮಠದ ಶ್ರೀಗಳು,ಶಾಸಕರು

ಕಿತ್ತೂರ (ಅ.23) :ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ಐತಿಹಾಸಿಕ ಹಿನ್ನೆಲೆಯುಳ್ಳ ವೀರ ರಾಣಿ ಚನ್ನಮ್ಮಾಜಿ ವಿಜಯೋತ್ಸವಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ. ಪಟ್ಟಣದ ಗಡಾದ ಮರಡಿಯಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ನಂದಿ ಧ್ವಜಾರೋಹನ ಮಾಡಿ ಚಾಲನೆ ನೀಡಿದರು. ಚನ್ನಮ್ಮ ವೃತ್ತದಲ್ಲಿ ಸಂಸದರಾದ ಮಂಗಲಾ ಅಂಗಡಿ ಅವರು ನಂದಿ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದರು. ನಂತರ ಕಿತ್ತೂರು ವಿಜಯೋತ್ಸವದ ವಿಜಯ ಜ್ಯೋತಿಯನ್ನು...

ಶಾಸಕರ ಆರೋಪದಲ್ಲಿ ಯಾವುದೇ ಹುರುಳಿಲ್ಲ: ಘೂಳಪ್ಪ ಹೊಸಮನಿ

ಬೆಳಗಾವಿ (ಅ.21): ನಗರಾಭಿವೃದ್ಧಿ ಪ್ರಾಧಿಕಾರದ ಸಭೆಗೆ ನಾನು ಅಧ್ಯಕ್ಷನಾದ ವೇಳೆ ಆಹ್ವಾನ ನೀಡಿಲ್ಲ ಎಂದು ಶಾಸಕರು ಹೇಳಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಮಾಜಿ ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ ಹೇಳಿದರು. ಗುರುವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿ ನಮ್ಮ ಸರಕಾರ ಇರುವುದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗಬಾರದು ಎನ್ನುವ ಉದ್ದೇಶ ನಂದು. ನಗರಾಭಿವೃದ್ಧಿ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!