Saturday, September 28, 2024

ಜಿಲ್ಲೆ

ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೇ ಕೊಳೆ ರೋಗ ಬಂದಿದೆ:ಆನಂದ ಹಂಪಣ್ಣವರ

ಬೆಳಗಾವಿ: ರೈತರ ಹೆಸರಿನಲ್ಲೇ ಅಧಿಕಾರಕ್ಕೆ ಬಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಈಗ ರೈತರನ್ನು ಕಡೆಗಣಿಸಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೇ ಕೊಳೆ ರೋಗ ಬಂದಿದೆ ಎಂದು ಚನ್ನಮ್ಮನ ಕಿತ್ತೂರು ಆಮ್‌ ಆದ್ಮಿ ಪಕ್ಷದ ಅಧ್ಯಕ್ಷ ಆನಂದ ಹಂಪಣ್ಣವರ ಹರಿಹಾಯ್ದಿದ್ದಾರೆ. ಅತಿವೃಷ್ಠಿಯಿಂದ ರೈತರು ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ.ಬೆಳೆ ನಷ್ಟಕ್ಕೆ ಸರಿಯಾದ ಪರಿಹಾರ ನೀಡುತ್ತಿಲ್ಲ. ಧಾರಾಕಾರ ಮಳೆಗೆ...

ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆ ಅಕ್ರಮದ ಆರೋಪಿ ಸಂಜೀವ ಭಂಡಾರಿಗೆ :ಇತ್ತ ಜಾಮೀನು- ಅತ್ತ ಬಂಧನ

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆ ಅಕ್ರಮದ ಪ್ರಮುಖ ಆರೋಪಿ ಸಂಜೀವ ಭಂಡಾರಿ, ಜಾಮೀನು ಪಡೆದು ಹೊರಬರುತ್ತಿದ್ದಂತೆಯೇ ಸಿಐಡಿ ಅಧಿಕಾರಿಗಳು ಬಂಧಿಸಿದರು. ಈ ಪ್ರಕರಣದ 'ಕಿಂಗ್ ಪಿನ್' ಸಂಜೀವ ಅವರನ್ನು ಸೆ.3ರಂದು ಬಂಧಿಸಲಾಗಿತ್ತು.ಸಂಜೀವ ಸೇರಿದಂತೆ ಎಲ್ಲ 20 ಆರೋಪಿಗಳೂ ಇಲ್ಲಿನ ಹಿಂಡಲಗಾ ಜೈಲಿನಲ್ಲಿದ್ದರು. ಸೋಮವಾರ ಇವರ ಅರ್ಜಿ ವಿಚಾರಣೆ ನಡೆಸಿದ ಗೋಕಾಕದ 2ನೇ ಹೆಚ್ಚುವರಿ ಜೆಎಂಎಫ್...

ಖಾಸಗಿ ಫೈನಾನ್ಸ್ ಪಂಗನಾಮ! ಬೊಬ್ಬೆಹಾಕಿ, ತಮಟೆ, ಪಾತ್ರೆ ಬಾರಿಸಿ:ಗ್ರಾಹಕರ ಆಕ್ರೋಶ.

ಬೆಳಗಾವಿ: ರೈತರು, ಕೂಲಿ ಕಾರ್ಮಿಕರಿಗೆ ಖಾಸಗಿ ಫೈನಾನ್ಸ್ ಪಂಗನಾಮ ಹಾಕಿರುವ ಘಟನೆ ಗೋಕಾಕ್ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ನವೋದಯ ಪೈನಾನ್ಸ್, ಜಗಜ್ಯೋತಿ ಸೌಹಾರ್ದ ಸಹಕಾರಿ ಸಂಘ, ಸರ್ವಜ್ಞ ಚಿಟ್ ಹೆಸರಲ್ಲಿ ರೈತರು, ಕೂಲಿ ಕಾರ್ಮಿಕರಿಗೆ ವಂಚನೆ ಮಾಡಲಾಗಿದೆ. ಅಂದಾಜು 25 ಕೋಟಿ ರೂಪಾಯಿ ವಂಚಿಸಿರುವ ಆರೋಪ ಕೇಳಿ ಬಂದಿದೆ. ಇದರಿಂದ ಆಕ್ರೋಶಗೊಂಡಿರುವ ವಂಚನೆಗೊಳಗಾದವರು...

ಕಾಂಗ್ರೆಸ್ ಸೋಲಿಸಲು ರಮೇಶ್ ಜಾರಕಿಹೊಳಿ ಪ್ರಮುಖ ಪಾತ್ರ ವಹಿಸಲಿದ್ದಾರೆ:ಅರುಣ್ ಸಿಂಗ್

ಬೆಳಗಾವಿ:ರಾಜ್ಯದ ಜನರು ಬಿಜೆಪಿ ಕಡೆ ಒಲವು ತೋರಿಸುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಪಕ್ಷದಲ್ಲಿ ಮಹತ್ತರ ಜವಾಬ್ದಾರಿ ನೀಡಲಾಗಿದೆ ಎಂಬ ಸಂಕೇತವನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ನೀಡಿದ್ದಾರೆ. ಭಾನುವಾರದಂದು ಬೆಳಗಾವಿಯ ಸರ್ಕೀಟ್ ಹೌಸ್‍ನಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು. ಮಾಜಿ ಸಿಎಂ...

ನಿನ್ನೆ ಲೋಕಾರ್ಪಣೆಗೊಂಡ ಮೇಲ್ಸೇತುವೆಯಲ್ಲಿ ತೆಗ್ಗು! 40%. ಕಮಿಷನ್ ದಂಧೆಗೆ ಪುಷ್ಠಿ ನೀಡುವಂತಿದೆ.

ಬೆಳಗಾವಿ: ನಿನ್ನೆ ಲೋಕಾರ್ಪಣೆಗೊಂಡ ಬೆಳಗಾವಿಯ ಟಿಳಕವಾಡಿಯ 3ನೇ ರೈಲ್ವೇ ಗೇಟ್‍ನ ಮೇಲ್ಸೇತುವೆಯಲ್ಲಿ ತಗ್ಗು ಬಿದ್ದಿರುವ ಘಟನೆ ನಡೆದಿದೆ. ಹೌದು ನಿನ್ನೆಯಷ್ಟೇ ಸಂಸದೆ ಮಂಗಲಾ ಅಂಗಡಿ ಅವರು 3ನೇ ರೈಲ್ವೇ ಗೇಟ್‍ನಲ್ಲಿ ಮೇಲ್ಸೇತುವೆಯನ್ನು ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ, ಎಂಎಲ್‍ಸಿ ಪ್ರಕಾಶ ಹುಕ್ಕೇರಿ ಸೇರಿದಂತೆ ಇನ್ನಿತರ ಜನಪ್ರತಿನಿಧಿಗಳು, ರೈಲ್ವೇ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟನೆ ಮಾಡಿದ್ದರು....

ಡಾ.ಹೆಚ್.ನರಸಿಂಹಯ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ: ಅ.30 ಒಳಗಾಗಿ ಅರ್ಜಿ ಸಲ್ಲಿಸಿ ಜಿಲ್ಲಾಧ್ಯಕ್ಷ ಸಂಗಮೇಶ

ಬೆಳಗಾವಿ:ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡಬಳ್ಳಾಪುರ ಬೆಂಗಳೂರು ಹಾಗೂ ತುಮಕೂರು ಜಿಲ್ಲಾ ಶಾಖೆ ಇವರು 2022 ಡಿಸೆಂಬರ್ 28 ಮತ್ತು 29 ರಂದು ಎರಡು ದಿನಗಳ ಕಾಲ ತುಮಕೂರಿನಲ್ಲಿ ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನವನ್ನು ಆಯೋಜಿಸಲು ನಿರ್ಧರಿಸಿದೆ. ಈ ಕಾರ್ಯಕ್ರಮದಲ್ಲಿ ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಗಳ ಕುರಿತಾಗಿ ಡಾ.ಹೆಚ್.ನರಸಿಂಹಯ್ಯ ಪ್ರಶಸ್ತಿ ನೀಡಲಾಗುತ್ತಿದೆ. ರಾಜ್ಯ ಮಟ್ಟದ...

ಕಾಗವಾಡ ಶಾಸಕ ಶ್ರೀಮಂತ ಪಾಟೀಲ್​ ಆಪ್ತರಿಂದ ಅಮಾಯಕನ ಮೇಲೆ ವಿನಾಕಾರಣ ಹಲ್ಲೆ!ಜೀವ ಬೆದರಿಕೆ ಆರೋಪ.

ಬೆಳಗಾವಿ: ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್ ಆಪ್ತರು ಅಕ್ಟೋಬರ್.6 ರಂದು ವಿನಾಕಾರಣ ಹಲ್ಲೆ ಮಾಡಿದ್ದಾರೆ ಎಂದು ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಬಂದೇನಮಾಜ್ ಮುಲ್ಲಾ ಎಂಬವರು ಆರೋಪ ಮಾಡಿದ್ದಾರೆ. ಹಾಗೂ ಶಾಸಕರ ಆಪ್ತ ಸಹಾಯಕ(PA) ರಾಜು ಮಾನೆಯಿಂದ ಜೀವ ಬೆದರಿಕೆ ಇರುವುದಾಗಿ ಇದೇ ವೇಳೆ ಆರೋಪಿಸಿದ್ದಾರೆ. ಬಂದೇನಮಾಜ್ ಮುಲ್ಲಾ ಕೆಲಸ ಮುಗಿಸಿಕೊಂಡು ಊರಿಗೆ ಹಿಂತಿರುಗುತ್ತಿರುವಾಗ ಕಾಗವಾಡ...

ಹೊಸೂರ ಗ್ರಾಮದ ಯುವ ರೈತ ಸಾಲ ಬಾಧೆಯಿಂದ ಆತ್ಮಹತ್ಯೆ :

ಬೆಳಗಾವಿ: ಸಾಲಬಾಧೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಿನ್ನೆ (ಮಂಗಳವಾರ) ರಾತ್ರಿ ಬೆಳಗಾವಿಯಲ್ಲಿ ನಡೆದಿದೆ. ಸವದತ್ತಿ ತಾಲೂಕಿನ ಹೊಸೂರ ಗ್ರಾಮದ ಯುವ ರೈತ ರಾಜಶೇಖರ ಫಕೀರಪ್ಪ ಬೋಳೆತ್ತಿನ (34) ಆತ್ಮಹತ್ಯೆಗೆ ಶರಣಾದ ರೈತ ಎಂದು ಗುರುತಿಸಲಾಗಿದೆ. ಕೃಷಿ ಉದ್ದೇಶಕ್ಕಾಗಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದನು.ಸಕಾಲದಲ್ಲಿ ಸಾಲ ತಿರಿಸಲಾಗದೆ ಬೆಳಗಾವಿಯ ವಿನಾಯಕ...

ಯರಗಟ್ಟಿಯಲ್ಲಿ ಬ್ರೇಕ್ ಫೇಲ್ ಆಗಿ ಕಬ್ಬಿನ ಗದ್ದೆಗೆ ನುಗ್ಗಿದ ಬಸ್

ಬೆಳಗಾವಿ: ಪ್ರಯಾಣಿಕರಿದ್ದ ಕೆಎಸ್‌ಆರ್‌ಟಿಸಿ ಬಸ್ ಬ್ರೇಕ್ ಫೇಲ್ ಆಗಿ ಕಬ್ಬಿನ ಗದ್ದೆಗೆ ನುಗ್ಗಿದ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ತಲ್ಲೂರು ಗ್ರಾಮದ ಬಳಿ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್ ಸೋಮಾಪುರ ಗ್ರಾಮದಿಂದ ತಲ್ಲೂರ ಗ್ರಾಮಕ್ಕೆ ಸಂಚರಿಸುತ್ತಿತ್ತು. ಬಸ್ಸಿನಲ್ಲಿ ಸುಮಾರು 30ಕ್ಕೂ ಅಧಿಕ ಪ್ರಯಾಣಿಕರಿದ್ದರು. ಈ ವೇಳೆ ಬಸ್‌ನ ಬ್ರೇಕ್ ಫೇಲ್ ಆಗಿದೆ. ರಸ್ತೆ ಪಕ್ಕ ನಿಲ್ಲಿಸಿದ್ದ ಬೈಕ್‌ಗೆ ಡಿಕ್ಕಿ...

“ಸ್ವಚ್ಛ ವಿಧಾನಸಭೆ” ಅಭಿಯಾನ ಬೆಳಗಾವಿಗೆ ಆಗಮನ! ಹಣ, ಹೆಂಡ ಆಮಿಷಗಳಿಗೆ ಮಾರಿಕೊಳ್ಳಬೇಡಿ.

ಬೆಳಗಾವಿ (ಅ.11):  2023 ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ  ಬಾಗಲಕೋಟೆಯಿಂದ ಬೆಂಗಳೂರು ವರಗೆ ಎಂ.ಎಸ್ಸಿ,ಎಂ.ಟೆಕ್ ಪದವೀಧರ ಹಾಗೂ ಸಾಮಾಜಿಕ ಕಾರ್ಯಕರ್ತ ನಾಗರಾಜ ಕಲಕುಟಕರ್ ಆರಂಭಿಸಿರುವ  "ಸ್ವಚ್ಛ ವಿಧಾನಸಭೆ" ಅಭಿಯಾನ ಪಾದಯಾತ್ರೆ  ಸದ್ಯ ನಮ್ಮ ಕುಂದಾನಗರಿ ಬೆಳಗಾವಿಗೆ ಕಾಲಿಟ್ಟಿದೆ. ಬಾಗಲಕೋಟೆಯಿಂದ ಜೂನ್ 9ರಂದು ಆರಂಭಿಸಿರುವ ಈ ಅಭಿಯಾನ ಈಗಾಗಲೇ ಹಲವು ವಿಧಾನಸಭಾ ಕ್ಷೇತ್ರಗಳ ಮೂಲಕ ಸಾಗಿ ಇದೀಗ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!