Saturday, September 28, 2024

ರಾಜ್ಯ

ನಾಳೆ ಶ್ರೀ ಲಿಂಗಾನಂದ ಮಹಾಸ್ವಾಮಿಗಳ ಸ್ಮರಣೋತ್ಸವ ಹಾಗೂ ಚನ್ನಬಸವೇಶ್ವ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ

ಸುದ್ದಿ ಸದ್ದು ನ್ಯೂಸ್‌ ವರದಿ: ಬಸವರಾಜ ಚಿನಗುಡಿ ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ನಿಷ್ಕಲ ಮಂಟಪದ ಸಭಾ ಭವನದಲ್ಲಿ ಪ್ರವಚನ ಪಿತಾಮಹ, ಇಳೆಯಲ್ಲಿ ಬೆಳಗಲು ಬಂದ ಬಸವಣ್ಣನವರ ದಿವ್ಯ ಕಿರಣ ಪೂಜ್ಯ ಶ್ರೀ ಲಿಂಗಾನಂದ ಮಹಾಸ್ವಾಮಿಗಳ 28 ನೇ ಭವ್ಯ ಸ್ಮರಣೋತ್ಸವ ಹಾಗೂ ಜ್ಞಾನಯೋಗಿ, ಷಟಸ್ಥಲ ಚಕ್ರವರ್ತಿ ಶ್ರೀ ಚನ್ನಬಸವಣ್ಣನವರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಾಳೆ (ಸೆಪ್ಟಂಬರ್...

ಮಿಸಲಾತಿ ಹಕ್ಕೊತ್ತಾಯಿಸಿ ಕಿತ್ತೂರು ಲಿಂಗಾಯತ ಪಂಚಮಸಾಲಿ ಸಮಾಜದ ಪೂರ್ವಭಾವಿ ಸಭೆ ಜರುಗಿತು

ಸುದ್ದಿ ಸದ್ದು ನ್ಯೂಸ್‌ ವರದಿ: ಬಸವರಾಜ ಚಿನಗುಡಿ ಚನ್ನಮ್ಮನ ಕಿತ್ತೂರು: ಸೆ 10 ರಂದು ನಿಪ್ಪಾನಿಯಲ್ಲಿ ನಡೆಯುವ ಲಿಂಗಾಯತರಿಗೆ ರಾಜ್ಯ ಸರ್ಕಾರವು 2ಎ ಮಿಸಲಾತಿ ಅನುಷ್ಠಾನ ಹಾಗೂ ಲಿಂಗಾಯತ ಉಪ ಸಮಾಜಗಳಿಗೆ ಕೇಂದ್ರ ಸರ್ಕಾರದ ಓಬಿಸಿ ಮಿಸಲಾತಿಗೆ ಸೇರ್ಪಡೆಗೊಳಿಸಿ ಶಿಪಾರಸ್ಸು ಮಾಡುವಂತೆ  ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯಿಸಿ ಸಮೂಹಿಕ ಇಷ್ಟಲಿಂಗ ಪೂಜೆ ಮಾಡುವುದರೊಂದಿಗೆ ಮತ್ತೆ ಹೋರಾಟಕ್ಕೆ ಚಾಲನೆ ನೀಡಲಾಗುವುದು...

ಮಿಸಲಾತಿ ಹಕ್ಕೊತ್ತಾಯಿಸಿ ಲಿಂಗಾಯತ ಪಂಚಮಸಾಲಿ ಸಮಾಜದ ಪೂರ್ವಭಾವಿ ಸಭೆ ಜರುಗಿತು

ಸುದ್ದಿ ಸದ್ದು ನ್ಯೂಸ್‌ ವರದಿ: ಬಸವರಾಜ ಚಿನಗುಡಿ ಕಿತ್ತೂರು. ಚನ್ನಮ್ಮನ ಕಿತ್ತೂರು:ಸೆ 10 ರಂದು ನಿಪ್ಪಾನಿಯಲ್ಲಿ ನಡೆಯುವ ಲಿಂಗಾಯತರಿಗೆ ರಾಜ್ಯ ಸರ್ಕಾರವು 2ಎ ಮಿಸಲಾತಿ ಅನುಷ್ಠಾನ ಹಾಗೂ ಲಿಂಗಾಯತ ಉಪ ಸಮಾಜಗಳಿಗೆ ಕೇಂದ್ರ ಸರ್ಕಾರದ ಓಬಿಸಿ ಮಿಸಲಾತಿಗೆ ಸೇರ್ಪಡೆಗೊಳಿಸಿ ಶಿಪಾರಸ್ಸು ಮಾಡುವಂತೆ  ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯಿಸಿ ಸಮೂಹಿಕ ಇಷ್ಟಲಿಂಗ ಪೂಜೆ ಮಾಡುವುದರೊಂದಿಗೆ ಮತ್ತೆ ಹೋರಾಟಕ್ಕೆ ಚಾಲನೆ ನೀಡಲಾಗುವುದು...

ನಾಳೆ ಚನ್ನಮ್ಮನ ಕಿತ್ತೂರು ಲಿಂಗಾಯತ ಪಂಚಮಸಾಲಿ ಸಮಾಜದ ಪೂರ್ವಭಾವಿ ಸಭೆ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಸೆ 10 ರಂದು ನಿಪ್ಪಾನಿಯಲ್ಲಿ ನಡೆಯುವ ಲಿಂಗಾಯತರಿಗೆ ರಾಜ್ಯ ಸರ್ಕಾರವು 2ಎ ಮಿಸಲಾತಿ ಅನುಷ್ಠನ ಹಾಗೂ ಲಿಂಗಾಯತ ಉಪ ಸಮಾಜಗಳಿಗೆ ಕೇಂದ್ರ ಸರ್ಕಾರದ ಓಬಿಸಿ ಮಿಸಲಾತಿಗೆ ಸೇರ್ಪಡೆಗೊಳಿಸಿ ಶಿಪಾರಸ್ಸು ಮಾಡುವಂತೆ  ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯಿಸಿ ಸಮೂಹಿಕ ಇಷ್ಟಲಿಂಗ ಪೂಜೆ ಮಾಡುವುದರೊಂದಿಗೆ ಹೋರಾಟಕ್ಕೆ ಚಾಲನೆ ನೀಡುವ ಮಿಸಲಾತಿ ಹೋರಾಟ ಸಮಾವೇಶದಲ್ಲಿ...

ಅಧಿಕಾರದ ದಾಹಕ್ಕೆ ಮುಂದಾದ ಎಮ್‌ ಡಿ ಮಲ್ಲೂರ್…! ಪುತ್ರನ ಪೊಲಿಟಿಕಲ್ ಭವಿಷ್ಯ ಬೆಳಗಲು ರೈತರ ಕನಸುಗಳು ನುಚ್ಚುನೂರು.

ವರದಿ: ♦ ಉಮೇಶ ಗೌರಿ(ಯರಡಾಲ) ಸೋಮೇಶ್ವರ ಸಕ್ಕರೆ ಕಾರ್ಖಾನೆ ಎಲೆಕ್ಷನ್... ಸಹಕಾರಿ ನಿಯಮಗಳೇ ಕನ್ಫ್ಯೂಷನ್ ! ಬೆಳಗಾವಿ: ಹರ.. ಹರ.. ಶ್ರೀ ಸೊಗಲ 'ಸೋಮೇಶ್ವರ' ಎಂದು ಸಂಭ್ರಮದ ಜಯಘೋಷ ಮೊಳಗಿಸಬೇಕಾಗಿದ್ದ ಬೈಲಹೊಂಗಲ ತಾಲೂಕಿನ ಕಾರ್ಖಾನೆಯೊಂದರ ರೈತರು ಕಮ್ ಷೇರುದಾರರು ಈಗ ಅಯ್ಯೋ.... 'ಸೋಮೇಶ್ವರ' ಅಂತ ಗೋಳಿಡುತ್ತಿದ್ದಾರೆ. ತಾಲೂಕಿನಲ್ಲಿರುವ ಹೆಸರಾಂತ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ತಾಂಡವ ಆಡುತ್ತಿರುವ...

ನಕಲಿ ಲೋಕಾಯುಕ್ತ ಬೆಳಗಾವಿಯ ಸಂತೋಷ್ ಅರೆಸ್ಟ್.!ಬೈಲಹೊಂಗಲದ ಪ್ರಮುಖ ಆರೋಪಿ ವಿಶಾಲ್ ಪತ್ತೆಗೆ ತನಿಖೆ.

ಬೆಂಗಳೂರು(ಸೆ.04):  ಲೋಕಾಯುಕ್ತ ಡಿವೈಎಸ್ಪಿ ಸೋಗಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ಕಿಡಿಗೇಡಿಯೊಬ್ಬನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ನಗರದ ಸಂತೋಷ್ ಕೊಪ್ಪದ ಬಂಧಿತನಾಗಿದ್ದು, ಈ ಕೃತ್ಯದ ಪ್ರಮುಖ ಆರೋಪಿ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ದೇಶನೂರು ಗ್ರಾಮದ ವಿಶಾಲ್ ಪಾಟೀಲ್ ಪತ್ತೆಗೆ ತನಿಖೆ ನಡೆದಿದೆ....

ರಾಜ್ಯಕ್ಕೆ ʼಬರʼದ ಛಾಯೆ..! ಸರ್ಕಾದದಿಂದ ಪರಿಹಾರಕ್ಕಾಗಿ ಸರಣಿ ಸಭೆ.

ಬೆಂಗಳೂರು: ಜೂನ್, ಜುಲೈ ಮತ್ತು ಆಗಸ್ಟ್‌ನಲ್ಲಿ ಕರ್ನಾಟಕದಲ್ಲಿ ಮಳೆ ಕೊರತೆ ಎದುರಾಗಿದ್ದು, ಬರ ಪರಿಸ್ಥಿತಿಗೆ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಸರಣಿ ಸಭೆಗಳ ನಡೆಸಲು ಮುಂದಾಗಿದೆ. ಇಂದು (ಸೋಮವಾರ) ನಡೆಯುವ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ 130 ತಾಲೂಕುಗಳನ್ನು ಬರಪೀಡಿತವೆಂದು ಘೋಷಣೆ ಮಾಡುವ ಸಾಧ್ಯತೆಗಳಿವೆ. ಮುಂಗಾರು ಈ ವರ್ಷ ತೀವ್ರವಾಗಿ ದುರ್ಬಲಗೊಂಡಿದೆ. ಮಳೆಯನ್ನೇ ನೆಚ್ಚಿಕೊಂಡು ಉಳುಮೆ...

ಹುಡುಗಿಯರನ್ನ ನೋಡಲ್ಲ, ಆಂಟಿಯರು ಸಿಕ್ರೆ ಬಿಡಲ್ಲ..ಅನ್ನುವ ದುಷ್ಟ ಕಾಮುಕ ಅರೆಸ್ಟ್…!

ಬೆಂಗಳೂರು: ಈಗಂತೂ ಕೆಲವು ಮಹಿಳೆಯರು ಗಂಡ-ಮಕ್ಕಳನ್ನ ಮರೆಮಾಚಿ ಇನ್ನೂ ಮದುವೆನೇ ಆಗಿಲ್ಲ ಅನ್ನೋ ರೇಂಜ್‌ಗೆ ಚಂದದ ಫೋಟೋಗಳನ್ನ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇಂತಹ ಚಂದದ ಆಂಟಿಯರನ್ನೇ ಟಾರ್ಗೆಟ್‌ ಮಾಡಿ ಖೆಡ್ಡಗೆ ಬೀಳಿಸಿ, ಮರ್ಯಾದೆ ಹರಾಜು ಹಾಕುವುದಾಗಿ ಬೆದರಿಕೆಯೊಡ್ಡುತ್ತಿದ್ದ ಯುವಕನೊಬ್ಬ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ ಹುಡುಗಿಯರ ಕಡೆಗೆ ತಿರುಗಿ ಕೂಡ ನೋಡುತ್ತಿರಲಿಲ್ಲ, ಮದುವೆ...

ಸರ್ಕಾರ ಬೀಳಿಸಲು ಮತ್ತೆ ಆಪರೇಷನ್ ಕಮಲ ಆರಂಭ:ಮಾಜಿ ಸಚಿವ ಕೆ ಎಸ್ ಈಶ್ವರಪ್ಪ

ಬೆಂಗಳೂರು: ಕಾಂಗ್ರೆಸ್‌ಗೆ ಒಂದು ತಿಂಗಳು ಸಮಯ ಕೊಡುತ್ತೇವೆ. ಬಿಜೆಪಿಯಿಂದ ಒಬ್ಬ ಶಾಸಕರನ್ನು ಕರೆದೊಯ್ದು ತೋರಿಸಲಿ. ಕಾಂಗ್ರೆಸ್‌ ಸರ್ಕಾರ ಬೀಳಿಸುವ ವಿಚಾರದಲ್ಲಿ ಮತ್ತೆ ಆಪರೇಷನ್ ಕಮಲ ಆರಂಭವಾಗಲಿದೆ. ಬೇಕಿದ್ದರೆ ಸಚಿವ ಪ್ರಿಯಾಂಕ್ ಖರ್ಗೆ ಕಾದು ನೋಡಲಿ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಸವಾಲು ಹಾಕಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ನಮ್ಮ ಸರ್ಕಾರ...

ಮೋದಿ ಅವರೇ ‘ಮನ್ ಕೀ ಬಾತ್’ ಸಾಕು ಮಾಡಿ, ‘ಕಾಮ್ ಕೀ ಬಾತ್’ ಹೇಳಿ.: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಿಸ್ಟರ್ ಪ್ರಧಾನಿ ನರೇಂದ್ರ ಮೋದಿ ಅವರೇ, ಇನ್ನು ನಿಮ್ಮ ಈ ಆಟಗಳು ನಡೆಯೋದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಗುಡುಗಿದ್ದಾರೆ. ಪುಕ್ಕಟೆ ಪ್ರಚಾರ ಪಡೆಯುವುದು, ಜ್ವಲಂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ತಿರುಗಿಸುವುದು, ಮತ್ತೊಬ್ಬರ ಸಾಧನೆಗಳನ್ನು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುವುದು, ಕೋಮು ವಿಷವನ್ನು ಸಮಾಜದಲ್ಲಿ ಸದಾಕಾಲ ಬಿತ್ತುವುದು, ದಿಟ್ಟ ಪ್ರಶ್ನೆಗಳನ್ನು ಕೇಳಿದಾಗ ಜಾಗ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!