Sunday, September 29, 2024

ರಾಜ್ಯ

ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್ ಡಿಸಿಎಂ:ಅಧಿಕೃತ ಘೋಷಣೆ!

ನವದೆಹಲಿ: ಕಳೆದ ನಾಲ್ಕು ದಿನಗಳಿಂದ ಶುರುವಾಗಿದ್ದ ಸಿಎಂ ಸ್ಥಾನದ ಆಯ್ಕೆಯ ಹಗ್ಗ ಜಗ್ಗಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆದಿದೆ. ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಆಗಿ ಡಿಕೆ ಶಿವಕುಮಾರ್ ಅವರನ್ನು ಆಯ್ಕೆ ಮಾಡಿ ಅಧಿಕೃತ ಮುದ್ರೆಯನ್ನು ಒತ್ತಿದೆ. ಕಳೆದ ಭಾನುವಾರದಿಂದ ಸಿಎಂ ಅಯ್ಕೆಯ ಕಸರತ್ತು ನಡೆಯುತ್ತಿತ್ತು. ಹೈಕಮಾಂಡ್ ಅಧಿಕಾರ ಹಂಚಿಕೆಯ ಸೂತ್ರವನ್ನರಿಸಿ ಸಿಎಂ...

ಬಿಜೆಪಿ ಪ್ರಣಾಳಿಕೆ ಬಿಡುಗಡೆ! ಅಕ್ಕಿ,ಸಿರಿಧಾನ್ಯ.ಪ್ರತಿದಿನ ಅರ್ಧ ಲೀ.ಹಾಲು,ಉಚಿತ ಗ್ಯಾಸ್ ಭರವಸೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿಯು, ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆ ಇನ್ನೂ 5 ಕೆಜಿ ಸಿರಿಧಾನ್ಯ ವಿತರಣೆ ವಿತರಣೆ ಮಾಡುವುದಾಗಿ ಹಾಗೂ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ. ಬೆಂಗಳೂರಿನ ಶಾಂಗ್ರಿ ಲಾ ಹೋಟೆಲ್‌ನಲ್ಲಿ ನಡೆದ...

ನೀತಿಸಂಹಿತೆ ಉಲ್ಲಂಘನೆ! ಬಿಜೆಪಿ ಅಭ್ಯರ್ಥಿ ಪಿ.ರಾಜೀವ್ ಸೇರಿ ಇಬ್ಬರ ವಿರುದ್ಧ ಕೇಸ್ ದಾಖಲು

ಬೆಳಗಾವಿ:  ಕುಡಚಿ ಮತಕ್ಷೇತ್ರದಲ್ಲಿ ಏ.29 ರಂದು ನಡೆದ ಬಿಜೆಪಿ ಸಮಾವೇಶಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಸೇರಿಸಲು ಹಣ ಹಂಚಿಕೆ ಮಾಡಿ ಆಮಿಷ ತೋರಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಪಿ.ರಾಜೀವ ಸೇರಿದಂತೆ ಇಬ್ಬರ ವಿರುದ್ಧ ಮಾದರಿ ನೀತಿಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಮಾನ್ಯ ಪ್ರಧಾನಮಂತ್ರಿಗಳು ಭಾಗವಹಿಸಿದ್ದ ಬಿಜೆಪಿ ಪಕ್ಷದ ಬಹಿರಂಗ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ...

ದುರಸ್ಥಿ ಕಾಣದ ರಸ್ತೆ ಜನಪ್ರತಿನಿಧಿಗಳ ವಿರುದ್ಧ ಮುಖಪುಟದಲ್ಲಿ ಹರಿ ಹಾಯ್ದ ನಾಗೇಶ ಉಳ್ಳೆಗಡ್ಡಿ

ಸುದ್ದಿ ಸದ್ದು ನ್ಯೂಸ್‌ ವರದಿ: ಬಸವರಾಜ ಚಿನಗುಡಿ ಚನ್ನಮ್ಮನ ಕಿತ್ತೂರು: ಕಿತ್ತೂರು ಪಟ್ಟಣದಿಂದ ಸಂಗೊಳ್ಳಿ ಮಾರ್ಗವಾಗಿ ಹೋಗುವ ಮುಖ್ಯ ರಸ್ತೆ ಮಲ್ಲಾಪುರ ದಾಟಿದ ಮೇಲೆ ಇರುವ ರಸ್ತೆ ದುರಸ್ತಿ ಮಾಡುತ್ತೇವೆ ಎಂದು ಕಾಮಗಾರಿ ಪ್ರಾರಂಭ ಮಾಡಿ ಮೂರುನಾಲ್ಕು ತಿಂಗಳುಗಳು ಕಳೆದರು ಇದುವರೆಗೂ ಯಾವುದೇ ತರಹದ ಕೆಲಸ ಪ್ರಾರಂಭ ಆಗಿಲ್ಲ ರಸ್ತೆಯನ್ನು ಜೆಸಿಬಿಯಿಂದ ಅಗೆದು ಹಾಗೆ ಬಿಟ್ಟಿದ್ದು ಈ...

ಅವೈಜ್ಞಾನಿಕ ಚರಂಡಿ ಕಾಮಗಾರಿ; ಹಾಳದ ಕಿತ್ತೂರು ನಿಚ್ಚಣಕಿ ರಸ್ತೆ

ಸುದ್ದಿ ಸದ್ದು ನ್ಯೂಸ್‌ ವರದಿ: ಬಸವರಾಜ ಚಿನಗುಡಿ ಕಿತ್ತೂರು ಚನ್ನಮ್ಮನ ಕಿತ್ತೂರು: ಐತಿಹಾಸಿಕ ಕಿತ್ತೂರು ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಇತ್ತಿಚೆಗೆ ನಿರ್ಮಾಣ ಮಾಡಿದ ಚರಂಡಿ ಕಾಮಗಾರಿ ಅವೈಜ್ಞಾನಿಕವಾಗಿದ್ದು  ಕಾಮಗಾರಿ ಮುಗಿದ ಬೆನ್ನಲ್ಲೇ ಚರಂಡಿ ಮೂಲಕ ನೀರು ಹರೆಯದೆ ರಸ್ತೆಯ ಮೇಲೆ ನಿಂತು ರಸ್ತೆಯು ಸಹ ಹಾಳಾಗಿದೆ. ಈ ಹಿನ್ನಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರ ಗಮನಕ್ಕೆ ತಂದರು ಸಹ...

ಹದಗೆಟ್ಟ ಶಿವನೂರು ರಸ್ತೆ; ಬಲಿಗಾಗಿ ಕಾಯ್ದು ಕುಳಿತ ತಗ್ಗು ಗುಂಡಿಗಳು

ಸುದ್ದಿ ಸದ್ದು ನ್ಯೂಸ್ ವರದಿ: ಬಸವರಾಜ ಚಿನಗುಡಿ ಕಿತ್ತೂರು ಚನ್ನಮ್ಮನ ಕಿತ್ತೂರು:  ಕಿತ್ತೂರಿನಿಂದ ನಿಚ್ಚಣಕಿ ಮಾರ್ಗವಾಗಿ ದಾರವಾಡ ಮತ್ತು ಬೆಳವಡಿಗೆ ಹೋಗುವ ರಸ್ತೆ ಮಧ್ಯ ಬರುವ ಶಿವನೂರು ಗ್ರಾಮದ ಬಳಿ ಇರುವ ರಸ್ತೆ ಕಳೆದ ಎರಡು ವರ್ಷಗಳ ಹಿಂದೆ ನೂತನ ರಸ್ತೆ ನಿರ್ಮಾಣ ಮಾಡಲಾಗಿತ್ತು. ನಿರ್ಮಾಣ ಮಾಡಿದ ಒಂದೇ ವರ್ಷದಲ್ಲಿ ರಸ್ತೆ ಅಲ್ಲಲ್ಲಿ ಕಿತ್ತು ಹೋಗಿದ್ದು ಸಂಬಂಧಪಟ್ಟ...

ಕಿತ್ತೂರು ಧಣಿ ಪಂಚಭೂತಗಳಲ್ಲಿ ಲೀನ

ರಾಜ್ಯ ರಾಜಕಾರಣದಲ್ಲಿ ಕಿತ್ತೂರು 'ಧಣಿ' ಎಂದೇ ಖ್ಯಾತಿ ಹೊಂದಿದ ಮಾಜಿ ಸಚಿವ ಡಿ.ಬಿ.ಇನಾಮದಾರ ಪಂಚಭೂತಗಳಲ್ಲಿ ಲೀನವಾದರು. ಅವರ ತೋಟದಲ್ಲಿ ಲಿಂಗಾಯತ ಧರ್ಮದ ವಿಧಿ ವಿಧಾನಗಳ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅದಕ್ಕೂ ಮುನ್ನ ಬಿ.ಡಿ.ಇನಾಮದಾರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಅವರ ಪಾರ್ಥಿವ ಶರೀರವನ್ನು ಸುಮಾರು ಐದು ಗಂಟೆಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಸಿಎಂ...

ದೂರದೃಷ್ಟಿಯ ನಾಯಕ ಮುರುಗೇಶ ನಿರಾಣಿ ಅವರನ್ನು ಮತ್ತೊಮ್ಮೆ ಗೆಲ್ಲಿಸಿ ಡಬಲ್ ಇಂಜಿನ್ ಸರ್ಕಾರ ಕರ್ನಾಟಕಕ್ಕೆ ಶಕ್ತಿ ತುಂಬಿದೆ : ಬಿ. ವೈ. ವಿಜಯೇಂದ್ರ. ದೇಶದ ವಿಕಾಸ ಹಾಗೂ ಸುಭದ್ರತೆಗಾಗಿ ಬಿಜೆಪಿ ಬೆಂಬಲಿಸಿ

ಬೀಳಗಿ : ಕೇಂದ್ರ ಮತ್ತು ರಾಜ್ಯದಲ್ಲಿ ಎರಡು ಕಡೆ ಬಿಜೆಪಿ ಸರ್ಕಾರ ಇರುವುದರಿಂದ ರಾಜ್ಯದ ಅಭಿವೃದ್ದಿ ಕಾರ್ಯಗಳಿಗೆ ವೇಗ ದೊರಕಿದೆ. ಸಮರ್ಥ ನಾಯಕತ್ವ, ಸ್ವಚ್ಚ ಆಡಳಿತ, ಜನಪರ ಕಾರ್ಯಕ್ರಮಗಳು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಹಲವು ಹೊಸತನಗಳಿಗೆ ಸಾಕ್ಷಿಯಾಗಿದೆ. ಇದು ಯುವಕರ ಪಕ್ಷ ಹೀಗಾಗಿ ಕರ್ನಾಟಕಕ್ಕೆ ಬಿಜೆಪಿಯೇ ಭರವಸೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ....

ಕಿತ್ತೂರು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಡಾ ಜಗದೀಶ ಹಾರುಗೊಪ್ಪ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಬುಧುವಾರ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಡಾ ಜಗದೀಶ ಹಾರೋಗೊಪ್ಪ ಚುನಾವಣೆ ಅಧಿಕಾರಿ ರೇಷ್ಮಾ ಹಾನಗಲ್ ಅವರಿಗೆ ನಾಮ ಪತ್ರ ಸಲ್ಲಿಸಿದರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ನಿಷ್ಠಾವಂತ ಬಿಜೆಪಿ ಕಾರ್ಯಕರ್ತನಾಗಿ ಕಳೆದ 20 ವರ್ಷದಿಂದ ಸೇವೆಯನ್ನು ಸಲ್ಲಿಸಿದ್ದೇನೆ. ಬಿಜೆಪಿ ಪಕ್ಷ ನನಗೆ ವಹಿಸಿದ ಎಲ್ಲಾ...

ರಂಗೇರಿದ ಕಿತ್ತೂರು ಚುನಾವಣಾ ಕಣ; ಕೈ-ಕಮಲ- ಪಕ್ಷೇತರರ ನಡುವೆ ನೇರಾನೇರ ಸ್ಪರ್ಧೆ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಐತಿಹಾಸಿಕ ಚನ್ನಮ್ಮನ ಕಿತ್ತೂರು ಮತಕ್ಷೇತ್ರ ಇದೀಗ ಚುನಾವಣಾ ಕಣ ರಣೋತ್ಸಾಹಕ್ಕೆ ಸಿದ್ದವಾಗಿದ್ದು ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಬಾಬಾಸಾಹೇಬ ಪಾಟೀಲ ಈವತ್ತು ಸಹಸ್ರಾರು ಸಂಖ್ಯೆಯಲ್ಲಿ ಸೇರಿದ ಅಭಿಮಾನಿಗಳೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ. ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಮಹಾಂತೇಶ ದೊಡ್ಡಗೌಡರ ಅವರು ನಾಳೆ ತಮ್ಮ ಬೆಂಬಲಿಗರೊಂದಿಗೆ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಈಗಾಗಲೇ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!