Tuesday, October 1, 2024

ರಾಜ್ಯ

ಬಸಲಿಂಗಯ್ಯ ಹಿರೇಮಠ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಕಸಾಪ ಸದಸ್ಯರು.

ಧಾರವಾಡ:ಇತ್ತಿಚೇಗೆ  ಅಗಲಿದ ಖ್ಯಾತ ಕಲಾವಿದ ಬಸಲಿಂಗಯ್ಯ ಹಿರೇಮಠ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಧಾರವಾಡದಲ್ಲಿರುವ ಅವರ ನಿವಾಸದಲ್ಲಿ‌ ಅವರ ಪತ್ನಿ ಶ್ರೀಮತಿ ವಿಶ್ವೇಶ್ವರಿ ಹಿರೇಮಠ ಹಾಗೂ ಪುತ್ರ ಭೂಷಣ ಹಿರೇಮಠ ಇವರಿಗೆ ಸಾಂತ್ವನ ಹೇಳಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ, ಬೆಳಗಾವಿ ಜಿಲ್ಲಾ ಕಸಾಪ ಸಹ...

ನಿರಾಣಿ ವಿರುದ್ಧ ಅಭ್ಯರ್ಥಿ ಹಾಕಲು ಮೀನಾಮೇಷ ಎಣಿಸುತ್ತಿರುವ ಕಾಂಗ್ರೆಸ್

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ವಾಯುವ್ಯ ಪದವೀಧರ ಕ್ಷೇತ್ರಕ್ಕೆ ಬರುವ ಏಪ್ರಿಲ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದ್ದು ರಾಜಕೀಯ ಪಕ್ಷಗಳ ನಾಯಕರುಗಳು ತಯಾರಿ ನಡೆಸಿದ್ದಾರೆ. ಬೆಳಗಾವಿ ವಿಜಯಪುರ ಜಿಲ್ಲೆಗಳನ್ನ ಒಳಗೊಂಡು ಈ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಅಂತಿಮಗೊಳಿಸಲು ಕಾಂಗ್ರೆಸ್ ಪಕ್ಷ  ಯಾವುದೇ ತರಹದ ತಯಾರಿ ನಡೆಸಿಲ್ಲಾ ಆದರೆ ಬಿಜೆಪಿ ಈಗಾಗಲೇ ಈ ಕ್ಷೇತ್ರದ ಹಾಲಿ ವಿಧಾನ...

ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರದಲ್ಲಿ ಯುನೈಟೆಡ್ ಆಸ್ಪತ್ರೆಯ ಕೊಡುಗೆ ಅಪಾರ: ಹೆಚ್ ಡಿ ಕುಮಾರಸ್ವಾಮಿ

ಸುದ್ದಿ ಸದ್ದು ನ್ಯೂಸ್ ಕಲಬುರ್ಗಿ : ತೀವ್ರ ಅನಾರೋಗ್ಯದ ಚಿಕಿತ್ಸೆಗೆ ಹೈದರಾಬಾದ್ ಆಥವಾ ಬೆಂಗಳೂರಿನ ಆಸ್ಪತ್ರೆಗಳನ್ನು ಅವಲಂಬಿಸಬೇಕಾದ ಕಲ್ಯಾಣ ಕರ್ನಾಟಕದ ಜನರ ಪರಿಸ್ಥಿತಿಯಲ್ಲಿ ಆಮೂಲಾಗ್ರ ಸುಧಾರಣೆಯನ್ನ ತರುವ ನಿಟ್ಟಿನಲ್ಲಿ ಕಳೆದೊಂದು ದಶಕಗಳಿಂದ ಅತ್ಯುತ್ತಮ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವ ಯುನೈಟೆಡ್ ಆಸ್ಪತ್ರೆಯ ಪಾತ್ರ ಪ್ರಮುಖವಾದದ್ದು. ಜನರ ಕೈಗೆಟಕುವ ರೀತಿಯಲ್ಲಿ ಅತ್ಯತ್ತಮ ವೈದ್ಯಕೀಯ ಸೇವೆಯನ್ನು ನೀಡುವ ಅವರ ಕಾರ್ಯಕ್ಕೆ...

ಕೇಂದ್ರ ಸರಕಾರದಿಂದ ಅಮೂಲ್ಯ ಲೋಹ ನಿಕ್ಷೇಪಗಳ ಶೋಧನೆಗೆ ಹೆಚ್ಚಿನ ಆದ್ಯತೆ: ಪ್ರಹ್ಲಾದ್‌ ಜೋಶಿ

ಸುದ್ದಿ ಸದ್ದು ನ್ಯೂಸ್ ಬೆಂಗಳೂರು : ಕೇಂದ್ರ ಸರಕಾರ ದೇಶದಲ್ಲಿರುವ ಅಮೂಲ್ಯ ಲೋಹಗಳ ನಿಕ್ಷೇಪಗಳ ಶೋಧನೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ದೇಶದಲ್ಲಿ ಸುಮಾರು 900 ಟನ್‌ ಗಳಷ್ಟು ಬಂಗಾರದ ಲೋಹದ ನಿಕ್ಷೇಪ ಇರುವ ಅಂದಾಜಿದ್ದು ಅದರ ಜೊತೆಗೆ ಕಾಪರ್‌, ಅಲ್ಯೂಮಿನಿಯಂ ನ ನಿಕ್ಷೇಪಗಳ ಶೋಧನೆಗೂ ಆದ್ಯತೆ ನೀಡಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು...

ಬಡ ಕುಟುಂಬದ ರೈತರಿಗೆ ಎತ್ತುಗಳನ್ನು ಹಸ್ತಾಂತರಿಸಿದ: ಎಪಿಎಂಸಿ ಮಾಜಿ ಅಧ್ಯಕ್ಷ ಬಿಜವಾಡ

ಧಾರವಾಡ : ಜಿಲ್ಲೆ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದ ರೈತನ ಎತ್ತುಗಳು ಕಳೆದವಾರ ಅಪಘಾತಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದವು. ಆ ಸುದ್ದಿ ತಿಳಿದ ಕೂಡಲೇ ಮಾಜಿ ಎಪಿಎಂಸಿ ಅಧ್ಯಕ್ಷ  ರಜನಿಕಾಂತ್ ಬಿಜವಾಡ ಅವರು ಮನೆಗೆ ಆಗಮಿಸಿ ಸಾಂತ್ವನ ಹೇಳಿ ಅವರ ಕುಟುಂಬದ ಪರಿಸ್ಥಿತಿಯನ್ನು ಅರಿತುಕೊಂಡು ಅವರಿಗೆ ನೂತನವಾಗಿ  ಜೋಡೆತ್ತುಗಳನ್ನು ಬಡಕುಟುಂಬಕ್ಕೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ವರದಿ:ನಿತಿಶಗೌಡ...

ಗರುಡ ಯುಟ್ಯೂಬ್ ಚಾನಲ್ ಪತ್ರಕರ್ತ ಕೃಷ್ಣಮೂರ್ತಿ ಅರೆಸ್ಟ್.

ಧಾರವಾಡ: ನೊಂದ ಮಹಿಳೆಗೆ ನ್ಯಾಯ ಕೊಡಿಸುವುದಾಗಿ ನಂಬಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗರುಡ ಎಂಬ ಹೆಸರಿನ ಯುಟ್ಯೂಬ್ ಚಾನೆಲ್ ಪತ್ರಕರ್ತ ಕೃಷ್ಣಮೂರ್ತಿ ಕುಲಕರ್ಣಿ ಎಂಬ ವ್ಯಕ್ತಿಯನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರವಾಡ ತಾಲೂಕಿನ ಸೋಮಾಪೂರ ಗ್ರಾಮದ ಮಹಿಳೆ ಮೇಲೆ ಕೃಷ್ಣಮೂರ್ತಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ, ಎಂಬ ಆರೋಪ ಕೇಳಿ ಬಂದಿದೆ....

ಇನ್ನ್ ಮುಂದಾದರೂ ಹುಷಾರಾಗಿರಿ ಕೆಲಸ ಮಾಡುವರಿಗೆ ಓಟ್ ಹಾಕಿ: ಮಾಜಿ ಶಾಸಕ ಅಶೋಕ್ ಪಟ್ಟಣ

ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಶಿವಾನಂದ ಮಠದಲ್ಲಿ ಡಿಜಿಟಲ್ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಅಶೋಕ್ ಪಟ್ಟಣ ಅವರು. ನಾವು ಮಾಡಿದ ಕೆಲಸ ಕಾರ್ಯಗಳ ಬಗ್ಗೆ ನಾವು ಪ್ರಚಾರ ಮಾಡಿಕೊಂಡು ಬರಲಿಲ್ಲ ,ಅದೇ ಬಿಜೆಪಿಯವರು ನಾವು ಇದನ್ನು ಮಾಡಿದ್ದೀವಿ ಅದನ್ನು ಮಾಡಿದ್ದೀವಿ ಅಂತ ಹೇಳಿ...

ಪರೀಕ್ಷೆ ಎದುರಿಸಲು ಕಾರ್ಯಾಗಾರ ಉಪಯುಕ್ತ: ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಎಂ.ಕಾಂಬಳೆ

ಗದಗ: ಗ್ರಾಮೀಣ ವಿದ್ಯಾರ್ಥಿಗಳು ಇಂಗ್ಲಿಷ್ ಕಠಿಣ ಎಂದು ಭಾವಿಸಬಾರದು, ಪದವಿ ಪೂರ್ವ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸುಲಭ ಪ್ರಶ್ನೆ ಪತ್ರಿಕೆ ತಯಾರಿಸಿರುತ್ತಾರೆ ಅದರ ಪ್ರಯೋಜನ ಪಡೆದು ಪರೀಕ್ಷಾ ಪತ್ರಿಕೆ ಬರೆಯಬೇಕು ಎಂದು ಗದಗ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಎಂ.ಎಂ.ಕಾಂಬಳೆ ಅಭಿಪ್ರಾಯ ಪಟ್ಟರು. ಅವರು ಜಿಲ್ಲಾ ಇಂಗ್ಲಿಷ್ ಉಪನ್ಯಾಸಕರ ವೇದಿಕೆ, ಲಕ್ಕುಂಡಿಯಲ್ಲಿ...

ಸರ್ ಎಂ ವಿಶ್ವೇಶ್ವರಯ್ಶ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಮುದಗಲ್ಲ ಕೋಟೆಯ ಸ್ವಚ್ಛತಾ ಶ್ರಮದಾನ

ಮುದಗಲ್ಲ: ಲಿಂಗಸುಗೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸರ್ ಎಂ ವಿಶ್ವೇಶ್ವರಯ್ಶ ಪದವಿಪೂರ್ವ ಮಹಾವಿದ್ಯಾಲಯ ಇವರ ವತಿಯಿಂದ ಸುಮಾರು 400ಹೆಚ್ಚು ವಿದ್ಯಾರ್ಥಿಗಳಿಂದ ಹಾಗೂ ಶಿಕ್ಷಕರಿಂದ ಇಂದು ಮುದುಗಲ್ ಕೋಟೆ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಸ್ವ ಎಂದರೆ ನಮ್ಮಿಂದಲೇ ಪ್ರಾರಂಭವಾಗಬೇಕಾದ್ದು ಎಂದರ್ಥ. ಇದು ಸ್ವಚ್ಛತೆಯ ಶಪಥದಲ್ಲೂ ಅಡಗಿದೆ. ಎಂದು ಮುದಗಲ್ ಕೋಟೆ ಸ್ವಚ್ಛತೆಗೆ ದಿನದಿಂದ ದಿನಕ್ಕೆ ಶಾಲಾಕಾಲೇಜು, ಸಂಘ,...

ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮೋದನೆ ಪಡೆಯಲು ವಿಶೇಷ ಯತ್ನ:ಸಿಎಂ

ಹುಬ್ಬಳ್ಳಿ: ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮೋದನೆ ಪಡೆಯಲು ವಿಶೇಷ ಯತ್ನ ಕೈಗೊಂಡಿದ್ದು, ಈ ಸಂಬಂಧ ಅಧಿವೇಶನ ನಂತರ ದೆಹಲಿಗೆ ಹೋಗುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು (ಇಂದು)ಭಾನುವಾರ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಳಸಾ ಬಂಡೂರಿ ಯೋಜನೆ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚಿಸಿದ್ದೇನೆ. ಯೋಜನೆಗೆ ಅನುಮೋದನೆ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!