Tuesday, October 1, 2024

ರಾಜ್ಯ

ಹಿಟ್ ಮತ್ತು ರನ್ ಅಪಘಾತದಲ್ಲಿ ಗಾಯಗೊಂಡರೆ ಅಥವಾ ಮೃತ ಪಟ್ಟರೆ ಸರ್ಕಾರದಿಂದಲೇ ಪರಿಹಾರ!

ಸುದ್ದಿ ಸದ್ದು ನ್ಯೂಸ್ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಸೂಚನೆಯ ಪ್ರಕಾರ, ಅಪಘಾತಕ್ಕೀಡಾದ ಸಂತ್ರಸ್ತರ ಕುಟುಂಬಗಳಿಗೆ 01-04-2022 ರಿಂದ ಸಾವಿನ ಸಂದರ್ಭದಲ್ಲಿ ಪರಿಹಾರವನ್ನು ಪ್ರಸ್ತುತ 12500 ರೂ. ನಿಂದ 2 ಲಕ್ಷ ರೂಪಾಯಿಗಳಿಗೆ ಹಾಗೂ ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ ನೀಡಲಾಗುವ ಹಣವನ್ನು ಪ್ರಸ್ತುತ 12,500 ರೂ.ನಿಂದ 50,000 ರೂ.ಗೆ ಹೆಚ್ಚಿಸಿದೆ. ಈ ಅಧಿಸೂಚನೆಯು ಫೆಬ್ರವರಿ 25...

ಯುಎಇ ಬಸವ ಸಮಿತಿ ದುಬೈ ಅವರಿಂದ ಮಹಾ ಶಿವರಾತ್ರಿ ಆಚರಣೆ

ದುಬೈ:ಯುಎಇ ಯಲ್ಲಿ ಕೋವಿಡ್ ಸಂಖ್ಯೆಯಲ್ಲಿ ಗಣನೀಯ ಇಳಿಮುಖದ ಕಾರಣ, ಎಲ್ಲ ನಿಯಮಾವಳಿ ಗಳನ್ನು ಸಡಿಲಿಸಲಾಗಿ, ಎಲ್ಲ ಸಾರ್ವಜನಿಕ ಕಾರ್ಯ ಕ್ರಮಗಳಿಗೆ ಪರವಾನಿಗೆ ನೀಡಿದ ಖುಶಿಯಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಯುಎಇ ಬಸವ ದುಬೈ ವತಿಯಿಂದ ಮಹಾ ಶಿವರಾತ್ರಿಯಂದು ಶಿವಪೂಜೆ ಹಮ್ಮಿಕೊಂಡಿದ್ದರು. ಮಾರ್ಚ 1 ಮಂಗಳವಾರ ಸಾಯಂಕಾಲ7 ಗಂಟೆಯಿಂದ ರಾತ್ರಿ 120ಗಂಟೆಯ ವರೆಗೆ ಬರ್ ದುಬೈ ನ...

ಮಾಣಿಕನಗರದಲ್ಲಿ ಮಾ.12ರಂದು ಮಾಣಿಕ ಪಬ್ಲಿಕ್ ಶಾಲೆ ಸಂಸ್ಥಾಪನಾ ದಿನದ ಸುವರ್ಣಮಹೋತ್ಸವ

ಬೀದರ್: ಜಿಲ್ಲೆಯ ಹುಮನಾಬಾದ್ ತಾಲ್ಲೂಕು ಮಾಣಿಕನಗರದ ಪ್ರಸಿದ್ಧ ಮಾಣಿಕ ಪಬ್ಲಿಕ್ ಶಾಲೆಯ ಸಂಸ್ಥಾಪನಾ ದಿನದ ಸುವರ್ಣಮಹೋತ್ಸವ ಕಾರ್ಯಕ್ರಮ ಮಾ.12ರಂದು ಸಂಜೆ 5 ಕ್ಕೆ ಶಾಲಾ ಪ್ರಾಂಗಣದಲ್ಲಿ ನೆರವೇರಲಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹಾಗೂ ಬೀದರ್ ವಾಯುಸೇನೆ ವಿಂಗ್ ಕಮಾಂಡರ್ ನರೇಂದ್ರ ವರ್ಮಾ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಮಾಣಿಕಪ್ರಭು ಸಂಸ್ಥಾನ ಪೀಠಾಧಿಪತಿ...

ಉಕ್ರೇನ್ ರಷ್ಯಾ ಯುದ್ಧಕ್ಕೆ ಕರ್ನಾಟಕದ ಹಾವೇರಿಯ ವಿದ್ಯಾರ್ಥಿ ನವೀನ್ ಬಲಿ.

ಬೆಂಗಳೂರು(ಮಾ.01): ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧ ದಿನೇ ದಿನೇ ಮತ್ತಷ್ಟು ಉಗ್ರವಾಗುತ್ತಿದೆ. ಅಪಾರ ಸಾವು ನೋವು ಸಂಭವಿಸಿದ್ದರೂ ಈ ಯುದ್ಧ ಆರನೇ ದಿನಕ್ಕೆ ಕಾಲಿಟ್ಟಿದೆ. ಹೀಗಿರುವಾಗ ಮಂಗಳವಾರ, ಖಾರ್ಕಿವ್‌ನಲ್ಲಿ, ರಷ್ಯಾ ವಾಯುದಾಳಿ ನಡೆಸಿ, ಖಾರ್ಕಿವ್‌ನ ಪ್ರಧಾನ ಕಚೇರಿಯನ್ನು ಸ್ಫೋಟಿಸಿದೆ. ಈ ವೇಳೆ ನಡೆದ ಕ್ಷಿಪಣಿ ದಾಳಿಯಲ್ಲಿ ಭಾರತೀಯ ಮೂಲದ, ಕರ್ನಾಟಕದ ಹಾವೇರಿಯ 20...

ಪರಮನಂದ ಅಮೋಘ ಸಿದ್ದೇಶ್ವರ ಜಾತ್ರೆ ಸಂಪನ್ನ! ಇಂದು ಸಾಯಂಕಾಲ ನೂತನ ರಥೋತ್ಸವ.

ಮುದಗಲ್ಲ :ಸಮೀಪದ ಕನ್ನಾಪೂರ ಹಟ್ಟಿ ನಲ್ಲಿ ಶ್ರೀ ಪರಮನಂದ ಅಮೋಘ ಸಿದ್ದೇಶ್ವರ ಜಾತ್ರೆ ನೂತನ ರಥೋತ್ಸವ ಕಾಯ೯ಕ್ರಮ ಅದ್ದೂರಿ ಕಾರ್ಯಕ್ರಮ ನಡೆಯಿತು.. ಸಂಸ್ಕøತಿ ಎನ್ನುವುದು ಸಮೂಹ ಸಮ್ಮತ ಜೀವನ ಪದ್ದತಿಯಾಗಿದೆ. ಇಂತಹ ಸಂಸ್ಕೃತಿಯ ಪ್ರತೀಕವೇ ಆಗಿರುವ ದೇವಾಲಯಗಳು ಉತ್ಸವಗಳ ಹೆಸರಿನಲ್ಲಿ ಎಲ್ಲರನ್ನೂ ಒಂದೆಡೆ ಸೇರಿಸುವ ಮಹತ್ಕಾರ್ಯ ಮಾಡುತ್ತಿವೆ. ರಥಕ್ಕೂ ದೇವಾಲಯಕ್ಕೂ ತೀರಾ ಹತ್ತಿರದ ನಂಟು. ರಥವೆಂದರೆ ನಡೆದಾಡುವ...

ಶರಣರ ವಚನಗಳನ್ನು ಪಾಲಿಸಿದರೆ ಸಾಮಾಜಿಕ ಬದಲಾವಣೆ ಸಾಧ್ಯ:ಬಸವರಾಜ ಬಂಕದಮನೆ.

ಮುದಗಲ್ಲ:ಕಾಯಕ ಶರಣರಾದ ಮೇದಾರ ಚನ್ನಯ್ಯ, ಮಾದರ ಧೂಳಯ್ಯ, ಡೋಹರ್ ಕಕ್ಕಯ್ಯ, ಉರಿಲಿಂಗ ಪೆದ್ದಿ,  ಹರಳಯ್ಯ ಅವರ ಜಯಂತಿಯನ್ನು  ಮುದಗಲ್ಲ ಪುರಸಭೆಯಲ್ಲಿ ಇಂದು ಸರಳವಾಗಿ ಆಚರಿಸಲಾಯಿತು.. ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ ಬಂಕದಮನೆ ಅವರು ಶರಣರು ತಮ್ಮ ವಚನದ ಮೂಲಕ ಸಾಹಿತ್ಯವನ್ನು ಸರಳ ಕನ್ನಡದಲ್ಲಿ ಸಮಾನ್ಯ ಜನರಿಗೆ ಅರ್ಥವಾಗುವ ರೀತಿ ತಿಳಿಸಿದ್ದಾರೆ. ಕಾಯಕದಲ್ಲಿ ಸ್ವರ್ಗ ಕಾಣಬಹುದು. ಕಾಯಕವೇ...

ವಿಜ್ಞಾನ ಹಾಗೂ ಗಣಿತ ವಿಷಯಕ್ಕೆ ಸಂಬಂಧಿಸಿದ ಚಿತ್ರಗಳನ್ನು ರಂಗೋಲಿಯಲ್ಲಿ ಬಿಡಿಸುವುದರ ಮೂಲಕ ರಾಷ್ಟ್ರೀಯ ವಿಜ್ಞಾನ ದಿನಾಚರಣೆ …

ಮುದಗಲ್ಲ:ವಿಜಯ ಮಹಾಂತೇಶ ಹಿ.ಪ್ರಾ.ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಮಕ್ಕಳು ವಿಜ್ಞಾನ ಹಾಗೂ ಗಣಿತ ವಿಷಯಕ್ಕೆ ಸಂಬಂಧಿಸಿದ ಚಿತ್ರಗಳನ್ನು ರಂಗೋಲಿಯ ಸಹಾಯದಿಂದ ಬಿಡಿಸುವುದರ ಮೂಲಕ ಆಚರಣೆ ಮಾಡಿದರು. ಈ ಸಂದರ್ಭದಲ್ಲಿ ಶಿಕ್ಷಕ ಮಹಾಂತೇಶ ಮಾತನಾಡಿ ಪ್ರತಿ ವರ್ಷ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಚಟುವಟಿಕೆಗಳನ್ನು ಒಂದು ನಿರ್ದಿಷ್ಟ ವಿಷಯದ ಸುತ್ತ ಆಯೋಜಿಸಲಾಗುತ್ತದೆ ಎಂದುರು.ಭಾರತದ ಹೆಮ್ಮೆಯ ವಿಜ್ಞಾನಿ ಸರ್ ಸಿ...

ಮುದಗಲ್ಲ ರಾಮಲಿಂಗೇಶ್ವರ ಜಾತ್ರೆ ಸಂಪನ್ನ

ಮುದಗಲ್ಲ: ರಾಮಲಿಂಗೇಶ್ವರ ಕಾಲೋನಿಯಲ್ಲಿರುವ  ರಾಮಲಿಂಗೇಶ್ವರ ಜಾತ್ರಾ ಮಹೋತ್ಸವ ಇಂದು ಜರುಗಿತ್ತು.ಜಾತ್ರೆಯಲ್ಲಿ ಸಾವಿರಾರು ಭಕ್ತರ ಜಯಘೋಷಗಳೊಂದಿಗೆ ಕಳಸಾ ದಾರಣೆ ಮಾಡುವ ಮೂಲಕ ಜಾತ್ರೆ ವಿಜೃಂಭಣೆಯಿಂದ ನಡೆಯಿತು ಜಾತ್ರೆಯಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು. ಭಕ್ತರು ಬಾಳೆಹಣ್ಣು ಹಾಗೂ ಇನ್ನೀತರ ಫಲಪುಷ್ಪಗಳನ್ನು ದೇವರಿಗೆ ಅರ್ಪಿಸಿದರು. ಸಾವಿರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ರಾಮಲಿಂಗೇಶ್ವರ ದೇವಸ್ಥಾನದ ಅಚ೯ಕರಾದ ರೇಣುಕಾ ಸ್ವಾಮಿ ಹಿರೇಮಠ...

ರಾಜ್ಯದ ಸಾರಿಗೆಯ ಚಿತ್ರಣವನ್ನು ಬದಲಾಯಿಸುವ ಮಹತ್ವಾಕಾಂಕ್ಷೆ ಯೋಜನೆಗಳಿಗೆ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ,ಫೆ. 28 :ಇಂದು ರಾಜ್ಯದಲ್ಲಿ ಚಾಲನೆ ಸಿಗಲಿರುವ ಮಹತ್ವಾಕಾಂಕ್ಷಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಂದ ಮುಂದಿನ ದಿನಗಳಲ್ಲಿ ಕರ್ನಾಟಕದ ಸಾರಿಗೆ ಚಿತ್ರಣವೇ ಬದಲಾಗಲಿದೆ ಎಂದು ಮುಖ್ಯಾಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.  ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿಪರವಾದ ಯೋಜನೆಗಳಿಂದ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಭದ್ರ...

ಭಕ್ತಿಭಾವದ ಬಸವತೀರ್ಥ ಸಿದ್ದಬಸವೇಶ್ವರ ಜಾತ್ರೆ ಸಂಪನ್ನ.

ಬೀದರ್: ಜಿಲ್ಲೆಯ ಹುಮನಾಬಾದ್ ತಾಲ್ಲೂಕು ಬಸವತೀರ್ಥದಲ್ಲಿ ಸಿದ್ದಬಸವೇಶ್ವರ ಜಾತ್ರೆ ಸೋಮವಾರ ಭಕ್ತಿಭಾವದ ಮಧ್ಯ ನೆರವೇರಿತು.ಮಾಜಿ ಸಚಿವರೂ ಆದ ಕ್ಷೇತ್ರದ  ರಾಜಶೇಖರ ಬಿ.ಪಾಟೀಲ ಮಾತನಾಡಿ, ಸ್ವಾರ್ಥಿಗಳಾಗಿದ್ದರೇ ನಮ್ಮ ಪರಿವಾರಕ್ಕೆ ಸೇರಿದ್ದ ಈ ಆಸ್ತಿ ನಾವೇ ಉಳಿಸಿಕೊಳ್ಳಬಹುದಿತ್ತು. ಹಾಗೆ ಮಾಡದೇ ಮಾಜಿ ಸಚಿವ ದಿ.ಬಸವದಾಜ ಪಾಟೀಲರ ಮಾರ್ಗದರ್ಶನದಲ್ಲಿ ಧರ್ಮಕ್ಕಾಗಿ ಶ್ರಮಿಸುವ ಮಠಕ್ಕಾಗಿ ಉದಾರವಾಗಿ ಹಸ್ತಾಂತರಿಸಲಾಗಿದೆ ಎಂದರು. ದಿವ್ಯ ಸಾನಿಧ್ಯವಹಿಸಿದ್ದ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!