Tuesday, October 1, 2024

ರಾಜ್ಯ

ಬಿಡಿಸಿಸಿ ಬ್ಯಾಂಕ್ ನಿವೃತ್ತ ಪ್ರಬಂಧಕ ಶಿವಪುತ್ರಪ್ಪ ಸಂಗೋಜಿ ನಿಧನ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಕಿತ್ರೂರ ನಾಡ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರು ಮತ್ತು ಬಿಡಿಸಿಸಿ ಬ್ಯಾಂಕಿನ ನಿವೃತ್ತ ಪ್ರಬಂಧಕರಾದ ಶಿವಪುತ್ರಪ್ಪ ಮಹಾಂತಪ್ಪ ಸಂಗೋಜಿ (89) ನೇಯ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ಪುತ್ರ,ಪುತ್ರಿ,ಸಹೋದರಿಯರು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಮೃತರ ಆತ್ಮಕ್ಕೆ ರಾಜಗುರು ಸಂಸ್ಥಾನ ಕಲ್ಮಠದ ಪೂಜ್ಯ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು,ನಿಚ್ಚಣಕಿಯ ಪೂಜ್ಯ ಪಂಚಾಕ್ಷರಿ...

ಶ್ರೀನಗರದಲ್ಲಿ ಕರ್ತವ್ಯದಲ್ಲಿದ್ದ ಕೊಡಗು ಮೂಲದ ಯೋಧ ಅಲ್ತಾಫ್ ಅಹ್ಮದ್ ಹುತಾತ್ಮ

ಮಡಿಕೇರಿ: ಜಮ್ಮು- ಕಾಶ್ಮೀರದಲ್ಲಿ ಕೊಡಗು ಮೂಲದ ಯೋಧ ಹವಾಲ್ದಾರ್ ಅಲ್ತಾಫ್ ಅಹ್ಮದ್ (37) ಹುತಾತ್ಮರಾದ ದುರ್ಘಟನೆ ನಡೆದಿದೆ. ಎಒಸಿ ರೆಜಿಮೆಂಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಲ್ತಾಫ್ ಹಿಮಪಾತಕ್ಕೆ ಸಿಲುಕಿ ಮೃತಪಟ್ಟಿರುವುದಾಗಿ ಕುಟುಂಬಸ್ಥರು ಪತ್ರಕರ್ತರಿಗೆ ತಿಳಿಸಿದ್ದಾರೆ. ಸದ್ಯ ಯೋಧನ ಕುಟುಂಬ ಕೇರಳದ‌ ಮಟ್ಟನೂರು ಜಿಲ್ಲೆಯಲ್ಲಿ ನೆಲೆಸಿದ್ದು ವಿರಾಜಪೇಟೆಯ ಮೀನುಪೇಟೆಯಲ್ಲಿ ಹುಟ್ಟಿ ಬೆಳೆದಿದ್ದ ಅಲ್ತಾಫ್ ಕುಟುಂಬ ಕಳೆದ 10 ವರ್ಷಗಳಿಂದ...

ಸಿಲಿಕಾನ್ ವ್ಯಾಲಿಯಲ್ಲಿ “ಮೋದಿ ಮೋದಿ” ಅಂತಾ ಕೂಗಿದ ಪ್ರತಿಶತ 80 ಭಾರತಿಯರು ಎಸ್ ಎಮ್ ಕೃಷ್ಣಾ ಸ್ಥಾಪಿಸಿದ ಐಟಿ ಸಾಮ್ರಜ್ಯದ ರುಣಿಗಳು …

  ಸುದ್ದಿ ಸದ್ದು ನ್ಯೂಸ್ ಇವತ್ತು ನಮ್ಮ ದೇಶದ ಪ್ರಧಾನಿಗಳು ಕ್ಯಾಲಿಫೋರ್ನಿಯಾದ ಸಿಲಿಕಾನ್ ವ್ಯಾಲಿಯ facebook, Google , Microsoft , Cisco ಅಂತಾ ಹೋಗಿದ್ದು , ಮತ್ತು ಆ ಕಂಪೆನಿಗಳ ಧಣಿಗಳು ಅವರನ್ನು ರತ್ನ ಕಂಬಳಿ ಹಾಕಿ ಸ್ವಾಗತಿಸಿದ್ದು ನಾವೆಲ್ಲಾ ನೋಡ್ತಾ ಇದ್ದೆವೆ. ಅಂದ ಹಾಗೆ ಸಂತಸ ಪಡಬೇಕಾದ ವಿಷಯವೇ ಅದು. ನಿಮ್ಗೆ ಗೊತ್ತಿರಬೇಕು ಈ...

ಮಹಿಳಾ ಕಾನ್ಸ್ಟೇಬಲ್ ಮತ್ತು ಪತಿಯ ಹತ್ಯೆ

ಸುದ್ದಿ ಸದ್ದು ನ್ಯೂಸ್ ಫರಿದಾಬಾದ್: ಮಹಿಳಾ ಹೆಡ್‌ಕಾನ್ಸ್‌ಟೇಬಲ್ ಮತ್ತು ಆಕೆಯ ಪತಿ ಶವವಾಗಿ ಪತ್ತೆಯಾಗಿರುವ ಘಟನೆ        ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ. ಮಹಿಳಾ ಹೆಡ್‌ಕಾನ್ಸ್‌ಟೇಬಲ್ ಆಗಿ ನಿಯೋಜನೆಗೊಂಡಿದ್ದ ಸರೋಜಾ ಎನ್‌ಐಟಿ ಪೊಲೀಸ್ ಠಾಣೆಯಲ್ಲಿ ಸುಮಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು.ಘಟನೆ ನಡೆದ ದಿನ ಸರೋಜರ 11 ವರ್ಷದ ಮಗನ ಪರೀಕ್ಷೆ ಇದ್ದಿದ್ದರಿಂದ ಆತ ಪರೀಕ್ಷೆ...

ಅತ್ಯಾಚಾರವೆಸಗಿರುವ ಆರೋಪಿಗಳನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು : ಆನಂದ್ ಎಂ ಒತ್ತಾಯ

ಚಿಕ್ಕಬಳ್ಳಾಪುರ : ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಮಹಿಳೆ ಲಕ್ಷ್ಮೀ ವಿಠ್ಠಲ ಕಳ್ಳಿಮನಿ ಇವರು ವಲಸೆ ಕುರಿಗಾರರ ಕುಂಟುಂಬವಾಗಿದೆ. ಫೇ.18 ರಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಕುರಿ ಹಟ್ಟಿಯಿಂದ ಅಡುಗೆ ಮಾಡಲು ಕಟ್ಟಿಗೆ ತರಲು ಹೋದಾಗ ಮಹಮ್ಮದ ಕೋಲಕಾರ ಅಲಿಯಾಸ ಮುಕಬಲ್ ಎಂಬ ವ್ಯಕ್ತಿ ಅತ್ಯಾಚಾರ ವೆಸಗಿ ಕೋಲೆ...

ಹರ್ಷ ಹತ್ಯೆ ಗೈದವರಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಲು ಹುಮನಾಬಾದ ಹಿಂದೂಪರ ಸಂಘಟನೆಗಳ ಒಕ್ಕೊರಲ ಆಗ್ರಹ

ಬೀದರ್: ಹರ್ಷ ಹತ್ಯೆ ಗೈದವರಿಗೆ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿ, ಹಿಂದೂಪರ ಸಂಘಟನೆಗಳು ಜಿಲ್ಲೆಯ ಹುಮನಾಬಾದ ಪಟ್ಟಣದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿ, ಗೃಹ ಸಚಿವರ ಹೆಸರಿಗೆ ಬರೆದ ಮನವಿಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಹಿರೇಮಠ ಸಂಸ್ಥಾನ ಪೀಠಾಧಿಪತಿ ವೀರರೇಣುಕ ಗಂಗಾಧರ ಸ್ವಾಮೀಜಿ ಮಾತನಾಡಿ, ರಾಷ್ಟ್ರಪೇಮಿ ಹರ್ಷ ಅವರನ್ನು ಬರ್ಬರವಾಗಿ ಹತ್ಯೆಗೈದವರನ್ನು...

ಹೂಲಗೇರಿ ಶಾಸಕನಾಗಲು ಅರ್ಹನಲ್ಲ… ಸಿದ್ದು ಬಂಡಿ

ಮುದಗಲ್ಲ: ಲಿಂಗಸುಗೂರು ಶಾಸಕರ ಡಿ.ಎಸ್. ಹೂಲಗೇರಿ ಶಾಸಕನಾಗಲು ಅರ್ಹ ವ್ಯಕ್ತಿ ಅಲ್ಲ ಎಂದು ಜೆಡಿಎಸ್ ಮುಖಂಡ ಸಿದ್ದು ವೈ ಬಂಡಿ ಹೇಳಿದರು.  ಪಟ್ಟಣದ ವಿಜಯ ಮಹಾಂತೇಶ ಮಠದಲ್ಲಿ ಜರುಗಿದ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಲಿಂಗಸುಗೂರು ಶಾಸಕ ಅಭಿವೃದ್ಧಿ ಕಾರ್ಯಗಳನ್ನು  ಮಾಡದೇ ಕುಂಭಕರಣನಂತೆ ನಿದ್ದಿ ಮಾಡುತ್ತ ತಿರುಗುತ್ತಿದ್ದಾರೆ. ಮುದಗಲ್...

ಹಿಂದೂ ಜಾಗರಣ ವೇದಿಕೆಯಿಂದ ಬೃಹತ್ ಪ್ರತಿಭಟನೆ:

ಲಿಂಗಸೂಗೂರ: ಶಿವಮೊಗ್ಗದಲ್ಲಿ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಹರ್ಷಾ ಎನ್ನುವ ಕಾರ್ಯಕರ್ತನನ್ನು ನಾಲ್ಕೈದು ಜನರ ಹಂತಕರ ಗುಪೊಂದು ಮಾರಾಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದರು. ಈ ಹಿನ್ನಲೆಯಲ್ಲಿಬಜರಂಗದಳದ ಕಾರ್ಯಕರ್ತ ಹರ್ಷನ ಭೀಕರ ಹತ್ಯೆಯನ್ನು ಖಂಡಿಸಿ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಪಟ್ಟಣದ ವಿವಿಧ ರಸ್ತೆಗಳಲ್ಲಿ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಹರ್ಷನನ್ನು ಹತ್ಯೆಗೈದ ಹಂತಕರಿಗೆ ಕಠಿಣ...

ಹರ್ಷ ಕೊಲೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ಮೆರವಣಿಗೆ 

ಬೀದರ್: ಭಾವಸಾರ ಕ್ಷತ್ರೀಯ ಸಮಾಜ ನಿಷ್ಟಾವಂತ, ಬಜರಂದ ದಳ ಕಾರ್ಯಕರ್ತ ಹರ್ಷ ಕೊಲೆಯನ್ನು ಖಂಡಿಸಿ, ಜಿಲ್ಲೆಯ ಹುಮನಾಬಾದ ಪಟ್ಟಣದಲ್ಲಿ ಹಿಂದೂಪರ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಬುಧವಾರ 11:30ಬೃಹತ್ ಪ್ರತಿಭಟನಾ ಮೆರವಣಿಗೆ ಆರಂಭಗೊಂಡಿತು. ಹಿರೇಮಠದ ವೀರರೇಣುಕ ಗಂಗಾಧರ ಸ್ವಾಮೀಜಿ, ಹಳ್ಳಿಖೇಡ(ಕೆ) ಹಿರೇಮಠದ ಸ್ವಾಮೀಜಿ, ಭಾವಸಾರ ಕ್ಷತ್ರೀಯ ಸಮಾಜ ಜಿಲ್ಲಾ ಅಧ್ಯಕ್ಷ ಸಂಜಯ್ ದಂತಕಾಳೆ, ಡಾ.ಸಿದ್ದು ಪಾಟೀಲ,...

ಮೂಲ ಸೌಲಭ್ಯಕ್ಕೆ ಆಗ್ರಹಿಸಿ ರಸ್ತೆತಡೆದು ಪ್ರತಿಭಟನೆ.

ರಾಜ್ಯ ಹೆದ್ದಾರಿ ರಸ್ತೆ ತಡೆದು ಆಕ್ರೋಶ ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲ ಇಲ್ಲದೆ ಚರಂಡಿ ಕಾಲುವೆ ನೀರು ನಿಂತು ದುರ್ವಾಸನೆ ಸಾರ್ವಜನಿಕರಿಗೆ ತೊಂದರೆ. ಮುದಗಲ್ಲ : ಮೂಲ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಉಪ್ಪಾರ ಓಣಿಯಲ್ಲಿ 7 ವಾಡಿ೯ನ ನಿವಾಸಿಗಳ ನೇತೃತ್ವದಲ್ಲಿ ಅಲ್ಲಿನ ನಿವಾಸಿಗಳು ಮುಂದೆ ಇರುವ ರಾಜ್ಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಹಳೆಯ ಚರಂಡಿ ನೀರು...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!