Tuesday, October 1, 2024

ರಾಜ್ಯ

15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಈ ವಾರದಲ್ಲಿ ಪ್ರಾರಂಭ.

ಬೆಂಗಳೂರು : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಹುದದೆ ಭರ್ತಿ ಪ್ರಕ್ರಿಯೆಗೆ ಈ ವಾರದಲ್ಲೇ ಚಾಲನೆ ಸಿಗಲಿದೆ.ಶಿಕ್ಷಣ ಇಲಾಖೆ ಈಗಾಗಲೇ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಮಾಡಿಕೊಳ್ಳಲು ಅನುಮತಿ ಪಡೆದುಕೊಂಡಿದ್ದು, ಸಿಇಟಿ ದಿನಾಂಕವನ್ನು ಶೀಘ್ರವೇ ಘೋಷಣೆ ಮಾಡಲಿದೆ. 2018ರ ಬಳಿಕ ಆರ್ಥಿಕ ಮಿತವ್ಯಯ,...

ಚಿಕ್ಕ ಕೊಡಗಲಿ ತಾಂಡಾ ಜನರಿಂದ ಪಿ.ಡಿ.ಓ ವಿರುದ್ಧ ತಾಲ್ಲೂಕು ಪಂಚಾಯತ್ ಕಾರ್ಯಾಲಯಕ್ಕೆ ಮುತ್ತಿಗೆ.

ಇಳಕಲ್: ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೆಲಸ ನೀಡುವಂತೆ ಇಳಕಲ್ ತಾಲ್ಲೂಕು ಪಂಚಾಯತ ಮುಂದುಗಡೆ ಚಿಕ್ಕ ಕೊಡಗಲಿ ತಾಂಡಾದ ಜನರು ಗ್ರಾಮಪಂಚಾಯತ ವ್ಯಾಪ್ತಿಯ ಸುಮಾರು-90 ಜನ ಕೂಲಿ ಕಾರ್ಮಿಕರು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಕೆಲಸ ನೀಡುವಂತೆ ಮತ್ತು ಸರಿಯಾಗಿ ಗ್ರಾಮಪಂಚಾಯತಿಗೆ ಆಗಮಿಸಿದ ಪಿಡಿಓ ಗೋಪಾಲ್ ನಾಯಕ ಅವರನ್ನು ವರ್ಗಾವಣೆ ಮಾಡುವಂತೆ ಹಾಗೂ...

ಸಚಿವ ಆರ್. ಅಶೋಕ್ ಹೆಸರು ಹೇಳಿ ನೋಂದಣಿ ಮುದ್ರಾಂಕ ಇಲಾಖೆ ಅಧಿಕಾರಿಗಳಿಗೆ ಕಿರುಕುಳ: ಮಂಜುನಾಥ್ ವಿರುದ್ಧ ಎಸಿಬಿಗೆ ದೂರು

ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್ ಅವರ ಹೆಸರು ಹೇಳಿಕೊಂಡು ಕಂದಾಯ ಇಲಾಖೆ, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗಕ್ಕೆ ಕಿರುಕುಳ ನೀಡುತ್ತಿರುವ ಮಂಜುನಾಥ್ ಎಂಬುವವರ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮತ್ತು ಲೋಕಾಯುಕ್ತರಿಗೆ ದೂರು ದಾಖಲಿಸಲಾಗಿದೆ. ಎಸಿಬಿ ಮತ್ತು ಲೋಕಾಯುಕ್ತ ತನಿಖಾ ಸಂಸ್ಥೆಗಳ ಹೆಸರು ಬಳಿಸಿಕೊಂಡು ನೋಂದಣಿ ಮತ್ತು...

ಈಶ್ವರಪ್ಪ ವಜಾಗೆ ಆಗ್ರಹಿಸಿ ಬ್ಲಾಕ್ ಕಾಂಗ್ರೆಸನಿಂದ ಪ್ರತಿಭಟನೆ

ಬೀದರ್: ಗ್ರಾಮೀಣಾಭಿವೃದ್ದಿ ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ವಜಾಗೆ ಆಗ್ರಹಿಸಿ, ಜಿಲ್ಲೆಯ ಹುಮನಾಬಾದನಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ, ರಾಜ್ಯಪಾಲರ ಹೆಸರಿಗೆ ಬರೆದ ಮನವಿಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು. ಮನವಿಪತ್ರ ಸಲ್ಲಿಕೆಗೂ ಮುನ್ನ ಮಾತನಾಡಿದ ಜಿ.ಪಂ ಮಾಜಿ ಉಪಾಧ್ಯಕ್ಷ ಲಕ್ಷ್ಮಣರಾವ ಬುಳ್ಳಾ ಈಶ್ವರಪ್ಪ ಅವರಿಗೆ ಮಾನಮರ್ಯಾದೆ ಇದ್ದರೆ ನೈತಿಕಹೊಣೆ ಹೊತ್ತು ರಾಜೀನಾಮೆ ನೀಡಬೇಕು...

ಮಕ್ಕಳು ಬೇಗ ಶಾಲೆಗೆ ಬಂದರೂ ಶಿಕ್ಷಕರು ಬೇಗ ಬರೊದಿಲ್ಲವಂತೆ!ಕೊಠಡಿಯಲ್ಲಿಯೇ ಹಾಸಿಗೆ ಹಾಸಿ ಮಲಗುತ್ತಾರಂತೆ! ಕೊಠಡಿಗಳಿಗೆ ಬೀಗ ಜಡಿದ ವಿದ್ಯಾರ್ಥಿಗಳು.

ಬೆಳಗಾವಿ: ಜಿಲ್ಲೆಯ ಖಾನಾಪೂರ ತಾಲ್ಲೂಕಿನ ರಾಜವಾಳ ಗೌಳಿವಾಡಾ ಮರಾಠಿ ಶಾಲೆಯ ಶಿಕ್ಷಕರ ವಿರುದ್ಧ ಶಾಲೆಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಗೌಳಿವಾಡಾ ಶಾಲೆಯ ವಿದ್ಯಾರ್ಥಿಗಳು ಬೇಗ ಶಾಲೆಗೆ ಬಂದರೂ  ಶಿಕ್ಷಕರು ಬೇಗ ಬರೊದಿಲ್ಲ ಎಂದು ಆರೋಪವನ್ನು ಮಾಡಿದ್ದಾರೆ.ಕೊಠಡಿಗಳಿಗೆ ಬೀಗ ಜಡಿದು ವಿದ್ಯಾರ್ಥಿಗಳು ಖಂಡಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. 1ರಿಂದ...

ಕಲ್ಯಾಣ ಕರ್ನಾಟಕ ಅಭಿವೃದ್ದಿಯೇ ನಮ್ಮ ಗುರಿ : ಸಚಿವ ಶ್ರೀರಾಮುಲು

ಸಿರುಗುಪ್ಪ : ನಗರದಲ್ಲಿ 2.48 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದ್ದ ನೂತನ ಬಸ್ ನಿಲ್ದಾಣದವನ್ನು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಬಿ.ಶ್ರೀರಾಮುಲು ಅವರು ಉದ್ಘಾಟಿಸಿ  ಮಾತನಾಡಿದ ಅವರು ಸಿ.ಎಂ.ಬಸವರಾಜ್ ಬೊಮ್ಮಾಯಿ ಅವರು ಕಲ್ಬುರ್ಗಿಯಲ್ಲಿ ನಡೆದ ಹೈದ್ರಬಾದ್ ಕರ್ನಾಟಕದ ವಿಮೋಚನಾ ದಿನದ ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕದ 6 ಜಿಲ್ಲೆಗಳನ್ನೊಳಗೊಂಡ ಕಲ್ಯಾಣ ಕರ್ನಾಟಕದ...

ನಾಗರೀಕರ ಸಮಸ್ಯೆಗಳ ಇತ್ಯರ್ಥಕ್ಕೆ ಸರ್ಕಾರ ಬದ್ದ :ಶಾಸಕ ಎಂ.ಎಸ್.ಸೋಮಲಿಂಗಪ್ಪ

ಸಿರುಗುಪ್ಪ : ತಾಲೂಕಿನ ಮಣ್ಣೂರು ಸೂಗೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಶಾಸಕ ಎಂ.ಎಸ್.ಸೋಮಲಿ0ಗಪ್ಪ ಸಸಿಗೆ ನೀರು ಹಾಕುವುದರೊಂದಿಗೆ ಉದ್ಘಾಟಿಸಿ ಮಾತನಾಡಿದ ಅವರು ಹಲವು ವರ್ಷಗಳಿಂದ ಪರಿಹಾರವಾಗದ ಕೆಲವು ಸಮಸ್ಯೆಗಳು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಮ್ಮುಖದಲ್ಲಿ ಇತ್ಯರ್ಥವಾಗಲೆಂದು ತಿಂಗಳಿನ ಮೂರನೇ ಶನಿವಾರದಂದು ಜಿಲ್ಲಾಧಿಕಾರಿಗಳಿಂದಲೇ ಗ್ರಾಮವಾಸ್ತವ್ಯ ಕಾರ್ಯಕ್ರಮದೊಂದಿಗೆ ನಿಮ್ಮ ಎಲ್ಲಾ ಸಮಸ್ಯೆಗಳ ಪರಿಹಾರಕ್ಕಾಗಿ...

ಕಾಂಗ್ರೆಸ್‌ಗೆ ಕೌಂಟರ್‌ ಪ್ಲ್ಯಾನ್‌ ನೀಡಲು ಬಿಜೆಪಿ ಚಿಂತನೆ!

ಬೆಂಗಳೂರು: ಕೆಂಪು ಕೋಟೆಯ ಮೇಲೆ  ಮುಂದೊಂದು ದಿನ ಭಗವಧ್ವಜ  ಹಾರಾಡಬಹುದು ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಅಹೋರಾತ್ರಿ ಧರಣಿ ನಡೆಸುತ್ತಿದೆ. . ಉಭಯ ಸದನದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಧರಣಿಯಿಂದಾಗಿ ಸರ್ಕಾರಕ್ಕೂ ತಲೆನೋವಾಗಿದ್ದು ಸಂಧಾನ ಪ್ರಯತ್ನಕ್ಕೆ ಬಗ್ಗದೇ ಇದ್ದಲ್ಲಿ ಪ್ರತ್ಯಸ್ತ್ರ ಪ್ರಯೋಗಕ್ಕೆ ಚಿಂತನೆ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಚರ್ಚೆ ನಡೆಸಲು...

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕತನ ಹತ್ಯೆ-ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಮಲೆನಾಡು..!

ಶಿವಮೊಗ್ಗ: ನಿನ್ನೆ ಭಾನುವಾರ ರಾತ್ರಿ 9.30 ರ ಸಮಯ.ಗೃಹ ಸಚಿವ ಆರಗ ಜ್ಞಾನೇಂದ್ರ ತವರು ಜಿಲ್ಲೆ ಬೆಚ್ಚಿ ಬಿದ್ದಿತ್ತು. ಯಾಕ ಅಂದ್ರೆ ಶಿವಮೊಗ್ಗದ ತೀರ್ಥಹಳ್ಳಿಗೆ ಹೋಗುವ ರಸ್ತೆ ಪಕ್ಕದ ಬಡಾವಣೆಯಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಕಾರಿನಲ್ಲಿ ಬಂದಿದ್ದ 4ರಿಂದ 6 ಜನರ ಗುಂಪು, ಬಜರಂಗದಳ ಕಾರ್ಯಕರ್ತ ಹರ್ಷ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ.. ತೀವ್ರವಾಗಿ...

ಕ್ಯಾಶ್ ಬ್ಯಾಕ್ ಅವಾಂತರ! ರೂ.3 ಲಕ್ಷ ಹಣ ಕಳೆದುಕೊಂಡ ವಿದ್ಯಾರ್ಥಿ.

ಮುದಗಲ್ಲ: ಕ್ಯಾಷ್ ಬ್ಯಾಕ್ ಆಸೆಯಿಂದ ವಿದ್ಯಾರ್ಥಿ ರೂ.3 ಲಕ್ಷ ಹಣ ಕಳೆದುಕೊಂಡ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ನಡೆದಿದೆ. ಶ್ರೀಧರ್ ಪಾಟೀಲ್, ವಂಚನೆಗೊಳಗಾದ ವಿದ್ಯಾರ್ಥಿ. ಮೊದಲಿಗೆ ₹200 ಕೊಟ್ಟು ವಸ್ತುವೊಂದನ್ನು ಖರೀದಿ ಮಾಡಿದ್ದ ವಿದ್ಯಾರ್ಥಿ ಶ್ರೀಧರ್ 300 ರೂಪಾಯಿ ಕ್ಯಾಷ್ ಬ್ಯಾಕ್ ಬಂದಿತ್ತು.ಇದರಿಂದ ಖುಷಿಯಾದ ಶ್ರೀಧರ್ ಮತ್ತೆ ಸಾವಿರಾರು ಹಣ ಹಾಕಿ ವಸ್ತುಗಳನ್ನು...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!