Monday, September 30, 2024

ರಾಜ್ಯ

ಅಂಬೇಡ್ಕರ್‌ಗೆ ಅಪಮಾನ ವಿವಾದ: ನ್ಯಾಯಾಧೀಶರ ವಿರುದ್ಧ ಬೆಂಗಳೂರು ನಲ್ಲಿ ‘ ಬೃಹತ್ ಪ್ರತಿಭಟನೆ..

ಬೆಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮ ದಂದು ಡಾ. ಅಂಬೇಡ್ಕರ್‌ ಅವರ ಭಾವಚಿತ್ರವನ್ನು ತೆಗೆಸಿದ ಆರೋಪ ಎದುರಿಸುತ್ತಿರುವ ರಾಯಚೂರಿನ ಜಿಲ್ಲಾ ನ್ಯಾಯಾಧೀಶರಾಗಿದ್ದ ನ್ಯಾ. ಮಲ್ಲಿಕಾರ್ಜುನಗೌಡ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ 'ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ-ಕರ್ನಾಟಕ'ದ ವತಿಯಿಂದ ಶನಿವಾರ ಬೃಹತ್ 'ವಿಧಾನಸೌಧ-ಹೈಕೋರ್ಟ್‌ ಚಲೋ' ನಡೆಸಲಾಯಿತು. ಇದರ ಅಂಗವಾಗಿ ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ...

ರಾಜಧಾನಿ ರಸ್ತೆ ತುಂಬ ನೀಲಿ ಸಾಗರ !ಅಂಬೇಡ್ಕರ್ ಭಾವಚಿತ್ರ ತೆರವು ಪ್ರಕರಣ-ನ್ಯಾಯಾಧೀಶರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಬೃಹತ್ ಕಾಲ್ನಡಿಗೆ.

ಬೆಂಗಳೂರು: ಇತ್ತೀಚೆಗೆ ಗಣರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ತೆರವು ಮಾಡಿಸಿದ ಆರೋಪಕ್ಕೆ ಗುರಿಯಾಗಿರುವ ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾಗಿದ್ದ ಮಲ್ಲಿಕಾರ್ಜುನ ಗೌಡ ಪಾಟೀಲ್ ಅವರನ್ನು ವಜಾಗೊಳಿಸಬೇಕೆಂದು ದಲಿತ ಸಂಘಟನೆಯ ಮುಖಂಡರು, ಪ್ರಗತಿಪರರು, ಚಿಂತಕರು ಸಹಸ್ರಾರು ಸಂಖ್ಯೆಯಲ್ಲಿ ಜಮಾಯಿಸಿ ಒಕ್ಕೊರಲಿನಿಂದ ನ್ಯಾಯಾಧೀಶನ ವಿರುದ್ದ...

ರಂಗಾಯಣಗಳು ರಂಗಕಲೆಯನ್ನು ಬೆಳೆಸುತ್ತಿವೆ:ಮಹಾರುದ್ರಪ್ಪ ನಂದೆಣ್ಣವರ

ಧಾರವಾಡ: ಅಂದು ಮತ್ತು ಇಂದಿನ ಕಾಲಕ್ಕೆ ನಾಟಕಗಳ ಸ್ಥಿತಿಗತಿಗಳು ಬದಲಾವಣೆಗೊಂಡಿವೆ. ಭಾರತೀಯ ರಂಗಕಲೆಯನ್ನು ಉಳಿಸಿ ಬೆಳೆಸುವಲ್ಲಿ ರಂಗಾಯಣಗಳು ಸಹಕಾರಿಯಾಗಿವೆ ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷರು ಹಾಗೂ ರಂಗಭೂಮಿ ಕಲಾವಿದರಾದ ಮಹಾರುದ್ರಪ್ಪ ನಂದೆಣ್ಣವರ ಅವರು ಹೇಳಿದರು. ರಂಗಾಯಣದ ಸುವರ್ಣ ಸಾಂಸ್ಕøತಿಕ ಸಮುಚ್ಛಯ ಸಭಾಭವನದಲ್ಲಿ ಏರ್ಪಡಿಸಿದ್ದ ವಾರಾಂತ್ಯ ನಾಟಕ ಪ್ರದರ್ಶನಕ್ಕೆ ಚಾಲನೆ...

ನಾಳೆ ಎಲ್ಲ ತಾಲೂಕುಗಳಲ್ಲೂ ಪ್ರತಿಭಟನೆ!ಈಶ್ವರಪ್ಪ ವಜಾ ಆಗುವವರೆಗೆ ಅಧಿವೇಶನ ನಡೆಯಲು ಬಿಡಲ್ಲ : ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾವು ಬಚ್ಚಲು ಬಾಯಿ ಈಶ್ವರಪ್ಪನ ವಜಾ ಬೇಡಿಕೆ ಈಡೇರುವವರೆಗೆ ಅಧಿವೇಶನ ನಡೆಯಲು ಬಿಡುವುದಿಲ್ಲಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು. ವಿಧಾನಸಭೆಯಲ್ಲಿಅಹೋರಾತ್ರಿ ರಾತ್ರಿ ಧರಣಿ ನಡೆಸುತ್ತಿರುವ ಅವರು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ''ಕಲಾಪ ಸಂದರ್ಭದಲ್ಲಿ ರಾಷ್ಟ್ರಧ್ವಜ ಹಿಡಿದು ತಪ್ಪು ಮಾಡಿದ್ದರೆ ನಮ್ಮ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಿ. ಇನ್ನು ಯಾಕೆ ದಾಖಲಿಸಿಲ್ಲ? ಅದಕ್ಕೂ...

ಹರಿಹರದಲ್ಲಿ ತುಂಗಾ ಆರತಿ: ಉತ್ತಮ ಪ್ರವಾಸಿ ಹಾಗೂ ಧಾರ್ಮಿಕ ಸ್ಥಳವಾಗಿ ಅಭಿವೃದ್ಧಿ :ಸಿಎಂ ಬೊಮ್ಮಾಯಿ

ಬೆಂಗಳೂರು, ಫೆ 20: ಹರಿಹರ ಕ್ಷೇತ್ರದ ತುಂಗಭದ್ರಾ ನದಿ ತಟದಲ್ಲಿ 108 ಯೋಗ ಮಂಟಪಗಳನ್ನು ನಿರ್ಮಿಸಿ ಉತ್ತರದಲ್ಲಿ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣದಲ್ಲಿ ತುಂಗಾ ಆರತಿಯನ್ನು ಹಮ್ಮಿಕೊಳ್ಳಲಾಗಿದೆ.ಮುಂಬರುವ ದಿನಗಳಲ್ಲಿ ಇದು ಉತ್ತಮ ಪ್ರವಾಸಿ ಹಾಗೂ ಧಾರ್ಮಿಕ ಸ್ಥಳವಾಗಿ ಅಭಿವೃದ್ಧಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಹರಿಹರದ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ವಚನಾನಂದ ಜಗದ್ಗುರುಗಳು ತುಂಗಾರತಿ...

ರಾಸಾಯನಿಕ ವಿಷಪೂರಿತ ತ್ಯಾಜ್ಯ ನಿಯಂತ್ರಿಸದಿದ್ದರೆ ಸಂತ್ರಸ್ತರ ಜೊತೆಗೂಡಿ ಉಗ್ರ ಹೋರಾಟ :ಶಾಸಕ ರಾಜಶೇಖರ ಪಾಟೀಲ. 

ಬೀದರ್: ಪಟ್ಟಣದ ಕೈಗಾರಿಕಾ ಪ್ರದೇಶದಲ್ಲಿನ ರಾಸಾಯನಿಕ ಕಾರ್ಖಾನೆಗಳು ಬಿಡುತ್ತಿರುವ ವಿಷಪೂರಿತ ತ್ಯಾಜ್ಯ ಶೀಘ್ರ ನಿಯಂತ್ರಿಸದಿದ್ದರೇ ಸತ್ರಸ್ತರ ಜೊತೆ ಸೇರಿಕೊಂಡು ಬೀದಿಗಳಿದು ಉಗ್ರ ಹೋರಾಟ ನಡೆಸಲಾಗುವುದು ಎಂದು ಶಾಸಕ ರಾಜಶೇಖರ ಬಿ.ಪಾಟೀಲ ಅಧಿಕಾರಿಗಳು ಮತ್ತು ಕಾರ್ಖಾನೆ ಪ್ರಮುಖರಿಗೆ ಖಡಕ್ ಎಚ್ಚರಿಕೆ ನೀಡಿದರು. ತ್ಯಾಜ್ಯದಿಂದ ಆಗುತ್ತಿರುವ ತೊಂದರೆ ಕುರಿತು ಸಾರ್ವಜನಿಕರು ದೂರು ಬಂದ ಹಿನ್ನೆಲೆಯಲ್ಲಿ ಭಾನುವಾರ ಕೈಗಾರಿಕಾ ಪ್ರದೇಶದಕ್ಕೆ...

ಸರ್ವಜ್ಞ ಮಹಾನ್ ಚೇತನ, ಸಂತನೂ ಹೌದು, ಕವಿಯು ಹೌದು:ವಿರೇಶ ಕುಂಬಾರ

ಮುದಗಲ್ಲ; ಪುರಸಭೆಯಲ್ಲಿ ಸರ್ವಜ್ಞ ಜಯಂತಿ ಆಚರಣೆ ಮಾಡಿದರು. ಸಂತ ಕವಿ ಸರ್ವಜ್ಞ ಜಯಂತಿಗೆ ಕುಂಬಾರ ಸಮಾಜ ಹಾಗೂ ಯುವ ಪತ್ರಕರ್ತ ಮಂಜುನಾಥ ಕುಂಬಾರ ಕಾರ್ಯಕ್ರಮ ಹಮ್ಮಿಕೊಂಡಿದ್ದರು.  ಈ ವೇಳೆ ವಿರೇಶ ಕುಂಬಾರ ಪೂಜೆ ಸಲ್ಲಿಸಿ ಮಾತನಾಡಿದ ಅವರು ಸರ್ವಜ್ಞ ಒಬ್ಬರು ಮಹಾನ್ ಚೇತನ, ಸಂತನೂ ಹೌದು, ಕವಿಯು ಹೌದು. ಸರ್ವಜ್ಞರು ಅಪಾರ ಜ್ಞಾನ ವುಳ್ಳವರಾಗಿದ್ದರು.ಅನಾದಿ ಕಾಲದಿಂದಲೂ...

ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳಿಗೆ ಜನನ-ಮರಣ ನೋಂದಣಿ ಹೊಣೆ: ಸರಕಾರ ಆದೇಶ

ಬೆಂಗಳೂರು: ಪಿಡಿಒಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳನ್ನು ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಿ ಸರ್ಕಾರ ಆದೇಶಿಸಿದೆ. ಗ್ರಾಮೀಣ ಪ್ರದೇಶದಲ್ಲಿ ನಾಗರಿಕ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ ಶೇ.100 ರಷ್ಟು ಜನನ, ಮರಣ ನೋಂದಣಿ ದಾಖಲಿಸಲು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರದ ಅನುಮೋದನೆ ಕೋರಲಾಗಿತ್ತು. ಅದಕ್ಕೆ ಕೇಂದ್ರ...

ಬಿಜೆಪಿ ಪಕ್ಷ ಕಾರ್ಯಕರ್ತರ ಪಕ್ಷ : ಶಾಸಕ ದೊಡ್ಡನಗೌಡ ಪಾಟೀಲ್.

ಇಳಕಲ್:ಭಾರತೀಯ ಜನತಾ ಪಕ್ಷ ಹುನಗುಂದ ಮತಕ್ಷೇತ್ರ ದ ವತಿಯಿಂದ ಹುನಗುಂದ ಗ್ರಾಮೀಣ ಮತ್ತು ಇಲಕಲ್ಲ ನಗರ ಮಂಡಲದ ವಿಸ್ತಾರಕರ ಕಾರ್ಯಾಗಾರ ನಗರದ ಹೊರವಲಯದ ಕಡಪಟ್ಟಿ ಫಾರ್ಮ್ ಹೌಸ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಿಸ್ತಾರಕರು ಹಾಗೂ ಪಕ್ಷದ ಕಾರ್ಯಕರ್ತರು ಸಂಘಟಿತರಾಗಬೇಕು.ದೇಶದ ಪ್ರಧಾನ ಮಂತ್ರಿಗಳ ಹಲವಾರು ಜನಪರ ಯೋಜನೆಗಳನ್ನು ಹಾಗೂ ಕರ್ನಾಟಕ ಸರ್ಕಾರದ ಬಿಎಸ್ ವೈ ಹಾಗೂ...

ಹುನಗುಂದದಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಕರವೇ ಬೆಂಬಲ

ಹುನಗುಂದ : ತಾಲೂಕ ದಂಡಾಧಿಕಾರಿಗಳ ಕಚೇರಿ ಎದುರುಗಡೆ ರೈತರ ಹೋರಾಟ ಸತತ 6 ನೇ ದಿವಸವೂ ಮುಂದುವರೆದಿದೆ.ಈ ರೈತ ಹೋರಾಟಕ್ಕೆ ಎಚ್ ಶಿವರಾಮೇಗೌಡ ಬಣದ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪಾಲ್ಗೊಂಡು  ರೈತರ ಈ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುನಗುಂದ ಇಳಕಲ್ಲ ಅವಳಿ ತಾಲ್ಲೂಕಿನ ರೈತ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!