Saturday, September 28, 2024

ರಾಜ್ಯ

ಬೆಳಗಾವಿಯಲ್ಲಿ ಇಂದಿನಿಂದ 3 ದಿನ ಮೋಡ ಬಿತ್ತನೆ :ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ(ಸೆ.29):  ಮಳೆ ಕೈಕೊಟ್ಟಿರುವುದರಿಂದ ಸಂಕಷ್ಟದಲ್ಲಿರುವ ರೈತರ ನೆರವಿಗೆ ಬೆಳಗಾವಿ ಜಿಲ್ಲೆಯಲ್ಲಿ ಸೆ.29 ರಿಂದ 3 ದಿನಗಳ ಕಾಲ ಬೆಳಗಾಂ ಶುಗರ್ಸ್‌ ವತಿಯಿಂದ ಮೋಡ ಬಿತ್ತನೆ ಕಾರ್ಯ ನಡೆಯಲಿದೆ. ಮೋಡ ಬಿತ್ತನೆ ಖರ್ಚು, ವೆಚ್ಚವನ್ನು ಬೆಳಗಾಂ ಶುಗರ್ಸ್‌ ಭರಿಸಲಿದೆ ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ನಗರದ ಕಾಂಗ್ರೆಸ್‌ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ...

ಗೋವಾದಿಂದ ಕಲಬುರಗಿಗೆ ಬಸ್ ಮೂಲಕ ಅಕ್ರಮ ಸರಾಯಿ ಸಾಗಾಟ: ಜಾಲ ಭೇದಿಸಿದ ಅಬಕಾರಿ ಅಧಿಕಾರಿಗಳು

ಕಲಬುರಗಿ(ಸೆ.28): ಗೋವಾದಿಂದ ಕಲಬುರ್ಗಿಗೆ ಬಸ್ ಮೂಲಕ ಅಕ್ರಮ ಮದ್ಯ ತಂದು ಮಾರಾಟ ಮಾಡುತ್ತಿದ್ದ ಜಾಲವನ್ನು ಅಬಕಾರಿ ಅಧಿಕಾರಿಗಳು ಭೇದಿಸಿದ್ದಾರೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಪ್ರತಿಯೊಂದು ಸರ್ಕಾರಗಳು, ಪ್ರತಿವರ್ಷ ತಮ್ಮ ಆಧಾಯದ ಮೂಲವನ್ನು ಹೆಚ್ಚಿಸಲು ಅಬಕಾರಿ ಸುಂಕವನ್ನು ಹೆಚ್ಚಿಸುತ್ತಲೇ ಇವೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಕಾಂಗ್ರೆಸ್ ಸರ್ಕಾರ ಕೂಡಾ ಮದ್ಯದ ಮೇಲಿನ ಟ್ಯಾಕ್ಸ್ ಅನ್ನು...

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಮಾಡಿದ ಅಧಿಕಾರಿಗೆ 1 ವರ್ಷ ಜೈಲು, 25 ಸಾವಿರ ರೂ. ದಂಡ ವಿಧಿಸಿದ ಹೈಕೋರ್ಟ್

ಧಾರವಾಡ: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ದೋಷಾರೋಪ ಪಟ್ಟಿ ಪರಿಶೀಲಿಸಿದ ಧಾರವಾಡದ  3ನೇ ಅಧಿಕ, ಸೆಷನ್ಸ್‌ ಹಾಗೂ ವಿಶೇಷ ನ್ಯಾಯಾಲಯವು  ಅಧಿಕಾರಿಯೊಬ್ಬರಿಗೆ 1 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿದೆ. ಕಿತ್ತೂರು ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದಲ್ಲಿ ಸಹಾಯಕ ನಿರ್ದೇಶಕರಾಗಿದ್ದ...

ನಮ್ಮ ಬಾವುಟ ಹಾರಿಸೋಕೆ ವಿರೋಧ ಮಾಡಿದವರೇ ಮುಂದೆ ಬಾವುಟ ಹಾರಿಸೋ ಹಾಗೆ ಮಾಡುತ್ತೇನೆ: ಯತ್ನಾಳ್

ಹಾವೇರಿ: ಒಂದಲ್ಲ ಒಂದು ದಿನ ಕರ್ನಾಟಕದಲ್ಲೂ ಜೆಸಿಬಿ ಬರುತ್ತದೆ. ಒಂದಲ್ಲ ಒಂದು ದಿನ ನಾನು ಆ ಸ್ಥಾನಕ್ಕೆ ಬಂದೇ ಬರುತ್ತೇನೆ. ಇಂದು ನಮ್ಮ ಬಾವುಟ ಹಾರಿಸೋಕೆ ವಿರೋಧ ಮಾಡಿದವರು ಮುಂದಿನ ದಿನಗಳಲ್ಲಿ ನಮ್ಮ ಬಾವುಟ ಹಾರಿಸೋ ಹಾಗೆ ಮಾಡುತ್ತೇನೆ ನೊಡ್ತಾ ಇರಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಹಾವೇರಿಯಲ್ಲಿ ಹಾವೇರಿ ಕಾ...

ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ 63 ನೇ ವಾರ್ಷಿಕ ಮಹಾಸಭೆ ಜರುಗಿತು.

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ತಾಲೂಕಿನ ಎಂ.ಕೆ. ಹುಬ್ಬಳ್ಳಿ ಶ್ರೀ ಕಲ್ಮೇಶ್ವರ ಪ್ರೌಡಶಾಲೆ ಆವರಣದಲ್ಲಿ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ 63 ನೇ ವಾರ್ಷಿಕ ಮಹಾಸಭೆ ಜರುಗಿತು. ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಿಕ ವೀರೇಶ ಹುಲಿಕಟ್ಟಿ ನಡುವಳಿಯನ್ನು ಓದಿ ಕಾರ್ಖಾನೆ ಅಭಿವೃದ್ಧಿಗೆ ಯಾವ ಯಾವ ಯೋಜನೆಗಳನ್ನು ಕೈಗೊಳ್ಳಲಾಗಿದೆ ಎಂಬುವುದನ್ನು ಸವಿಸ್ಥಾರವಾಗಿ ತಿಳಿಸಿ ನಡುವಳಿ ಅನುಮೋದನೆ ಪಡೆದುಕೊಳ್ಳುವ...

ಇನ್ಸ್​ಟಾಗ್ರಾಮ್​ ಚಾಟಿಂಗ್ ಜಗಳ ಕೊಲೆಯಲ್ಲಿ ಅಂತ್ಯ.

ಚನ್ನಮ್ಮನ ಕಿತ್ತೂರು: ಇನ್ಸ್​ಟಾಗ್ರಾಮ್​ನಲ್ಲಿ ಚಾಟಿಂಗ್ ಮಾಡುತ್ತಿದ್ದಾಗ ಒಂದೇ ಊರಿನ ಬಾಲಕರ ನಡುವೆ ವಾಗ್ವಾದ ನಡೆದಿದೆ. ಈ ವಾಗ್ವಾದ ಓರ್ವ ಬಾಲಕನ ಜೀವ ತೆಗೆಯುವ ಮಟ್ಟಕ್ಕೂ ಹೋಗಿರುವ ಘಟನೆ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಪ್ರಜ್ವಲ್ ಸುಂಕದ (16) ಮೃತ ಬಾಲಕ. ಮಲ್ಲಪ್ಪ ಹಾಗೂ ಮಲ್ಲವ್ವ ದಂಪತಿಯ ಎರಡನೇ ಮಗನಾದ ಪ್ರಜ್ವಲ್, ಈಗತಾನೇ ಕಾಲೇಜು ಮೆಟ್ಟಿಲು...

ʼಕಿತ್ತೂರು ಉತ್ಸವ’ಕ್ಕೆ ಬರ ! ತಗ್ಗಿದ ಉತ್ಸಾಹ; ಈ ಬಾರಿ ಉತ್ಸವ ಡೌಟ್ ?

ವರದಿ: ಬಸವರಾಜ ಚಿನಗುಡಿ ಚನ್ನಮ್ಮನ ಕಿತ್ತೂರು: "ಇಡಿಯಾದರೆ ಬದುಕುವೆವು , ಬಿಡಿಯಾದರೆ ಸಾಯುವೆವು " ಎಂಬ ಒಗ್ಗಟ್ಟಿನ ಮಂತ್ರ ಘೋಷಿಸಿ ನಾಡು-ನುಡಿಯ ಉಳವಿಗಾಗಿ "ಕಪ್ಪ ಕೊಡಬೇಕಾ ಕಪ್ಪ ನಿಮಗೇಕೆ ಕೊಡಬೇಕು ಕಪ್ಪ" ಎಂದು ಕೆಂಪು ಮೋತಿಯ ಬ್ರಿಟಿಷರ ವಿರುದ್ಧ ಗುಡುಗಿದ ಗಟ್ಟಿಗಿತ್ತಿ ಕನ್ನಡತಿಯ ಐತಿಹಾಸಿಕ 'ಚನ್ನಮ್ಮನ ಕಿತ್ತೂರು ಉತ್ಸವ' ಆಚರಣೆ ಈ ಬಾರಿ ಅನುಮಾನ!  ಪ್ರತಿವರ್ಷವೂ ಈ...

ಸರಾಯಿ ಭಾಗ್ಯ ನೀಡಿ ʼಕುಡುಕರ ತೋಟʼ ಮಾಡುತ್ತಿದೆ ಧನಪಿಶಾಚಿ ಸರ್ಕಾರ: ಮಾಜಿ ಸಿಎಂ ಹೆಚ್.ಡಿ.ಕೆ.

ಬೆಂಗಳೂರು,(ಸೆ.24): ಒಂದೆಡೆ ಮನೆಮನೆಗೂ ಗೃಹಜ್ಯೋತಿ ಎಂದು ಹೇಳಿ, ಈಗ ಮನೆಮನೆಗೂ ಮದ್ಯಭಾಗ್ಯ ನೀಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಸರ್ಕಾರವು ಧನಪಿಶಾಚಿ ಅವತಾರವೆತ್ತಿ ಅಬಕಾರಿ ಆದಾಯ ಹೆಚ್ಚಿಸಿಕೊಳ್ಳಲು ಈಗ ಮದ್ಯ ಸಮಾರಾಧನೆಗೆ ಶ್ರೀಕಾರ ಹಾಡಿದೆ. ಇದು 6ನೇ ಗ್ಯಾರಂಟಿ ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಅವರು ವ್ಯಂಗ್ಯವಾಡಿದ್ದಾರೆ. ಕರ್ನಾಟಕ...

2008 ರಲ್ಲೇ ಶೋಭಾ ಕರಂದ್ಲಾಜೆ ಅವರಂತೆ ಆಗಬೇಕು ಎಂದು ಆಸೆ ಪಟ್ಟಿದ್ದೆ: ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ(ಸೆ.24): ಕೇಂದ್ರ ಮತ್ತು ಕೃಷಿ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರ ಕ್ರಿಯಾಶೀಲತೆ ಕಂಡು ನಾನು ಅವರಂತೆ ಆಗಬೇಕು ಎಂದು 2008 ರಲ್ಲೇ ಆಸೆ ಪಟ್ಟಿದ್ದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ,...

ರಾಜ್ಯದಲ್ಲೇ ಮೊದಲ ಬಾರಿಗೆ ಹೆಲ್ತ್ ಎಟಿಎಂ ಪ್ರಾರಂಭ: ಹತ್ತು ನಿಮಿಷದಲ್ಲೇ ಕೈಯಲ್ಲಿ ಹೆಲ್ತ್ ರಿಪೋರ್ಟ್.

ಕಲಬುರಗಿ: ಇಲ್ಲಿವರೆಗೆ ಜನರು ಎಟಿಎಂ ಅಂದ್ರೆ ಕೇವಲ ಹಣ ತೆಗೆಯಲು ಬಳಸುವ ಮಷಿನ್ ಎಂದೇ ನಂಬಿದ್ದರು. ಆದರೆ ಇಲ್ಲಿ ಕೇಳಿ ಇನ್ಮುಂದೆ ಎಟಿಎಂನಿಂದ ಹಣವಷ್ಟೇ ಅಲ್ಲ, ಹೆಲ್ತ್ ರಿಪೋರ್ಟ್ ಕೂಡ ಪಡೆಯಬಹುದಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಡಿಪಾರ್ಟ್‌ಮೆಂಟ್‌ನಿಂದ ಮೊದಲ ಬಾರಿಗೆ ಕಲಬುರಗಿ ಜಿಲ್ಲೆಯಲ್ಲಿ ಇಂಥದ್ದೊಂದು ಹೆಲ್ತ್ ಎಟಿಎಂ ಪ್ರಾರಂಭೀಸಿದೆ.. ಕೇವಲ ಹತ್ತು ನಿಮಿಷದಲ್ಲೇ ಸಾರ್ವಜನಿಕರು...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!