Monday, September 30, 2024

ರಾಜ್ಯ

ನದಾಫ-ಪಿಂಜಾರ ಸಮಾಜ ಭಾಂದವರು ಪ್ರತ್ಯೇಕ ನಿಗಮ ಸ್ಥಾಪಿಸಬೇಕೆಂದು ಒತ್ತಾಯಿಸಿ ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

ಬೈಲಹೊಂಗಲ : ನದಾಫ, ಪಿಂಜಾರ ಸಮಾಜಕ್ಕೆ ಪ್ರತ್ಯೇಕ ನಿಗಮ ರಚನೆ ಮಾಡುವಂತೆ ಒತ್ತಾಯಿಸಿ, ರಾಜ್ಯದ್ಯಾಂತ ಕರೆ ನಿಡಿದ ಹಿನ್ನೆಲೆಯಲ್ಲಿ ನದಾಫ-ಪಿಂಜಾರ ಸಮಾಜ ಭಾಂದವರು ಗುರುವಾರ ತಹಸೀಲ್ದಾರ ಬಸವರಾಜ ನಾಗರಾಳ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಪಟ್ಟಣದ ಚೆನ್ನಮ್ಮ ಸಮಾಧಿ ಹತ್ತಿರ ಸೇರಿದ ಸಮಾಜ ಭಾಂದವರು ವೀರರಾಣಿ ಕಿತ್ತೂರು ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನಿಗೆ ಗೌರವ...

ಸಾಹಿತ್ಯ ಕ್ಷೇತ್ರದಲ್ಲಿ ಮಹಿಳೆಯರಿಗಿಲ್ಲ ಸ್ಥಾನಮಾನ: ಹೋರಾಟದ ಮೂಲಕ ಪಡೆಯಬೇಕೆ..? ಮಹಿಳೆಯರ ಅಸಮಾಧಾನ

ಹುಬ್ಬಳ್ಳಿ: ಮಹಿಳೆ ಅಬಲೆ ಅಲ್ಲ ಸಬಲೆ ಎಂದು ಪ್ರತಿಯೊಂದು ಕ್ಷೇತ್ರದಲ್ಲಿಯೂ ನಿರೂಪಿಸುತ್ತಾ ಬಂದಿದ್ದಾರೆ. ಆದರೆ ಕೆಲವೊಂದು ರಾಜಕೀಯ ಬೆಳವಣಿಗೆಯಲ್ಲಿ ಮಹಿಳೆಯರು ಕೆಲವೊಂದು ಬಾರಿ ಅವಕಾಶದಿಂದ ವಂಚಿತರಾಗುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಸಾಕಷ್ಟು ಕೊಡುಗೆ ನೀಡಿದ್ದರೂ ಈಗ ಸರಿಯಾದ ಸ್ಥಾನಮಾನ ಸಿಗದೇ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಹೌದು.‌‌ ಹುಬ್ಬಳ್ಳಿಯಲ್ಲಿ  ಸಾಹಿತ್ಯ ಪರಿಷತ್ತಿನ ಯುವ ಸಾಹಿತಿಗಳಿಗೆ ಹಾಗೂ ಮಹಿಳಾ ಸಾಹಿತಿಗಳಿಗೆ ಸರಿಯಾದ...

ಫೆಬ್ರವರಿ 12ರಂದು ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ

ಬೆಂಗಳೂರು(ಫೆ.10): ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ ಫೆಬ್ರವರಿ 12ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯ ವರೆಗೆ ಕಲಬುರಗಿ ನಗರದ ಪಿಡಿಎ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಬಿ.ಇ, ಬಿ.ಕಾಂ, ಬಿ.ಎಸ್ಸಿ, ಬಿ.ಎ, ಬಿಸಿಎ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ ಮತ್ತು ಐಟಿಐ...

ಚಿಕ್ಕನಂದಿಹಳ್ಳಿಯಲ್ಲಿ ಬಾಯರ್ ಕಂಪನಿಯ ಹೊಸ ಗೋವಿನಜೋಳದ ತಳಿಯ ಅದ್ಧೂರಿ ಕ್ಷೇತ್ರೋತ್ಸವ

ಬೆಳಗಾವಿ: ಜಿಲ್ಲೆಯ ಕಿತ್ತೂರ ತಾಲೂಕಿನ ಚಿಕ್ಕನಂದಿಹಳ್ಳಿ ಯಲ್ಲಿ ಇಂದು ನಾಗಪ್ಪ ವಕ್ಕುಂದ ಅವರ ತೋಟದಲ್ಲಿ ಬಾಯರ್ ಕಂಪನಿಯ ಹೊಸ "ಡಿಕಾಲ್ಬ್9178"ಗೋವಿನಜೋಳದ ತಳಿಯ ಕ್ಷೇತ್ರೋತ್ಸವ ಅದ್ಧೂರಿಯಾಗಿ ನೆರವೇರಿತು.ಈ ಕಾರ್ಯಕ್ರಮಕ್ಕೆ ಸುತ್ತಮುತ್ತಲಿನ ಗ್ರಾಮದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಈ ವೇಳೆ  ಮಾತನಾಡಿದ ಬಾಯರ್ ಕಂಪನಿಯ ಬೆಳಗಾವಿ ಜಿಲ್ಲೆ ವಿಭಾಗಿಯ ಅಧಿಕಾರಿಯಾದಂತ ಅಕ್ಷಯ ಮಂಕಾಪುರೇ ಅವರು ಡಿಕಾಲ್ಬ್9178...

ರೈತನ ಆತ್ಮಹತ್ಯೆಗೆ ಅನುಮತಿ ನೀಡಿ ಸ್ವೀಕೃತಿ ಪತ್ರವನ್ನೂ ಕೊಟ್ಟ ಗ್ರಾಪಂ ಪಿಡಿಒ!

ಕೊಪ್ಪಳ: ಕುಕನೂರು ತಾಲೂಕು ಮಂಗಳೂರು ಗ್ರಾಮದಲ್ಲಿ ,ಸಾಯಲು ಅನುಮತಿ ನೀಡಿ ಎಂದು ಮನವಿ ಸಲ್ಲಿಸಿದ ವ್ಯಕ್ತಿಯೊಬ್ಬರಿಗೆ ಪಿಡಿಒ ಅನುಮತಿ ನೀಡಿದ್ದಲ್ಲದೆ, ಸ್ವೀಕೃತಿ ಪತ್ರವನ್ನೂ ನೀಡಿರುವ ಘಟನೆ ನಡೆದಿದ್ದು ಈ ಬಗ್ಗೆ ರೈತ ಮಂಜುನಾಥ ವಿಷಯ ತಿಳಿಸಿದ್ದಾರೆ. ನರೇಗಾದಡಿ ಕೃಷಿಹೊಂಡ ನಿಮಿರ್ಸಿಕೊಳ್ಳಲು ಪಿಡಿಒ ಜಿ.ವೀರೇಶ್​ ಅನುಮತಿ ನೀಡಿದ್ದರು. ಬಳಿಕ ಬಿಲ್​ ಮಾಡುವಂತೆ ಕೇಳಿದಾಗ 15 ಸಾವಿರ ರೂ. ಕೇಳಿದ್ದರು....

ಭವಿಷ್ಯದಲ್ಲಿ ಭಗವಾಧ್ವಜ ರಾಷ್ಟ್ರ ಧ್ವಜ ಆಗಬಹುದು.! ಸಚಿವ ಕೆ. ಎಸ್. ಈಶ್ವರಪ್ಪ

ಬೆಂಗಳೂರು: ಭವಿಷ್ಯದಲ್ಲಿ ಭಗವಾಧ್ವಜವೇ ರಾಷ್ಟ್ರ ಧ್ವಜ ಆಗಬಹುದು ಎಂದು ಸಚಿವ ಕೆ. ಎಸ್. ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೇಸರಿ ಶಾಲನ್ನು ಜಗತ್ತಿನಲ್ಲಿ ಎಲ್ಲಿ ಬೇಕಾದ್ರೂ ಹಾರಿಸ್ತೇವೆ. ಈ ಹಿಂದೆ ರಾಮಚಂದ್ರ, ಮಾರುತಿ ರಥದ ಮೇಲೆ ಕೇಸರಿ ಧ್ವಜ ಇತ್ತು. ಈಗ ರಾಷ್ಟ್ರ ಧ್ವಜ ಫಿಕ್ಸ್ ಆಗಿದೆ. ರಾಷ್ಟ್ರ ಧ್ವಜಕ್ಕೆ ಅನ್ನ...

650 ಮಂದಿ ಸಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಸುದ್ದಿ ಸದ್ದು ನ್ಯೂಸ್ ಬೆಂಗಳೂರು, ಫೆ.8 : ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ (ಐಸಿಎಐ)ಯ ವತಿಯಿಂದ 2022ನೇ ಸಾಲಿನ ಘಟಿಕೋತ್ಸವ ಸಮಾರಂಭವನ್ನು ನಗರದ ಡಾ. ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು. ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಕೋರ್ಸ್ ಪಾಸಾಗಿ, ಸದಸ್ಯತ್ವ ಪಡೆದ ಸುಮಾರು 650 ಮಂದಿಗೆ ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಪತ್ರ ವಿತರಿಸಲಾಯಿತು. ಸಂಸ್ಥೆಯು ವರ್ಷಕ್ಕೆ ಎರಡು ಬಾರಿ...

ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ರಬಕವಿ-ಬನಹಟ್ಟಿಯಲ್ಲಿ ಕಲ್ಲು ತೂರಾಟ

ಬಾಗಲಕೋಟೆ: ಕರ್ನಾಟಕದ ಕರಾವಳಿಯಲ್ಲಿ ಹೊತ್ತಿಕೊಂಡ ಹಿಜಾಬ್ V/s ಕೇಸರಿ ಶಾಲು ವಿವಾದ ಕ್ರಮೇಣವಾಗಿ ಇಡೀ ರಾಜ್ಯಕ್ಕೆ ವ್ಯಾಪಿಸುತ್ತಿದೆ. ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ಪಟ್ಟಣದ ಪಿಯು ಕಾಲೇಜಿನ ಮೇಲೆ ಕಲ್ಲುತೂರಾಟ ನಡೆದಿದೆ. ನಗರದ ಪದವಿ ಪೂರ್ವ ಕಾಲೇಜಿನ ಎದುರಿನಲ್ಲಿ ಒಂದು ಗುಂಪಿನ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಪ್ರತಿಭಟನೆ ನಡೆಸುತ್ತಿದ್ದರೆ, ಇನ್ನೊಂದು ಕಡೆಯಲ್ಲಿ ಕೇಸರಿ ಶಾಲುಗಳನ್ನು ಹಾಕಿಕೊಂಡು...

ಅಕ್ರಮದ ಆರೋಪ ಹಿನ್ನೆಲೆ: 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಸ್ಥಗಿತ

ಬೆಂಗಳೂರು, ಫೆಬ್ರವರಿ 8: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ. ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಆರೋಪ: ಒಂದೇ ತಾಲೂಕಿನಲ್ಲಿ 56 ಅಭ್ಯರ್ಥಿಗಳ ಆಯ್ಕೆ*https://suddisaddu.com/News-ID.4362/ ಈ ಸಂಬಂಧ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮ್ರಿತ್ ಪಾಲ್...

ವಿಶ್ವ ಇಎಸ್‌ಡಬ್ಲೂಎಲ್‌ ದಿನಾಚರಣೆ ಪ್ರಯುಕ್ತ ಯುನೈಟೆಡ್‌ ಆಸ್ಪತ್ರೆಯಲ್ಲಿ ವಿಶೇಷ ರಿಯಾಯಿತಿ

ಸುದ್ದಿ ಸದ್ದು ನ್ಯೂಸ್ ಬೆಂಗಳೂರು: ವಿಶ್ವ ಇಎಸ್‌ಡಬ್ಯೂಎಲ್‌ ದಿನಾಚರಣೆಯ ಅಂಗವಾಗಿ ಜಯನಗರದ ಯುನೈಟೆಡ್‌ ಆಸ್ಪತ್ರೆಯಲ್ಲಿ ಕಿಡ್ನಿ ಸ್ಟೋನ್‌ಗಳ ಚಿಕಿತ್ಸೆಗಾಗಿ ಶಸ್ತ್ರಚಿಕಿತ್ಸೆ ಇಲ್ಲದ ಏಕೈಕ ಚಿಕಿತ್ಸಾ ವಿಧಾನ ಎಕ್ಟ್ರಾಕಾರ್ಪೋರೀಯಲ್‌ ಶಾಕ್‌ ವೇವ್‌ ಲಿಥೋರ್ಟಿಪ್ಸಿ  ವಿಶೇಷ ರಿಯಾಯಿತಿಯನ್ನು ಘೋಷಿಸಲಾಗಿದೆ. 1980, ಫೆಬ್ರವರಿ 7 ರಂದು ಮೊದಲ ಬಾರಿಗೆ ಈ ಚಿಕಿತ್ಸೆಯನ್ನು ನೀಡುವ ಮೂಲಕ ಕಿಡ್ನಿ ಸ್ಟೋನ್‌ಗೆ ಚಿಕಿತ್ಸೆಯನ್ನು ನೀಡಲಾಯಿತು. ಈ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!