Monday, September 30, 2024

ರಾಜ್ಯ

ಸ್ಮಶಾನದಲ್ಲಿ ಕೆಲಸ ಮಾಡುವ ನೀಲಮ್ಮನ ಸಾಹಸಗಾಥೆ

ಸುದ್ದಿ ಸದ್ದು ನ್ಯೂಸ್ ಸ್ಮಶಾನ ಅಂದ್ರೆ ಸಾಕು ಯಾರಾದರೂ ಸತ್ತರೆ ಮಾತ್ರ ಹೋಗುವ ಜಾಗ ಎಂಬ ಮಾತಿದೆ. ಆದರೆ ಅಲ್ಲಿ ಉಳಿದುಕೊಳ್ಳೋದು ಸಾಧ್ಯನಾ?. ರಾತ್ರಿ ಆ ಹೆಣಗಳ ಮಧ್ಯೆ ಯಾರು ತಾನೇ ಇರ್ತಾರೆ ಎಂಬ ಮಾತು ಯಾರಾದರೂ ಆಡದೆ ಇರಲಾರರು. ಕಗ್ಗತ್ತಲ ರಾತ್ರಿಯಲ್ಲಿ, ಗೋರಿಗಳ ಮಧ್ಯದಲ್ಲಿ, ಕಾನನದ ನಡುವಿನಲಿ, ಹೆಣಗಳ ಅಸ್ಥಿ ಪಂಜರದ ಕಲ್ಪನೆಯನ್ನು ನೆನಪಿಸಿಕೊಂಡರೆ ಸಾಕು...

ನಮ್ಮ ದೇಶದಲ್ಲಿ ಎಲ್ಲಾ ಭಾಷೆಗಳಿಗೂ ತನ್ನದೇ ಆದಂತಹ ಸ್ಥಾನಮಾನ, ಗೌರವ ಇದೆ; ಸಿದ್ದರಾಮ ಮಸಳಿ

ಸುದ್ದಿ ಸದ್ದು ನ್ಯೂಸ್ ನಮ್ಮಲ್ಲಿ ಯಾರಿಗೂ ಸಂಸ್ಕೃತ ಭಾಷೆ ಬಗ್ಗೆ ದ್ವೇಷವಿಲ್ಲ, ಕಲಿಯಲು ಬಯಕೆ ಇರುವವರು ಧಾರಾಳವಾಗಿ ಕಲಿಯಬಹುದು, ಪ್ರಾಥಮಿಕ,ಪ್ರೌಢ, ಪದವಿಪೂರ್ವ ಹಾಗೂ ಪದವಿ ಶಿಕ್ಷಣಗಳಲ್ಲಿ ಐಚ್ಚಿಕ ವಿಷಯಗಳನ್ನ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯವಿದೆ. ನಮ್ಮ ಶಿಕ್ಷಣದಲ್ಲಿ ಪ್ರಥಮ ಭಾಷೆ, ದ್ವಿತೀಯ ಭಾಷೆ ತೃತೀಯ ಭಾಷೆ ಅಂತ ವಿಂಗಡಣೆ ಮಾಡಿದ್ದಾರೆ, ತಾವು ಓದುವ ಮಧ್ಯಮವನ್ನ ಪ್ರಥಮ ಭಾಷೆಯಾಗಿ...

ಸುದ್ದಿ ಸದ್ದು ನ್ಯೂಸ್ ಸಂಸ್ಕೃತ ಭಾಷೆಯ ಮೇಲಿನ ಮಮತೆಯನ್ನ ತುಳು ಮತ್ತು ಕೊಡವ ಭಾಷೆಗಳ ಮೇಲೂ ತೋರಿಸಿ: ಬಿ ಕೆ ಹರಿಪ್ರಸಾದ್‌ ಬೆಂಗಳೂರು ಜನವರಿ 18: ಬಿಜೆಪಿ ಸರಕಾರ ರಾಜ್ಯದ ಕೇವಲ 24,821 ಸಂಸ್ಕೃತ ಭಾಷಿಗರ ಮೇಲೆ ತೋರಿಸುತ್ತಿರುವ ಅಗಾಧ ಮಮತೆಯನ್ನ ನಮ್ಮ ರಾಜ್ಯದಲ್ಲಿ ಮೂಲೆಗುಂಪಾಗಿರುವ ತುಳು ಮತ್ತು ಕೊಡವ ಭಾಷೆಗಳ ಮೇಲೆ ತೋರಿಸಲಿ ಎಂದು ಕಾಂಗ್ರೆಸ್‌...

ಕಾಯಕವೇ ಕೈಲಾಸ, ಕುಳಿತು ಉಂಡರೆ ಕುಡಿಕೆ ಹೊನ್ನು ಸಾಲದು;ಯಲ್ಲಮ್ಮ

ಸುದ್ದಿ ಸದ್ದು ನ್ಯೂಸ್ "ದುಡದ ಜೀವ.. ಕುಂತ ಉಣ್ಣಾಕ‌ ಒಪ್ಪೂದುಲ್ಲ.. ಯಪ್ಪಾ. ಕಡೀಕ ಉಳವಿ ಬಸಪ್ಪನ ಪಾವಳಿ ಕಸ‌ ಉಡುಗಿ ಉಣ್ಣತೇನಿ.. ದುಡೀದ ಉಣ್ಣೋದು ಹೆಂಗ?" ಅಂದವರು, ಗದಗ ಜಿಲ್ಲೆ, ಶಿರಹಟ್ಟಿ ತಾಲೂಕಿನ ಕುಂದ್ರಳ್ಳಿ ಗ್ರಾಮದ ಈ ಅಮ್ಮನ ಹೆಸರು, ಶ್ರೀಮತಿ ಯಲ್ಲಮ್ಮ ಯಲ್ಲಪ್ಪ ಉಪ್ಪಾರ. ೭೮ ವರ್ಷ ವಯಸ್ಸು. ೫ ಜನ ಹೆಣ್ಣು ಮಕ್ಕಳು, ೨ ಗಂಡು...

ಸಂಸ್ಕೃತ ಭಾಷೆ ಮಾಡಿದ ಅನ್ಯಾಯವನ್ನು ಮರೆಯುವುದು ಬೇಡ.

ಸುದ್ದಿ ಸದ್ದು ನ್ಯೂಸ್ ಸಂಸ್ಕೃತ ಭಾಷೆಯನ್ನು ಕೊಲ್ಲುವುದು ಬೇಡ - ಸಂಸ್ಕೃತ ಭಾಷೆ ಮಾಡಿದ ಅನ್ಯಾಯವನ್ನು ಮರೆಯುವುದು ಬೇಡ..... ಸಮಗ್ರ ಚಿಂತನೆಯ ಮೂಲಕ ಪರಿವರ್ತನೆಯ ಪರ್ಯಾಯ ಮಾರ್ಗ ಹುಡುಕೋಣ...... ಸಂಸ್ಕೃತ ಒಂದು ಪ್ರಾಚೀನ ಭಾಷೆ. ಈ ಕ್ಷಣದಲ್ಲಿ ಅದನ್ನು ಚಲಾವಣೆಯಲ್ಲಿ ಇಲ್ಲದ ಮೃತ ಭಾಷೆ ಎಂದೂ ಕೆಲವರು ಹೇಳುತ್ತಾರೆ. ಏನೇ ಆಗಲಿ ಒಂದು ಭಾಷೆ ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗ....

ಕೇಂದ್ರದ ಮೂರ್ಖತನದ ನಿರ್ಧಾರ ತೆಗೆದುಕೊಂಡಿದ್ದೇಕೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಗಣರಾಜ್ಯೋತ್ಸವ ಪಥಸಂಚಲನವು ಭಾರತದ ವಿವಿಧತೆಯ ಪ್ರತೀಕ. ಪ್ರತಿ ರಾಜ್ಯಕ್ಕೂ ತನ್ನ ಕಲೆ ಹಾಗೂ ಸಂಸ್ಕೃತಿಯನ್ನು ಪ್ರದರ್ಶಿಸುವ ಹಕ್ಕಿದೆ. ಹಿಂದೂ ಧರ್ಮದ ಶ್ರೇಷ್ಠ ಸುಧಾರಕರು ನಾರಾಯಣ ಗುರುಗಳು. ಹೀಗಿರುವಾಗ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ಗಣರಾಜ್ಯೋತ್ಸವ ಪರೇಡ್‌ನಿಂದ ಮೂರನೇ ಬಾರಿಗೆ ರದ್ದು ಮಾಡಿರುವುದು ಅತಿರೇಕದ ನಿರ್ಧಾರ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ವಿಶ್ವದಾದ್ಯಂತ ಲಕ್ಷಾಂತರ ಅನುಯಾಯಿಗಳ...

ವೀಕೆಂಡ್ ಕರ್ಫ್ಯೂ ವೀಕ್ ಆಯ್ತಾ? ಸಾಮಾನ್ಯರಿಗೊಂದು ಕಾನೂನು ಜನಪ್ರತಿನಿಧಿಗಳಿಗೊಂದು ಕಾನೂನು?

, ಸುದ್ದಿ ಸದ್ದು ನ್ಯೂಸ್ ಬೆಳಗಾವಿ: ವ್ಯಾಪಕವಾಗಿ ಹೆಚ್ಚಾಗುತ್ತಿರುವ ಕೋವಿಡ್ ಸೋಂಕು ಮತ್ತು ಓಮಿಕ್ರಾನ್ ಎಂಬ ವೈರಾಣು ಹಿನ್ನೆಲೆಯಲ್ಲಿ ಸರ್ಕಾರ ಯಾವುದೇ ಸಭೆ, ಸಮಾರಂಭ, ಪಾದಯಾತ್ರೆ, ಸ್ಪರ್ಧೆ, ಜಾತ್ರೆಗಳಿಗೆ ಅವಕಾಶ ನೀಡ್ಬಾರ್ದು. ಇನ್ನಾದ್ರು ಪಕ್ಷಪಾತದ ಧೋರಣೆ ನಿಲ್ಲಿಸಿ ಎಂದು ಸರ್ಕಾರಕ್ಕೆ ನಿನ್ನೆಯಷ್ಟೇ ಹೈಕೋರ್ಟ್ ಬುದ್ದಿವಾದ ಹೇಳಿತ್ತು. ಆದ್ರೆ, ಇದು ಕೋಣನ ಮುಂದೆ ಕಿನ್ನರಿ ಬಾರಿಸಿದಂತಾಗಿದೆ. ಯಾಕಂದ್ರೆ,...

ಉತ್ತರ ಪ್ರದೇಶದಲ್ಲಿ ಬಿಜೆಪಿ ತೊರೆದು ಬೇರೆ ಬೇರೆ ಪಕ್ಷಗಳಿಗೆ ಹೋಗಲು ಅಸಲಿ ಕಾರಣ ಇಲ್ಲಿದೆ.

ಸುದ್ದಿ ಸದ್ದು ನ್ಯೂಸ್ ಭಾರತೀಯ ಜನತಾ ಪಕ್ಷದಲ್ಲಿ ವಯಸ್ಸಾದ, ಕೆಲಸ ಮಾಡದ, ಪಕ್ಷದ ವಿರುದ್ಧ ಮಾತಾಡಿದ, ಪಕ್ಷ ಸಂಘಟನೆ ಮಾಡದ, ಜನರೊಂದಿಗೆ ಬೆರೆಯದ, ಎಂದೂ ಸ್ವಕ್ಷೇತ್ರದ ಒಡನಾಟ ಇಟ್ಟುಕೊಳ್ಳದ, ಬೇರೆ ಪಕ್ಷದಿಂದ ಅಧಿಕಾರಕ್ಕಾಗಿ ಬಂದವರ ಪಟ್ಟಿಯನ್ನು ಒಂದು ವರ್ಷದ ಹಿಂದೆಯೇ ವರಿಷ್ಠರು ಪಡೆದುಕೊಂಡು ಅವರಿಗೆಲ್ಲಾ ಸರಿಯಾದ ಮಾರ್ಗದರ್ಶನ ಮಾಡುವುದರ ಜೊತೆಗೆ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ. ಪಕ್ಷದ ವರಿಷ್ಠರ...

ಸಂಘ ಪರಿವಾರ ನಿಯಂತ್ರಿತ ಕೇಂದ್ರ ಸರ್ಕಾರದಿಂದ ಶ್ರೀ ನಾರಾಯಣ ಗುರುಗಳ ಅಪಮಾನ ಖಂಡನೀಯ: ಬಿ ಕೆ ಹರಿಪ್ರಸಾದ್‌

ಸುದ್ದಿ ಸದ್ದು ನ್ಯೂಸ್ ಬೆಂಗಳೂರು ಜನವರಿ 16 : ರಾಷ್ಟ್ರಕವಿ ರವೀಂದ್ರನಾಥ ಠ್ಯಾಗೂರ್, ಮಹಾತ್ಮಾಗಾಂಧಿ ಮತ್ತು ಭಾರತಕ್ಕೆ ಸಂವಿಧಾನ ನೀಡಿದ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಅವರಿಂದ ಗೌರವಿಸಲ್ಪಟ್ಟ ಶ್ರೀ ನಾರಾಯಣ ಗುರುಗಳನ್ನು ಇಂದಿನ ಸಂಘ ಪರಿವಾರ ನಿಯಂತ್ರಿತ ಕೇಂದ್ರ ಸರ್ಕಾರ ಅಪಮಾನಿಸಿರುವುದು ಖಂಡನೀಯ ಎಂದು *ಕಾಂಗ್ರೆಸ್‌ ಹಿರಿಯ ಮುಖಂಡರು ಹಾಗೂ ವಿಧಾನಪರಿಷತ್‌ ಸದಸ್ಯ ಬಿ...

ಚನ್ನಮ್ಮನ ಕಿತ್ತೂರು ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ಶವ ಪತ್ತೆ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಸಮೀಪದ ತಿಮ್ಮಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವ ಸರ್ವಿಸ್ ರಸ್ತೆಯ ಚರಂಡಿಯಲ್ಲಿ ಗುರುವಾರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಆತನನ್ನು ಕೊಲೆ ಮಾಡಿ ಎಸೆಲಾಗಿದೆ ಎಂದು ಪೊಲೀಸರು ಖಚಿತ ಪಡಿಸಿದ್ದಾರೆ. ಕೊಲೆಯಾದ ವ್ಯಕ್ತಿ 36 ವರ್ಷ ಆಸುಪಾಸಿನವನಾಗಿದ್ದು ಕುತ್ತಿಗೆಗೆ ಹಗ್ಗದಿಂದ ಬಿಗಿದು ಕೊಲೆ ಮಾಡಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಹೆಚ್ಚುವರಿ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!