Sunday, September 29, 2024

ರಾಜ್ಯ

ನಾಗಮೋಹನ ದಾಸ್ ವರದಿಯನ್ನು ಮತ್ತೊಮ್ಮೆ ಶಿಫಾರಸು ಮಾಡಿ, ರಾಜ್ಯ ಸರ್ಕಾರಕ್ಕೆ ಬಿ.ಎಮ್. ಚಿಕ್ಕನಗೌಡರ ಆಗ್ರಹ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ: ಲಿಂಗಾಯತರಿಗೆ ಧಾರ್ಮಿಕ ಅಲ್ಪಸಂಖ್ಯಾತರ ಸ್ಥಾನ ಕಲ್ಪಿಸುವಂತೆ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶ್ರೀ ನಾಗಮೋಹನದಾಸ್ ವರದಿಯಂತೆ ಹಿಂದಿನ‌ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಅದನ್ನು ಭಾರತೀಯ ಜನತಾ ಪಕ್ಷದ ಕೇಂದ್ರ ಸರ್ಕಾರ ರಾಜ್ಯಕ್ಕೆ ಹಿಂದಿರುಗಿಸಿದ್ದು ಈ ವರದಿಯನ್ನು ಸಕಾರಾತ್ಮಕವಾಗಿ ಮತ್ತೊಮ್ಮೆ ಶಿಫಾರಸು ಮಾಡಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು...

ಮಾಜಿ ಸಚಿವ ಬಾಬಾಗೌಡ ಪಾಟೀಲ ಅವರ ಕಂಚಿನ ಪುತ್ಥಳಿ ಅನಾವರಣ ಸಮಾರಂಭ ಜನೆವರಿ 5 ಮತ್ತು 6 ರಂದು ನೆರವೇರಿಸಲಾಗುವುದು

ಸುದ್ದಿ ಸದ್ದು ನ್ಯೂಸ್ ಬೆಳಗಾವಿ: ರೈತ ಹೋರಾಟಗಾರ, ಪ್ರಗತಿಪರ ವಿಚಾರವಾದಿ, ಕೇಂದ್ರ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವ ಬಾಬಾಗೌಡ ರುದ್ರಗೌಡ ಪಾಟೀಲ ಅವರು ಕಳೆದ ಮೇ 21 ರಂದು ಲಿಂಗೈಕ್ಯರಾಗಿದ್ದರು ಹಿನ್ನೆಲೆಯಲ್ಲಿ ಅವರ ಕಂಚಿನ ಪುತ್ಥಳಿ ಅನಾವರಣ ಹಾಗೂ ಕೃಷಿ ಸಂಪದ ಸಮಾರಂಭ ಜ 5 ಹಾಗೂ 6 ರಂದು ಅವರ ಹುಟ್ಟೂರಾದ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ...

ಕಲಾವಿದನ ಕಣ್ಣು ಆಪರೇಷನ್‌ಗೆ ಧನ ಸಹಾಯ ಮಾಡಿ ಮಾನವಿಯತೆ ಮೆರೆದ ಹಬೀಬ್ ಶಿಲ್ಲೇದಾರ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ತಾಲೂಕಿನ ಎಮ್ ಕೆ ಹುಬ್ಬಳ್ಳಿ ಪಟ್ಟಣದ ಕಲಾವಿದ ರಾಜೇಂದ್ರ ಶರ್ಮಾ ಇವರು ಖ್ಯಾತ ಕಲಾವಿದರು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟಿ ಅವರ ಸಹೋದರಿಯ ಪತಿ. ಇವರು ಆಕಸ್ಮಿಕವಾಗಿ ರಾಷ್ಟ್ರೀಯ ಹೆದ್ದಾರಿ 4 ಕ್ಕೆ ಹೊಂದಿಕೊಂಡು ಇರುವ ಶ್ರೀ ಸತೀಶ ಕಲ್ಯಾಣ ಮಂಟಪದ ಎದುರು ತಿರುಗಾಡುವ ಆಕಸ್ಮಿಕವಾಗಿ ನಮ್ಮ...

ಎಂ.ಕೆ.ಹುಬ್ಬಳ್ಳಿ ಪಟ್ಟಣ ಪಂಚಾಯತ ಚುನಾವಣೆ ನಡೆದರೆ ಸೋಲುತ್ತೇವೆ ಎಂಬ ಬಯದಿಂದ ಅಡ್ಡ ದಾರಿ ಹಿಡಿದ ಬಿಜೆಪಿ ನಾಯಕರು; ಬಸವರಾಜ ದಳವಾಯಿ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಮ್.ಕೆ.ಹುಬ್ಬಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ವಿಭಿನ್ನವಾಗಿ ನಡೆದಿದ್ದು ಪಕ್ಷಾತೀತವಾಗಿ ಗ್ರಾಮದ ಸರ್ವೋತೊಮುಖ  ಅಭಿವೃದ್ದಿ ಹಿತದೃಷ್ಟಿಯಿಂದ ನಡೆದಿದೆ. ಫಲಿತಾಂಶದ ನಂತರದಲ್ಲಿ ಬಿಜೆಪಿ ಬೆಂಬಲಿತ ೦9 ಜನ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಸ್ಥಳೀಯ ಶಾಸಕರು ಅವರನ್ನು ಅಭಿನಂದಿಸಿರುವುದು ನೂತನ ಚುನಾಯಿತ ಸದಸ್ಯರಲ್ಲಿ ಹಾಗೂ ಗ್ರಾಮಸ್ಥರಲ್ಲಿ...

ಸೋಲಿನ ‌ಭಯದಿಂದ ಸರ್ಕಾರ ಜಿಪಂ, ತಾಪಂ‌ ಚುನಾವಣೆ ನಡೆಸುತ್ತಿಲ್ಲ: ಸಲೀಂ ಅಹ್ಮದ್…

ಹುಬ್ಬಳ್ಳಿ :ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅತಿ ಹೆಚ್ಚು ಜನ್ರು ಮತ ಹಾಕಿದ್ದಾರೆ. ರಾಜ್ಯದ ಜನ ಬಿಜೆಪಿಯ ಮೇಲೆ ವಿಶ್ವಾಸವನ್ನ ಕಳೆದುಕೊಂಡಿದ್ದಾರೆ. ಎರಡೂ ಸರ್ಕಾರದ ವೈಫಲ್ಯಗಳನ್ನ ನೋಡಿ ಜನತೆ ಬೇಸತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,ರಾಜ್ಯದಲ್ಲಿ 50 ಲಕ್ಷ ಸದಸ್ಯತ್ವದ ಅಭಿಯಾನವನ್ನ ಹಮ್ಮಿಕೊಂಡಿದ್ದೇವೆ. ಜನರಲ್ಲಿ...

ಕರ್ನಾಟಕದ ಬಹುಸಂಖ್ಯಾತ ಸಮುದಾಯಗಳಲ್ಲಿ ಪಂಚಮಸಾಲಿ ಸಮಾಜವು ಅಗ್ರಗಣ್ಯವಾಗಿದೆ:ಬಸವಜಯ ಮೃತ್ಯುಂಜಯ ಸ್ವಾಮೀಜಿ ಅಭಿಮತ

ಕರ್ನಾಟಕದ ಬಹುಸಂಖ್ಯಾತ ಸಮುದಾಯಗಳಲ್ಲಿ ಪಂಚಮಸಾಲಿ ಸಮಾಜವು ಅಗ್ರಗಣ್ಯವಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರುಗಳಾದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅಭಿಮತ ವ್ಯಕ್ತಪಡಿಸಿದರು. ಬೆಳಗಾವಿ:ಮೀಸಲಾತಿಗಾಗಿ ಕೂಡಲಸಂಗಮ ಜಗದ್ಗುರುಗಳ ಪಾದಯಾತ್ರೆಯ ವರ್ಷಾಚರಣೆ ನಿಮಿತ್ತ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪಾರಿಶ್ವಾಡ ಗ್ರಾಮದಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ಸಾನಿಧ್ಯದಲ್ಲಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡುತ್ತ ಪಂಚಮಸಾಲಿ ಸಮುದಾಯವು ಕೃಷಿ-ಕಾರ್ಮಿಕ ನಿರತ,...

ಎಂ.ಇ.ಎಸ್ ನಿಷೇಧಿಸುವಂತೆ ಆಗ್ರಹಿಸಿ ಪ್ರತಿಭಟನೆ

ಹುಬ್ಬಳ್ಳಿ, ಡಿ 31: ರಾಜ್ಯದಲ್ಲಿ ಎಂ.ಇ.ಎಸ್ ಸಂಘಟನೆ ನಿಷೇಧಿಸುವಂತೆ ಆಗ್ರಹಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದವು. ಶಾಸಕರಾದ ಅಭಯ್ ಪಾಟೀಲ್, ರಮೇಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್‍ಕರ್, ಸಚಿವೆ ಶಶಿಕಲಾ ಜೊಲ್ಲೆ ಅವರ ಭಾವಚಿತ್ರವನ್ನು ಹರಾಜುಮಾಡಿ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ನವನಿರ್ಮಾಣ ವೇದಿಕೆ...

ಜನಸಾಮಾನ್ಯರ ಮೇಲೆ ತೆರಿಗೆ ಹೆಚ್ಚಳದ ಗಧಾಪ್ರಹಾರ: ಬಿ.ಕೆ ಹರಿಪ್ರಸಾದ್‌ ಆಕ್ರೋಶ

ಸುದ್ದಿ ಸದ್ದು ನ್ಯೂಸ್ ಬೆಂಗಳೂರು ಡಿಸೆಂಬರ್‌ 31: ರಾಜ್ಯದಲ್ಲಿ ಕೋವಿಡ್‌ ನಿಂದ ಉಂಟಾಗಿರುವ ಆರ್ಥಿಕ ಸಂಕಷ್ಟ ನಿಭಾಯಿಸಲು ಹಾಗೂ ಸರಕಾರ ತನ್ನ ಅದಾಯ ಹೆಚ್ಚಿಸಿಕೊಳ್ಳಲು ಜನಸಾಮಾನ್ಯರ ಮೇಲೆ ತೆರಿಗೆ ಹೆಚ್ಚಳದ ಮತ್ತೊಂದು ಗಧಾಪ್ರಹಾರಕ್ಕೆ ಮುಂದಾಗಿರುವುದು ಸರಿಯಲ್ಲ ಎಂದು ವಿಧಾನಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್‌ ಆಕ್ರೋಶವ್ಯಕ್ತಪಡಿಸಿದ್ದಾರೆ.  ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಕೋವಿಡ್‌ ನಿಂದಾಗಿ ಜನಸಾಮಾನ್ಯರು...

ರಾಜ್ಯದ 58 ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ ಭರ್ಜರಿ ಜಯಭೇರಿ, ಆಡಳಿತಾರೂಢ ಬಿಜೆಪಿಗೆ ಮುಖಭಂಗ!

ಸುದ್ದಿ ಸದ್ದು ನ್ಯೂಸ್ ರಾಜ್ಯದಾದ್ಯಂತ ಡಿಸೆಂಬರ್ 27 ರಂದು 5 ನಗರಸಭೆ ಸಭೆ ಸೇರಿದಂತೆ 58 ಸ್ಥಳೀಯ ಸಂಸ್ಥೆಗಳಿಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಇಂದು (ಡಿ 30) ಪ್ರಕಟವಾಗಿದೆ.  ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದು, ಕೇಂದ್ರ ಮತ್ತು ರಾಜ್ಯದ ಆಡಳಿತರೂಢ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ರಾಜ್ಯದಲ್ಲಿ ಒಟ್ಟು 19 ಪುರಸಭೆಗಳ ಪೈಕಿ ಕಾಂಗ್ರೆಸ್- 8, ಬಿಜೆಪಿ-...

ಕಿತ್ತೂರು ಪಟ್ಟಣ ಪಂಚಾಯತಗೆ 18 ರ ಪೈಕಿ 9 ಬಿಜೆಪಿ, 5 ಕಾಂಗ್ರೇಸ್‌, 4 ಪಕ್ಷೇತರರು ಆಯ್ಕೆ

ಸುದ್ದಿ ಸದ್ದು ನ್ಯೂಸ್‌ ಚನ್ನಮ್ಮನ ಕಿತ್ತೂರು: ಕಳೆದ ಡಿಸೆಂಬರ್‌ 27 ರಂದು ನಡೆದ ಕಿತ್ತೂರು ಪಟ್ಟಣ ಪಂಚಾಯತಿ ಚುನಾವಣೆಯ  ಪಲಿತಾಂಶ ಇಂದು ಪ್ರಕಟವಾಗಿದ್ದು ಭಾರತೀಯ ಜನತಾ ಪಕ್ಷ 9, ಕಾಂಗ್ರೇಸ್‌5 ಹಾಗೂ 4 ಜನ ಪಕ್ಷೇತರರು ಗೆಲ್ಲುವ ಮುಖಾಂತರ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದ ಬಿಜೆಪಿ ಪಟ್ಟಣ ಪಂಚಾಯತ ಆಡಳಿತ ಚುಕ್ಕಾಣಿ ಹಿಡಿಯುವಲ್ಲಿ ಯಶಶ್ವಿಯಾಗಿದೆ. ಕಿತ್ತೂರು ಪಟ್ಟಣ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!