Sunday, September 29, 2024

ರಾಜ್ಯ

ರಾಜ್ಯದಲ್ಲಿ ಮತ್ತೆ ಹೊಸ ಐದು ಓಮಿಕ್ರಾನ್ ಪತ್ತೆ

ರಾಜ್ಯದಲ್ಲಿ ಹೊಸದಾಗಿ ಮತ್ತೆ ಐದು ಓಮಿಕ್ರಾನ್ ಪತ್ರೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಕೂ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಡಿ.19ರಂದು ಈ ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂಬ ಮಾಹಿತಿಯನ್ನು ಸಚಿವರು ನೀಡಿದ್ದಾರೆ. Koo App Five cases of Omicron have been confirmed on Dec 19th: 🔹 Dharwad: 54...

ಶಿವ ಶರಣ ಮಾದರ ಚೆನ್ನಯ್ಯ ನವರ ಜಯಂತಿ ಆಚರಣೆ.

ವರದಿ : ವೆಂಕಟಪ್ಪ ಕೆ ಸುಗ್ಗಾಲ್ ಕಲಬುರಗಿ:- ಶಿವಶರಣ ಮಾದರ ಚೆನ್ನಯ್ಯ ನವರ ವದು ವರರ ಮಾಹಿತಿ ಕೇಂದ್ರ ವತಿಯಿಂದ ಇಂದು ಹೊಸ್ತಿಲ ಹುಣ್ಣಿಮೆ ಸಂದರ್ಭದಲ್ಲಿ ಶಿವ ಶರಣ ಮಾದರ ಚೆನ್ನಯ್ಯ ನವರ ಜಯಂತಿಯ ಅಭಿನಂದನಾ ಸಮಾರಂಭ ಸರಳ ರೀತಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಸೇಡಂ ತಾಲೂಕಿನ ತಂಡ ಅಲಿಗೆಯ ನಾದದ ಮುಖಾಂತರ ಮೆರವಣಿಗೆ ಮಾಡಿದರು. ಈ...

ಸಿ.ಎಂ ಬದಲಾವಣೆ ಬಗ್ಗೆ ಮುನ್ಸೂಚನೆ ಕೊಟ್ಟ ಬಸವರಾಜ ಬೊಮ್ಮಾಯಿ

ಹಾವೇರಿ: ಬದುಕು ಶಾಶ್ವತವಲ್ಲ. ನಾವು ಎಷ್ಟು ದಿನ ಇರ್ತೇವೆ ಅದು ಗೊತ್ತಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭಾವುಕರಾದರು. ಶಿಗ್ಗಾಂವಿ ಪಟ್ಟಣದ ಸಂತೆ ಮೈದಾನದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ ಹಾಗೂ ಸಮುದಾಯ ಭವನದ ಅಡಿಗಲ್ಲು ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಎರಡು ಪೀಠದ ಸ್ವಾಮೀಜಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ. ಇದು ಸಂತರ ನಾಡು,...

ಮಹಿಳೆಯ ಸ್ನಾನದ ವೀಡಿಯೊ ವೈರಲ್: ಬಿಜೆಪಿ ನಗರ ಘಟಕದ ಅಧ್ಯಕ್ಷನ ವಿರುದ್ಧ ದೂರು

ಹೊನ್ನಾವರ: ಮಹಿಳೆಯ ಸ್ನಾನದ ವಿಡಿಯೋಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾಗಿ ಮಹಿಳೆಯೊಬ್ಬರು ಬಿಜೆಪಿ ನಗರ ಘಟಕದ ಅಧ್ಯಕ್ಷ ಉಮೇಶ್ ಸಾರಂಗ್ ಬಿಜೆಪಿ ನಗರ ಘಟಕದ ಅಧ್ಯಕ್ಷ ನೀಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ನಡೆದಿದೆ. ಆರೋಪಿ ಉಮೇಶ್ ಸಾರಂಗ್ ಆಟೋ ಚಾಲಕನಾಗಿದ್ದು, ಬಿಜೆಪಿ ನಗರ ಘಟಕದ ಅಧ್ಯಕ್ಷ ಕೂಡ ಆಗಿದ್ದಾನೆ. ಒಂದೇ ಕೇರಿಯವನಾಗಿದ್ದು, ಒಮ್ಮೆ...

ಎಂ.ಇ.ಎಸ್. ಪುಂಡಾಟಿಕೆಯ ಹಿಡನ್ ಅಜೆಂಡಾ ಏನು?

♦ ಪ್ರೊ. ಸಿದ್ದು ಯಾಪಲಪರವಿ. ಕಾರಟಗಿ. ಕನ್ನಡ ಮರಾಠಿ ಬಾಂಧವ್ಯ ಬೆಳಗಾವಿ ಮಟ್ಟಿಗೆ ಸರಿಯಾಗಿ ಇದೆ. ಆದರೆ ಶಿವಸೇನಾ ಮತ್ತು ಎಂ.ಇ.ಎಸ್. ಪುಂಡಾಟಿಕೆಯಿಂದ ಸೌಹಾರ್ದ ಹಾಳಾಗುತ್ತಲಿದೆ. ಈಗ ಕರ್ನಾಟಕದಲ್ಲಿ ತನ್ನ ರಾಜಕೀಯ ಪ್ರಾಬಲ್ಯ ಕಳೆದುಕೊಂಡಿರುವ ಎಂ.ಇ.ಎಸ್. ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಪರದಾಡುತ್ತದೆ. ಈ ಹಿಂದೆ ವಿಧಾನಸಭೆ ಮತ್ತು ಮಹಾನಗರ ಪಾಲಿಕೆಯ ಆಡಳಿತ ರುಚಿ ಅನುಭವಿಸಿರುವ ಇವರಿಗೆ...

ಐವರು ಲೆಕ್ಕಪರಿಶೋಧಕರಿಗೆ ಹೈಕೋರ್ಟ್‍ನ ಹಿರಿಯ ವಕೀಲರ ಗರಿಮೆ

ಸುದ್ದಿ ಸದ್ದು ನ್ಯೂಸ್ ಬೆಂಗಳೂರು, ಡಿಸೆಂಬರ್ 19: ಕರ್ನಾಟಕ ಹೈಕೋರ್ಟ್‍ಗೆ ಹಿರಿಯ ವಕೀಲರಾಗಿ ಐದು ಮಂದಿ ಭಾರತೀಯ ಲೆಕ್ಕಪರಿಶೋಧಕರನ್ನು ಆಯ್ಕೆ ಮಾಡಲಾಗಿದ್ದು, ಇವರನ್ನು ಶನಿವಾರ ನಗರದಲ್ಲಿ ಅಭಿನಂದಿಸಲಾಯಿತು. ಭಾರತೀಯ ಲೆಕ್ಕ ಪತ್ರ ಪರಿಶೋಧಕರ ಸಂಸ್ಥೆ (ಐಸಿಎಐ)ಯಿಂದ ಎಸ್.ಎಸ್. ನಾಗನಂದ್ (2001), ಎ. ಶಂಕರ್ (2018) ಕೆ.ಎಸ್. ರವಿಶಂಕರ್, ವಿ. ರಘುರಾಮನ್, ಕೆ.ಕೆ. ಚೈತನ್ಯ (ಮೂವರು 2021ರಲ್ಲಿ) ಅವರನ್ನು...

ಕರುನಾಡು “ರಾಜ್ಯೋತ್ಸವ ಪ್ರಶಸ್ತಿ” ಪಡೆದ ಕಿತ್ತೂರು ನಾಡಿನ ತೇಜಸ್ವಿ ಯುವಕ ರಾಜು

ಸುದ್ದಿ ಸದ್ದು ನ್ಯೂಸ್ ಮೈಸೂರು: ಪ್ರತಿವರ್ಷ ಪದ್ದತಿಯಂತೆ ಮಂಡ್ಯದ ಕರುನಾಡು ಸೇವಾ ಟ್ರಸ್ಟ್ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಕೊಡಮಾಡುವ ಪ್ರತಿಷ್ಠಿತ "ಕರುನಾಡು ರಾಜ್ಯೋತ್ಸವ" ಪ್ರಶಸ್ತಿಯನ್ನು ಪಡೆದ ಐತಿಹಾಸಿಕ ಚನ್ನಮ್ಮನ ಕಿತ್ತೂರು ನಾಡಿನ ತೇಜಸ್ವಿ ಯುವಕ ರಾಜು ಬೋಗುರು(ಮೇದಾರ) ಡಿಸೆಂಬರ್ 18 ರಂದು ಮೈಸೂರು ಮುಡಾ ಆಫೀಸ್ ಎದುರು ಇರುವ ರೋಟರಿ ಸಭಾಂಗಣದಲ್ಲಿ ನಡೆಯುವ "ಕನ್ನಡದ...

ಛತ್ರಪತಿ ಶಿವಾಜಿ ಮೂರ್ತಿಗೆ ಅಪಮಾನ ಹಾಗೂ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನಗೊಳಿಸಿರು ದುಷ್ಟರ ವಿರುದ್ಧ ಕಾನೂನು ಕ್ರಮಕ್ಕೆ ಉತ್ತರ ಕರ್ಮಾಟಕ ಹಿಂದೂ‌‌ ಪರಿಷದ್ ಆಗ್ರಹ…

ಹುಬ್ಬಳ್ಳಿ: ಬೆಂಗಳೂರಿನ ಸದಾಶಿವ ನಗರದ ಸ್ಯಾಂಕಿ ಟ್ಯಾಂಕಿ ರಸ್ತೆಯಲ್ಲಿರುವ ಛತ್ರಪತಿ ಶಿವಾಜಿ ಮೂರ್ತಿಗೆ ಅಪಮಾನ ಹಾಗೂ ನಿನ್ನೆ ಬೆಳಗಾವಿ ಅನಗೋಳದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನಗೊಳಿಸಿರುವ ದುಷ್ಟರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಉತ್ತರ ಕರ್ನಾಟಕ ಹಿಂದೂ ಪರಿಷದ್ ತಹಶೀಲ್ದಾರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿತು. ನಗರದ ತಹಶಿಲ್ದಾರರ ಕಚೇರಿ ಎದುರು ಪ್ರತಿಭಟನೆ...

ಹದಗೆಟ್ಟ ರಸ್ತೆ; ವಾಹನ ಸವಾರರು ಹೈರಾಣ. ದುರಸ್ತಿಯಾಗದ ಕಿತ್ತೂರು-ಮಲ್ಲಾಪೂರ ರಸ್ತೆ.

ವರದಿ:ಪ್ರವೀಣ ಗಿರಿ  ಚನ್ನಮ್ಮನ ಕಿತ್ತೂರು: ಇದು ಐತಿಹಾಸಿಕ ಕಿತ್ತೂರಿಗೆ ಹೊಂದಿಕೊಂಡಿರುವ ಪ್ರಮುಖ ರಸ್ತೆ. ಮಲ್ಲಾಪೂರ ಸೇರಿದಂತೆ ಅನೇಕ ಗ್ರಾಮಗಳಿಗೆ ಇದು ಪ್ರಮುಖ ಸಂಪರ್ಕ ಕೊಂಡಿ. ಆದರೆ ಸದ್ಯದ ಈ ರಸ್ತೆಯ ಪರಿಸ್ಥಿತಿ ನೋಡಿದರೇ ಜನಪ್ರತಿನಿಧಿಗಳಿಗೆ ಬಲು  ಪ್ರೀತಿ. ಹೌದು.ಕಿತ್ತೂರು-ಬೈಲಹೊಂಗಲ ತಾಲೂಕಿಗೆ ಸಂಪರ್ಕ ಕಲ್ಪಿಸುವ ಈ ಪ್ರಮುಖ ರಸ್ತೆಯು ಸಂಪೂರ್ಣ ಹಾಳಾಗಿದ್ದು ಸವಾರರು ಹೈರಾಣಾಗಿದ್ದು ಹಿಡಿ ಶಾಪ ಹಾಕುತ್ತಿದ್ದಾರೆ....

ಹಡಪದ ಸಮಾಜದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸುವರ್ಣ ಸೌಧದ ಮುಂದೆ ಪ್ರತಿಭಟನೆ

ಬೆಳಗಾವಿ: ರಾಜ್ಯ ಹಡಪದ ಅಪ್ಪಣ್ಣ ಸಮಾಜ ಬಾಂಧವರು ಸುಕ್ಷೇತ್ರ ತಂಗಡಗಿಯ ಅನ್ನದಾನಿ ಭಾರತಿ ಅಪ್ಪಣ್ಣ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಸೋಮವಾರ ಡಿ.20 ರಂದು ಬೆಳಗಾವಿ ಸುವರ್ಣ ಸೌಧದ ಮುಂದೆ ಹಲವಾರು ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. "ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ" ಈ ವಾಕ್ಯವು ಬರಿ ಮಾತಿಗಷ್ಟೇ ಉಳಿದಂತಾಗಿದೆ ಮೂಲ ಕರ್ನಾಟಕದ ನಿವಾಸಿಗಳಾದ ಹಡಪದ ಸಮಾಜದ ನೋವು ಯಾವೊಬ್ಬ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!