Sunday, September 29, 2024

ರಾಜ್ಯ

ಜೆಡಿಎಸ್ ಮಾಜಿ ಶಾಸಕ ಕೋನರೆಡ್ಡಿ ನಾಳೆ ಕಾಂಗ್ರೆಸ್‍ಗೆ ಸೇರ್ಪಡೆ

ಧಾರವಾಡ(ಡಿ.12): ಜಿಲ್ಲೆಯ ಮಾಜಿ ಶಾಸಕರೊಬ್ಬರು ಈಗ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧರಾಗಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ಕ್ಷೇತ್ರದ ಜೆಡಿಎಸ್‍ನ ಮಾಜಿ ಶಾಸಕ ಎನ್.ಎಚ್ ಕೋನರೆಡ್ಡಿ ಅವರು ನಾಳೆ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಇವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ತಾರೆ ಎಂದು ಮಾಹಿತಿ ಇತ್ತು. ಅಲ್ಲದೇ ಕೋನರೆಡ್ಡಿ ವಿಧಾನ ಪರಿಷತ್ ಚುನಾವಣೆಯಲ್ಲಿ ನವಲಗುಂದ ಕ್ಷೇತ್ರದಲ್ಲಿ ಓಡಾಡಿ...

ಕೋವಿಡ್ ಸಂಕಷ್ಟದಲ್ಲೂ ಶ್ರೀ ಚರಣ್ ಸೌಹಾರ್ದ ಕೋ ಆಪರೇಟಿವ್ ಬ್ಯಾಂಕ್ 1.37 ಕೋಟಿ ಲಾಭ

  ಸುದ್ದಿ ಸದ್ದು ನ್ಯೂಸ್ 2022ರಲ್ಲಿ ಬ್ಯಾಂಕ್‍ನ ರಜತ ಮಹೋತ್ಸವ ಆಚರಣೆ. ಬ್ಯಾಂಕ್‍ನ ಎಲ್ಲಾ ಸದಸ್ಯರಿಗೆ 2022ರಲ್ಲಿ ಡಿವಿಡೆಂಟ್ ವಿತರಣೆ, ಬೆಂಗಳೂರು: ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ನೀಡಬೇಕು ಎನ್ನುವ ಉದ್ದೇಶದಿಂದ ಪ್ರಾರಂಭವಾಗಿರುವ ಬಸವನಗುಡಿಯ ಶ್ರೀ ಚರಣ್ ಸೌಹಾರ್ದ ಕೋ ಆಪರೇಟಿವ್ ಬ್ಯಾಂಕ್ ಲಿ. ಕೋವಿಡ್ ಸಾಂಕ್ರಾಮಿಕ ಸಂಕಷ್ಟದ ನಡುವೆಯೂ 2021ರ ಮಾರ್ಚ್ 3 ರಂತೆ 1.37 ಕೋಟಿಗೂ ಅಧಿಕ ನಿವ್ವಳ...

ಎಷ್ಟೋ ಮುಸ್ಲಿಮರು ಲಿಂಗಾಯತರಾದ್ರು, ನಾವೇನಾದ್ರೂ ಮಾತಾಡಿದ್ವಾ: ಸಿ.ಎಂ ಇಬ್ರಾಹಿಂ

ಬೆಂಗಳೂರು: ಎಷ್ಟೋ ಜನ ಮುಸ್ಲಿಮರು ಲಿಂಗಾಯತರಾದರು ಆಗ ನಾವೇನಾದರೂ ಮಾತನಾಡಿದ್ವಾ ಎಂದು ಪ್ರಶ್ನಿಸುವ ಮೂಲಕ ಮತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ  ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಸೆಂಬ್ಲಿಯಲ್ಲಿ ಮತಾಂತರ ನಿಷೇಧ ತಡೆ ಬಿಲ್ ಬರುತ್ತಿದೆ. ಬಲವಂತವಾಗಿ ಮತಾಂತರ ಮಾಡಬಾರದು ಅಂತ ಸಂವಿಧಾನದಲ್ಲೇ ಇದೆ. ಹಾಗಿದ್ದರೂ ಈ...

ಚನ್ನಬಸವಣ್ಣ ಲಂಗೋಟಿ ಆಲ್ ಇಂಡಿಯಾ ಸರ್ವಿಸ್‌ನ ಐಪಿಎಸ್ ಅಧಿಕಾರಿಯಾಗಿ ಆಯ್ಕೆ

ಬೆಂಗಳೂರು: ಐಪಿಎಸ್ ಅಧಿಕಾರಿಗಳಲ್ಲಿಯೇ ಅತಿ ಹೆಚ್ಚಿನ ಚಿನ್ನದಪ ದಕಗಳನ್ನು ಪಡೆದಿರುವ ದಕ್ಷ ಅಧಿಕಾರಿ ಚನ್ನಬಸವಣ್ಣ ಲಂಗೋಟಿ ಆಲ್ ಇಂಡಿಯಾ ಸರ್ವಿಸ್‌ನ ಐಪಿಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ ಎಂದು ಕೇಂದ್ರ ಗ್ರಹ ಸಚಿವಾಲಯ ಆದೇಶ ಹೊರಡಿಸಿದೆ. ಇವರು ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನವರಾಗಿದ್ದು, ಈ ಹಿಂದೆ ಗುಪ್ತಚರ ಇಲಾಖೆಯ ಎಸ್ಪಿ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಇವರು ಅಖಿಲ...

ಗಾಂಜಾ ಮಾರಾಟದ ಆರೋಪಿಗೆ ಜೈಲು ಶಿಕ್ಷೆ

ಧಾರವಾಡ: ಗಾಂಜಾ ಮಾರಾಟ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ 25,000 ರೂ. ದಂಡ ವಿಧಿಸಿ ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಸಂಗಮೇಶ ಅಂದಾನಪ್ಪ ಅಂಗಡಿ ಶಿಕ್ಷೆಗೆ ಒಳಗಾದ ಅಪರಾಧಿ. ಸಂಗಮೇಶ ಅಂದಾನಪ್ಪ 2019ರ ಜುಲೈ 31ರಂದು ಹಾಸ್ಟೆಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಕುರಿತು...

15 ಸಾವಿರ ಶಿಕ್ಷಕರ ನೇಮಕಕ್ಕೆ ನಿರ್ಧಾರ: ಸಚಿವ ಬಿ.ಸಿ. ನಾಗೇಶ್

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಒಟ್ಟು 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕೂ ಮಾಡಿದ್ದಾರೆ. 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. * ಸರ್ಕಾರಿ...

ವೈರ್‌ನಿಂದ ಮಗುವಿನ ಕತ್ತು ಹಿಸುಕಿ ಕೊಂದ ಮಲತಾಯಿ

ವಿಜಯಪುರ: ಮೊಬೈಲ್ ಚಾರ್ಜರ್ ವೈರ್‌ನಿಂದ ಮಗುವಿನ ಕತ್ತು ಹಿಸುಕಿ ಮಲತಾಯಿಯೇ ಹತ್ಯೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.ತಾಲೂಕಿನ ಮಿಂಚನಾಳ ತಾಂಡಾದಲ್ಲಿ ಈ ಘಟನೆ ನಡೆದಿದೆ. ಮೊಬೈಲ್ ಚಾರ್ಜರ್‌ ವೈರ್ ನಿಂದ ಕತ್ತು ಹಿಸುಕಿ ಹತ್ಯೆಗೈಯಲು ಮಲತಾಯಿ ಪ್ರಯತ್ನಿಸಿದ್ದಾಳೆ. ಘಟನೆಯಲ್ಲಿ ಇಬ್ಬರು ಮಕ್ಕಳಲ್ಲಿ ಸುಮಿತ್ ವಿನೋದ ಚವ್ಹಾಣ್ (5) ಅಸುನೀಗಿದ್ದಾನೆ. ಸಂಪತ್ ವಿನೋದ್ ಚವ್ಹಾಣ್ ಸ್ಥಿತಿ ಗಂಭೀರವಾಗಿದ್ದು,...

ಪೂಜಾರಿ ಕೊಟ್ಟ ಬೆತ್ತದ ಏಟಿಗೆ ಮಹಿಳೆ ಬಲಿ

ಹಾಸನ: ಅನಾರೋಗ್ಯ ಪೀಡಿತ ಮಹಿಳೆಯನ್ನು ಗುಣಪಡಿಸುವ ನೆಪದಲ್ಲಿ ಪೂಜೆ ವೇಳೆ ಪೂಜಾರಿ ಬೆತ್ತದ ಏಟು ನೀಡಿದ ಪರಿಣಾಮವಾಗಿ, ಮಹಿಳೆ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಕಾಯಿಲೆ ಗುಣಪಡಿಸುತ್ತೇನೆಂದು ಪೂಜಾರಿ ಕೊಟ್ಟ ಬೆತ್ತದ ಏಟಿಗೆ ಮಹಿಳೆ ಸಾವು! ಪಾರ್ವತಿ (47) ಮೃತಪಟ್ಟ ಮಹಿಳೆ. ಕಳೆದ ಕೆಲದಿನಗಳಿಂದ ತಲೆ ನೋವಿನಿಂದ ಬಳಲುತ್ತಿದ್ದ ಮಹಿಳೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ....

ಸರಕು ಸೇವಾ ತೆರಿಗೆ (ಜಿಎಸ್ ಟಿ) ಕುರಿತ ರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ .

 ಸುದ್ದಿ ಸದ್ದು ನ್ಯೂಸ್ ಬೆಂಗಳೂರು: ಚಾರ್ಟೆಡ್ ಅಕೌಂಟೆಂಟ್ ಸಂಸ್ಥೆಯ  ದಕ್ಷಿಣ ಭಾರತ ಪ್ರಾಂತೀಯ ಮಂಡಳಿಯ ಬೆಂಗಳೂರು ಶಾಖೆಯು ನಗರದ ಕೆ.ಜಿ. ರಸ್ತೆಯಲ್ಲಿರುವ ಎಫ್ ಕೆಸಿಸಿಐ ಸಭಾಂಗಣದಲ್ಲಿ ಆಯೋಜಿಸಿದ್ದ ಎರಡು ದಿನಗಳ ಸರಕು ಸೇವಾ ತೆರಿಗೆ (ಜಿಎಸ್ ಟಿ) ಕುರಿತ ರಾಷ್ಟ್ರೀಯ ಸಮಾವೇಶಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಜಿಎಸ್ಟಿಯಲ್ಲಿ ಇತ್ತೀಚಿನ ತಿದ್ದುಪಡಿಗಳು ಮತ್ತು ನಿರಸ್ಣಾಯಕ ಪ್ರಾಯೋಗಿಕ ಸಮಸ್ಯೆಗಳು ಕುರಿತು...

ಶಾಸಕನಾದ ನನಗೆ ರಕ್ಷಣೆ ಇಲ್ಲದಂತಾಗಿದೆ:ಈಶ್ವರ್ ಖಂಡ್ರೆ ಆರೋಪ

ಬೀದರ್ (ಡಿ.10): ಶಾಸಕನಾಗಿರುವ ನನಗೆ ಪ್ರಾಣಾಪಾಯವಿದೆ, ಭದ್ರತೆ ಕೊಡಿ ಎಂದು ಕೇಳಿದ್ದೆ. ಆದರೆ, ನನಗೆ ನೀಡಿದ್ದ ಭದ್ರತೆಯನ್ನು ಪೊಲೀಸರು ಹಿಂಪಡೆದಿದ್ದಾರೆ. ಈ ರೀತಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಾಗುವ ಅನಾಹುತಕ್ಕೆ ಅವರೇ ಕಾರಣ ಎಂದು ಬೀದರ್​ನಲ್ಲಿ ಕಾಂಗ್ರೆಸ್ ಶಾಸಕ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಪ್ರಕಾಶ್ ‌ಖಂಡ್ರೆ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!