Sunday, September 29, 2024

ರಾಜ್ಯ

ರಾಜ್ಯದ 10 ಸಾವಿರ ಖಾಸಗಿ ಶಾಲೆಗಳು ಬಾಗಿಲು ಮುಚ್ಚುವ ಸಾಧ್ಯತೆ. ಆತಂಕದಲ್ಲಿ ವಿದ್ಯಾರ್ಥಿಗಳು ಮತ್ತು ಪಾಲಕರು!

ಬೆಂಗಳೂರು: ಸೂಕ್ತ ಮಾರ್ಗಸೂಚಿಗಳ ಕೊರತೆ ಹಾಗೂ ಸುರಕ್ಷತಾ ಮಾನದಂಡಗಳನ್ನು ಅನುಸರಿಸಲು ಅಸಮರ್ಥತೆಯ ಹಿನ್ನೆಲೆಯಲ್ಲಿ ರಾಜ್ಯದ ಸುಮಾರು 10 ಸಾವಿರ ಶಾಲೆಗಳು ಬಾಗಿಲು ಮುಚ್ಚುವ ಸಾಧ್ಯತೆಯಿದೆ. ಈ ಶಾಲೆಗಳು ರಾಜ್ಯದ ಹಲವು ಬಡ ಮತ್ತು ಮಧ್ಯಮವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದ್ದ, ಈ ಶಾಲೆಗಳನ್ನು ಮುಚ್ಚದಂತೆ ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಬೇಕೆಂದು ವಿರೋಧ ಪಕ್ಷದ ನಾಯಕರುಗಳಿಗೆ ಖಾಸಗಿ ಶಾಲೆಗಳ ಒಕ್ಕೂಟ...

ವಿಧಾನ ಪರಿಷತ್ ಬೇಡ ಬೇಕೋ ಅನ್ನೋ ಬಗ್ಗೆ ಎಲ್ಲ ಪಕ್ಷಗಳು ಚಿಂತಿಸಬೇಕಿದೆ:- ಪ್ರಹ್ಲಾದ್ ಜೋಶಿ ಕಳವಳ.

ಹುಬ್ಬಳ್ಳಿ (ಡಿ.10)ರಾಜ್ಯಾದ್ಯಂತ ಪರಿಷತ್ ಚುನಾವಣೆ ನಡೆಯುತ್ತಿದೆ.ಈ ಚುನಾವಣೆಯಲ್ಲಿ ಬಿಜೆಪಿ 15 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಮತದಾನ ಮಾಡಿದ ಬಳಿಕ ಮಾತನಾಡಿದ ಅವರು, ದೇಶದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯ ಹಾಗೂ ಬಿಜೆಪಿ ಸಂಘಟನೆಯಿಂದ ದೊಡ್ಡ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದೆ.ಪ್ರದೀಪ್ ಶೆಟ್ಟರ್ ದಾಖಲೆಯ ಅಂತರದಲ್ಲಿ...

ನನ್ನ ವಿವೇಚನೆಗೆ ತಕ್ಕಂತೆ ಮತ ಹಾಕಿದ್ದೇನೆ: ಬಸವರಾಜ್ ಹೊರಟ್ಟಿ..

ಹುಬ್ಬಳ್ಳಿ (ಡಿ.10): ಒಂದಕ್ಕಿಂತ ಹೆಚ್ಚು ಮತ ಹಾಕುವ ಅವಕಾಶ ಕೆಲವೇ ಚುನಾವಣೆಗೆ ಇರುತ್ತೆ.ಈ ಚುನಾವಣೆಯಲ್ಲಿ 5 ಜನರಿಗೆ ಪ್ರಾಶಸ್ಥ್ಯದ ಮತ ಹಾಕಬಹುದು. ನಾನು ನನ್ನ ವಿವೇಚನೆಗೆ ತಕ್ಕಂತೆ ಮತ ಹಾಕಿದ್ದೇನೆ ಎಂದು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು. ಹುಬ್ಬಳ್ಳಿ ಮಹಾನಗರ ಪಾಲಿಕೆ ಮತಗಟ್ಟೆಯಲ್ಲಿ ಮತದಾನ ಮಾಡಿ ಮಾತನಾಡಿದ ಅವರು,ಇದೇ 13 ರಿಂದ ವಿಧಾನ ಮಂಡಲ...

ಶರಣ ಡಾ. ಈಶ್ವರ ಮಂಟೂರ ಹೃದಯಾಘಾತದಿಂದ ನಿಧನ.

ಬೆಳಗಾವಿ:ಬಸವಾದಿ ಶರಣರ ತತ್ವಗಳನ್ನು ನಾಡಿನ ತುಂಬ ಪಸರಿಸಲು ತಮ್ಮ ಇಡೀ ಬದುಕನ್ನು ಮೀಸಲಿಟ್ಟಿದ್ದ ಡಾ. ಈಶ್ವರ ಮಂಟೂರ ಅವರು ಹೃದಯಾಘಾತದಿಂದ ಇಂದು (ಡಿ.09) ಲಿಂಗೈಕ್ಯರಾಗಿದ್ದಾರೆ. ದೈಹಿಕ, ಮಾನಸಿಕ, ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಆರೋಗ್ಯವನ್ನು ನಿಷ್ಠೆಯಿಂದ ಕಾಪಾಡಿಕೊಂಡು ಬಂದಿದ್ದ ಶರಣರದು ಶಿಸ್ತುಬದ್ಧ ಜೀವನ. ಜಮಖಂಡಿ ಹತ್ತಿರದ ಮದರಕಂಡಿ ಆಶ್ರಮದ ನಿರಂತರ ಚಟುವಟಿಕೆಗಳ ಮೂಲಕ ನಾಡಿನ ಗಮನ ಸೆಳೆದಿದ್ದರು ಶರಣ...

ಜೆಡಿಎಸ್ ಪಕ್ಷವನ್ನು ಮುಗಿಸಲು ಯಾವ ದೊಣ್ಣೆ ನಾಯಕನಿಂದಲೂ  ಸಾಧ್ಯವಿಲ್ಲ: ಹೆಚ್.ಡಿ. ದೇವೇಗೌಡ

ವರದಿ: ಗಿರೀಶ್ ಕೆ ಭಟ್, ತುರುವೇಕೆರೆ ತುರುವೇಕೆರೆ: ಜನಪರ, ರೈತಪರ ಹೋರಾಟದ ಮೂಲಕ ರಾಜಕೀಯವಾಗಿ ಬೆಳೆದಿರುವ ಈ ದೇವೇಗೌಡರನ್ನು, ಕಾರ್ಯಕರ್ತರ ಶ್ರಮದಿಂದ ಕಟ್ಟಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಯಾವ ದೊಣ್ಣೆ ನಾಯಕನಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ತಿಳಿಸಿದರು. ಪಟ್ಟಣದ ಚೌದ್ರಿ ಕನ್ವೆಂಷನ್ ಹಾಲ್ ನಲ್ಲಿ ತಾಲ್ಲೂಕು ಜೆಡಿಎಸ್ ವತಿಯಿಂದ ಆಯೋಜಿಸಿದ್ದ ...

ಮೇಟ್ಯಾಲ ಗ್ರಾಮದಲ್ಲಿ  ಗುರುಬಸವ ಅಮೃತ ಶಿಲಾ ಪುತ್ಥಳಿ ಮೆರವಣಿಗೆ ಹಾಗೂ ಗುರುಬಸವ ಮಂಟಪ ಉದ್ಘಾಟನಾ ಸಮಾರಂಭ ಜರುಲಿದೆ.

ಸುದ್ದಿ ಸದ್ದು ನ್ಯೂಸ್‌   ವರದಿ: ಬಸವರಾಜ ಚಿನಗುಡಿ ಚನ್ನಮ್ಮನ ಕಿತ್ತೂರು: ಸಮೀಪ ಮೇಟ್ಯಾಲ ಗ್ರಾಮದಲ್ಲಿ ಡಿಸೆಂಬರ್‌ 10 ರಂದು ಗುರುಬಸವ ಅಮೃತ ಶಿಲಾ ಪುತ್ಥಳಿ ಮೆರವಣಿಗೆ ಹಾಗೂ 11 ರಂದು ಗುರುಬಸವ ಮಂಟಪ ಉದ್ಘಾಟನಾ ಸಮಾರಂಭ ಜರುಗಲಿದೆ. ಸಮಾರಂಭದ ದಿವ್ಯ ನೇತೃತ್ವವನ್ನು ಕೂಡಲಸಂಗಮ ಬಸವಧರ್ಮಪೀಠದ ಪೂಜ್ಯಶ್ರೀ ಮಹಾಜಗದ್ಗುರು ಮಾತೆ ಡಾ. ಗಂಗಾದೇವಿ ಅವರು ಹಾಗೂ  ದಿವ್ಯ ಸಾನಿಧ್ಯವನ್ನು...

ಮುರುಗೇಶ ನಿರಾಣಿ ಅವರಿಗೆ ಸಾಧನೆಗೆ ಗೌರವ ಡಾಕ್ಟರೇಟ್ ಗೌರವ

ಸುದ್ದಿ ಸದ್ದು ಚನ್ನಮ್ಮನ ಕಿತ್ತೂರು ಮಹಾರಾಷ್ಟ್ರದ ಕರಾಡದ ಕೃಷ್ಣಾ ಇನಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಡಿಮ್ಡ್ ವಿಶ್ವವಿದ್ಯಾಲಯ ವತಿಯಿಂದ ಕೈಗಾರಿಕಾ ಸಚಿವ ಮುರುಗೇಶ ನಿರಾಣಿಯವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಯಿತು. ನಿರಾಣಿಯವರು ಕರ್ನಾಟಕ, ಮಹಾರಾಷ್ಟ್ರ ರಾಜ್ಯಗಳಲ್ಲಿ ಮಾಡಿದ ಕೈಗಾರಿಕಾ ಅಭಿವೃದ್ಧಿ, ಸಮಾಜಸೇವೆಯನ್ನು ಗುರ್ತಿಸಿ ಪ್ರತಿಷ್ಠಿತ ಡಾಕ್ಟರೇಟ್ ಗೌರವವನ್ನು ಪ್ರಧಾನ ಮಾಡಲಾಗಿದೆ. ಗ್ರಾಮೀಣ ಪ್ರದೇಶದಿಂದ ಬಂದ...

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಸುಳಿವು, ಯತ್ನಾಳ್, ಜಾರಕಿಹೊಳಿ, ಹೇಳಿದ್ದು ನಿಜವಾಯ್ತಾ?

ಸುದ್ದಿ ಸದ್ದು ನ್ಯೂಸ್  ದಾವಣಗೆರೆ, (ಡಿಸೆಂಬರ್.04): ಒಂದೆಡೆ ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆಯ ರಂಗು ಜೋರಾಗಿದ್ದು ಮತ್ತೊಂದೆಡೆ ರಾಜ್ಯ ಬಿಜೆಪಿಯಲ್ಲಿ ಸದ್ದುಗದ್ದಲವಿಲ್ಲದೆ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಹತ್ವದ ಸುಳಿವು ಕೊಟ್ಟಿದ್ದು, ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ,  ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಸರ್ಕಾರ...

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಸುಳಿವು, ಯತ್ನಾಳ್, ಜಾರಕಿಹೊಳಿ, ಹೇಳಿದ್ದು ನಿಜವಾಯ್ತಾ?

ಸುದ್ದಿ ಸದ್ದು ನ್ಯೂಸ್  ದಾವಣಗೆರೆ, (ಡಿಸೆಂಬರ್ 04): ಒಂದೆಡೆ ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆಯ ರಂಗು ಜೋರಾಗಿದ್ದು ಮತ್ತೊಂದೆಡೆ ರಾಜ್ಯ ಬಿಜೆಪಿಯಲ್ಲಿ ಸದ್ದುಗದ್ದಲವಿಲ್ಲದೆ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಹತ್ವದ ಸುಳಿವು ಕೊಟ್ಟಿದ್ದು, ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ,  ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ...

ಎಟಿಎಂ ದರೋಡೆಗೆ ಲವರ್‌ ಸ್ಕೆಚ್‌: ಪಾಸ್‌ವರ್ಡ್‌ ನೀಡಿದ ಪ್ರೇಯಸಿ.!

ವಿಜಯಪುರ: ಯೂನಿಯನ್‌ ಬ್ಯಾಂಕ್‌ ಎಟಿಎಂ ಲೂಟಿ ಪ್ರಕರಣದ ಹಿಂದೆ ಪ್ರೇಮಕಹಾನಿ ಇರುವುದು ಬೆಳಕಿಗೆ ಬಂದಿದೆ. ತನ್ನ ಪ್ರೇಮಿಗಾಗಿ ಬ್ಯಾಂಕ್‌ನಲ್ಲಿ ಕ್ಯಾಷಿಯರ್‌ ಆಗಿ ಕೆಲಸ ಮಾಡುತ್ತಿದ್ದ ಪ್ರಿಯತಮೆ ಎಟಿಎಂ ಪಾಸ್‌ವರ್ಡ್‌ ನೀಡಿ ಅದರ ಲೂಟಿಗೆ ಸಹಕಾರ ನೀಡಿದ್ದಾಳೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನ.18, 2021ರಂದು ಯೂನಿಯನ್‌ ಬ್ಯಾಂಕ್‌ ಎಟಿಎಂನಲ್ಲಿ 16 ಲಕ್ಷ ಲೂಟಿಯಾಗಿತ್ತು. ಈ ಪ್ರಕರಣವನ್ನು ಈಗಾಗಲೇ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!