Saturday, September 28, 2024

ರಾಜ್ಯ

5 ಗ್ಯಾರಂಟಿ ಯೋಜನೆಗಳ ಬಗ್ಗೆ ಹೈಕೋರ್ಟ್​ನಲ್ಲಿ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ.

ಬೆಂಗಳೂರು : ರಾಜ್ಯದಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಹಾಗೂ ಅವಕಾಶ ವಂಚಿತ ವರ್ಗಗಳ ಕಲ್ಯಾಣಕ್ಕೆ ಜಾರಿಗೆ ತರಲಾಗಿರುವ 5 ಗ್ಯಾರಂಟಿ ಯೋಜನೆಗಳು ಸಂವಿಧಾನ ಮತ್ತು ಚುನಾವಣಾ ಆಯೋಗದ ನಿಯಮಗಳು ಹಾಗೂ ಮಾರ್ಗಸೂಚಿಗಳ ಪ್ರಕಾರವೇ ಘೋಷಣೆ ಮಾಡಿದ್ದು, ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್​ಗೆ ಲಿಖಿತ ಸ್ಪಷ್ಟನೆ ಸಲ್ಲಿಸಿದ್ದಾರೆ. ಗ್ಯಾರಂಟಿಗಳ ಹೆಸರಲ್ಲಿ ಮತದಾರರಿಗೆ ಆಮಿಷವೊಡ್ಡುವ ಮೂಲಕ ಚುನಾವಣಾ...

ಒಂಬತ್ತು ದರೋಡೆಕೋರರನ್ನು ಬಂಧಿಸಿದ ಗೊಕಾಕ ಪೊಲೀಸರು.

ಬೆಳಗಾವಿ: ಗೋಕಾಕದಿಂದ ಕನಸಗೇರಿಗೆ ತೆರಳುವಾಗ ಮಹಿಳೆಯನ್ನು ಅಡ್ಡಗಟ್ಟಿ, ಚಿನ್ನದ ಸರ, ಉಂಗುರ ಕದ್ದು ಪರಾರಿಯಾಗಿದ್ದ 9 ಆರೋಪಿಗಳನ್ನು ಗೋಕಾಕ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಗೋಕಾಕ ತಾಲ್ಲೂಕಿನ ಬೆಣಚಿನಮರಡಿಯ ದುರ್ಗಪ್ಪ ವಡ್ಡರ, ನಾಗಪ್ಪ ಮಾದರ, ಯಲ್ಲಪ್ಪ ಗೀಸನಿಂಗವ್ವಗೋಳ, ಕೃಷ್ಣಾ ಪೂಜೇರಿ, ರಾಮಸಿದ್ಧ ತಪಸಿ, ಬೀರಸಿದ್ಧ ಗುಂಡಿ, ಉದ್ದಪ್ಪ ಖಿಲಾರಿ, ಗೋಕಾಕದ ಪರಶುರಾಮ ಗೊಂಧಳಿ, ಆಕಾಶ ತಳವಾರ ಬಂಧಿತರು.ವಿವಿಧ...

ಮತದಾರರಿಗೆ ಅಮಿಷವೊಡ್ಡಿ ಅಕ್ರಮ ಮಾರ್ಗದಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ ವಜಾ ಮಾಡಿ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು : ಮತದಾರರಿಗೆ ಅಮಿಷವೊಡ್ಡಿ, ಕೂಪನ್‌ ಮತ್ತು ಗ್ಯಾರಂಟಿ ಕಾರ್ಡ್‌ಗಳನ್ನು ಹಂಚಿ ಅಕ್ರಮ ಮಾರ್ಗದಲ್ಲಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಜೆಡಿಎಸ್‌ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಕಾಂಗ್ರೆಸ್‌ ಪಕ್ಷವು ಮತದಾರರಿಗೆ ಆಮಿಷವೊಡ್ಡಿ ಅಧಿಕಾರಕ್ಕೆ ಬಂದಿದೆ ಎಂಬುದಾಗಿ ಪದೇ...

ಬೈಲೂರು ನಿಜಗುಣಾನಂದ ಶ್ರೀಗಳಿಗೆ ಜೀವ ಬೆದರಿಕೆ: ಸೂಕ್ತ ಭದ್ರತೆಗೆ ಭಕ್ತರ ಆಗ್ರಹ

ಚನ್ನಮ್ಮನ ಕಿತ್ತೂರು: ಬೈಲೂರು ನಿಷ್ಕಲ ಮಂಟಪ ಹಾಗೂ ಮುಂಡರಗಿ ತೋಂಟದಾರ್ಯ ಮಠದ ಶ್ರೀ ನಿಜಗುಣ ಪ್ರಭು ಮಹಾ ಸ್ವಾಮಿಗಳಿಗೆ ಮೇಲಿಂದ ಮೇಲೆ ಜೀವ ಬೆದರಿಕೆ ಪತ್ರಗಳು ಬರುತ್ತಿರುವ ಹಿನ್ನೆಲೆಯಲ್ಲಿ ಶ್ರೀಗಳಿಗೆಗೆ ಸೂಕ್ತ ಬಿಗಿ ಭದ್ರತೆ ಒದಗಿಸಬೇಕು ಹಾಗೂ ದುಷ್ಕರ್ಮಿಗಳನ್ನು ಪತ್ತೆಮಾಡಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕಿತ್ತೂರು ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಸ್ಥಳೀಯ ಅರಳಿಕಟ್ಟಿ...

ನೈಟಿ‌ ಎಣ್ಣೆ ಕುಡಿಯುವ ಬೆಟ್ ಕಟ್ಟಿ; ಸೀದಾ ಯಮನಪಾಲಾದ ವ್ಯಕ್ತಿ.

ಹಾಸನ (ಸೆ.20): ಕುಡಿತದ ಬೆಟ್ ಕಟ್ಟಿ, ವ್ಯಕ್ತಿಯೋರ್ವ ಪ್ರಾಣ ಕಳೆದುಕೊಂಡ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಸಿಗರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೌದು! ಗ್ರಾಮದ ಬಸ್ ನಿಲ್ದಾಣದಲ್ಲಿ ದೇವರಾಜ್ ಮತ್ತು ತಿಮ್ಮೇಗೌಡ ಇಬ್ಬರು ಅರ್ಧ ಗಂಟೆಯಲ್ಲಿ 90 ಎಂಲ್‌ನ 10 ಪ್ಯಾಕೇಜ್ ಮದ್ಯ ಕುಡಿಯುವ ಚಾಲೆಂಜ್ ಕಟ್ಟಿದ್ದರು. ಅದರಂತೆ ನಡೆದ ಚಾಲೆಂಜ್‌ನಲ್ಲಿ ಹೆಚ್ಚು ಮದ್ಯ ಸೇವಿಸಿದ್ದ...

”ಬಿಜೆಪಿಯಲ್ಲಿ ಮೋದಿ ಬಿಟ್ಟು ಪ್ರಧಾನಿ ಆಗಲು ಯಾರು ಬೇರೆ ಗಂಡಸರು ಇಲ್ವಾ.?”:ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ವಿವಾದಾತ್ಮಕ ಹೇಳಿಕೆ

ಮೈಸೂರು: ''ಬಿಜೆಪಿಯಲ್ಲಿ ಮೋದಿ ಬಿಟ್ಟು ಪ್ರಧಾನಿ ಆಗಲು ಯಾರು ಬೇರೆ ಗಂಡಸರು ಇಲ್ವಾ?'' ಎಂದು ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಇದೆ . ಯಡಿಯೂರಪ್ಪ ಅವರಿಗೆ ಮಾನ ಮರ್ಯಾದೆ ಇದೆಯಾ ? ಯಡಿಯೂರಪ್ಪ ಅವರು ನರೇಂದ್ರ ಮೋದಿ ಅವರಿಗಿಂತ ಸೀನಿಯರ್. ನೀವು ಮತ್ತೊಮ್ಮೆ...

“ಸೌಜನ್ಯಳಿಗೆ ಆದ ಗತಿಯೇ ನಿನ್ನ ಮಗಳಿಗೆ ಆಗುತ್ತೆ” ಎಂದ ವ್ಯಕ್ತಿ ಮೇಲೆ ಎಫ್‌ಐಆರ್‌

ಬೆಂಗಳೂರು: ವ್ಯಕ್ತಿಯೋರ್ವರಿಗೆ ಬೆದರಿಕೆಹಾಕಿ ಮಾನಹಾನಿಕಾರ ಕಾಮೆಂಟ್ ಹಾಕಿದ ಆರೋಪದಡಿಯಲ್ಲಿ ಸುಳ್ಳು ಸುದ್ದಿ ಹರಡುವುದರಲ್ಲಿ ಕುಖ್ಯಾತಿ ಹೊಂದಿರುವ ʼಪೋಸ್ಟ್ ಕಾರ್ಡ್ʼ ಸಹ-ಸಂಸ್ಥಾಪಕ ಮಹೇಶ್ ವಿಕ್ರಮ್ ಹೆಗ್ಡೆ ವಿರುದ್ಧ ನಗರದ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ದೂರುದಾರ ಸುರೇಶ್ ಬಾಬು ಮತ್ತು ಆತನ ಮಗಳ ಬಗ್ಗೆ ವಿಕ್ರಮ್ ಹೆಗಡೆ, ʼಟಿವಿ ವಿಕ್ರಮ್ʼ ಅಧಿಕೃತ ಪೇಜ್‌ನಲ್ಲಿ ಮಾನಹಾನಿಕಾರ...

ಬಾಯ್ ಫ್ರೆಂಡ್ ಟಾರ್ಚರ್​ಗೆ ಬೇಸತ್ತು ಸಾವೀಗೀಡಾದಳಾ ಪಿಯುಸಿ ಓದುತ್ತಿದ್ದ ಯುವತಿ.!

ಬೀದರ್​ : ಬಾಯ್ ಫ್ರೆಂಡ್ ಟಾರ್ಚರ್​ಗೆ ಬೆಸತ್ತು ಪಿಯುಸಿ ಓದುತ್ತಿದ್ದ ಬಾಲಕಿಯೋರ್ವಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು  ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇನ್ನು ಬಾಲಕಿ ಆತ್ಮಹತ್ಯೆ ಮಾಡಿಕೊಂಡ ವಾರದ ಬಳಿಕ ವಿಚಾರ ಬೆಳೆಕಿಗೆ ಬಂದಿದೆ. ಈ ಕುರಿತಾಗಿ ಆತ್ಮಹತ್ಯೆಗೆ ಪ್ರಚೋಧನೆ ಕೊಟ್ಟ ಯುವಕನ ಮೇಲೆ ದೂರು ಕೊಡಲು ಹೋದರೆ, ಪೊಲೀಸರು ದೂರು ತೆಗೆದುಕೊಳ್ಳುತ್ತಿಲ್ಲವಂತೆ. ಹೌದು, 2023 ಅಗಷ್ಟ್...

ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಕೋಟಿ ಕೋಟಿ ವಂಚಿಸಿ ಪರಾರಿಯಾಗಿದ್ದ ಹಾಲಶ್ರೀ ಸ್ವಾಮೀಜಿ ಒಡಿಶಾದಲ್ಲಿ ಬಂಧನ.! ಸ್ವಾಮೀಜಿಯ ರೋಚಕ ಟ್ರಾವೆಲ್‌ ಹಿಸ್ಟರಿ.

ಬೆಂಗಳೂರು :ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಕೋಟಿ ಕೋಟಿ ವಂಚಿಸಿ ತಲೆಮರೆಸಿಕೊಂಡಿದ್ದ ಹಾಲಶ್ರೀಯನ್ನು ಕೊನೆಗೂ ಬಂಧಿಸಲಾಗಿದೆ. ಸಿಸಿಬಿ ಪ್ರಕರಣ ದಾಖಲಿಸಿದಾಗಿನಿಂದ ಆರೋಪಿ ನಾಪತ್ತೆಯಾಗಿದ್ದು, ಸಿಸಿಬಿ ಕುಣಿಕೆಯಿಂದ ಜಾರಿಕೊಳ್ಳಲು ಭಾರೀ ಪ್ಲಾನ್ ಮಾಡಿದ್ದು ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಉಡುಪಿ ಉದ್ಯಮಿ ಗೋವಿಂದಬಾಬು ಪೂಜಾರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ವಂಚನೆ ಮಾಡಿದ ಚೈತ್ರಾ...

ವಿದ್ಯಾರ್ಥಿನಿಯರು ಕೈ ಕುಯ್ದುಕೊಂಡ ಪ್ರಕರಣ! ಶಾಲೆ, ಪೋಷಕರು, ಪೊಲೀಸರು ಮಾತ್ರವಲ್ಲದೇ ಇಡೀ ಜಿಲ್ಲಾಡಳಿತವೇ ತಲೆ ಕೆಡಿಸಿಕೊಂಡಿದೆ.

ಉತ್ತರ ಕನ್ನಡ: ಜಿಲ್ಲೆಯ‌ ದಾಂಡೇಲಿಯ ಖಾಸಗಿ (ಜನತಾ ವಿದ್ಯಾಲಯ)ಶಾಲೆಯಲ್ಲಿ ಗಂಭೀರ ಹಾಗೂ ಕುತೂಹಲಕಾರಿ ಘಟನೆ ನಡೆದಿದ್ದು, ಪೋಷಕರಲ್ಲಿ ಆತಂಕದ ಸ್ಥಿತಿ ಮನೆ ಮಾಡಿದೆ. ಹೈಸ್ಕೂಲಿನ ಸುಮಾರು 14 ವಿದ್ಯಾರ್ಥಿನಿಯರು ತಮ್ಮ ಎಡಕೈಯನ್ನು ಸಾಕಷ್ಟು ಬಾರಿ ಕುಯ್ದುಕೊಂಡಿದ್ದು, ಯಾಕಾಗಿ ಈ ಕೃತ್ಯ ಎಸಗಿದ್ದಾರೆ ಎಂಬುದು ಶಾಲೆ, ಪೋಷಕರು, ಪೊಲೀಸರು ಮಾತ್ರವಲ್ಲದೇ ಇಡೀ ಜಿಲ್ಲಾಡಳಿತವೇ ತಲೆ ಕೆಡಿಸಿಕೊಳ್ಳುವಂತೆ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!