Sunday, September 29, 2024

ರಾಜ್ಯ

ಶಿವಕುಮಾರ ಮಹಾಸ್ವಾಮೀಜಿ ಲಿಂಗೈಕ್ಯರಾದ ದಿನವನ್ನ

ಸುದ್ದಿ ಸದ್ದು ನ್ಯೂಸ್  ತುಮಕೂರು: ಸಿದ್ದಗಂಗಾ ಮಠದ ನಡೆದಾಡುವ ದೇವರೆಂದೇ ಪ್ರಸಿದ್ದಿಯಾದ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಲಿಂಗೈಕ್ಯರಾದ ದಿನವನ್ನ "ದಾಸೋಹ ದಿನ" ವನ್ನಾಗಿ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ 2 ನೇ ವರ್ಷದ "ಲಕ್ಷ ಪುಷ್ಪ ಬಿಲ್ವಾರ್ಜನೆ" ಕಾರ್ಯಕ್ರಮದಲ್ಲಿ ಹೇಳಿದ್ದಾರೆ.  ನಾನು ಸಾಕಷ್ಟು ಬಾರಿ ಶ್ರೀ ಶಿವಕುಮಾರ ಮಹಾಸ್ವಾಮೀಜಿ...

ಬಿಜೆಪಿ ಶಾಸಕ ಅರುಣ್​ ನಾರಂಗ್‌ನ ಬಟ್ಟೆ ಹರಿದು ಹಿಗ್ಗಾಮುಗ್ಗಾ ಥಳಿಸಿದ ರೈತರು

ಸುದ್ದಿ ಸದ್ದು ನ್ಯೂಸ್ ಚಂಡೀಗಢ: ರೈತರು ಬಿಜೆಪಿ ಶಾಸಕರೊಬ್ಬರ ಬಟ್ಟೆ ಹರಿದು ಹಾಕಿ ಥಳಿಸಿದ್ದಲ್ಲದೆ ಅವರ ಮೇಲೆ ಕಪ್ಪು ಮಸಿ ಸುರಿದಿರುವ ಘಟನೆ ಪಂಜಾಬ್​ನ ಮುಕ್ತ್​ಸರ್​ ಜಿಲ್ಲೆಯ ಮಲೌತ್​ನಲ್ಲಿ ಶನಿವಾರ ನಡೆದಿದೆ. ಅಬೊಹರ್​ ಕ್ಷೇತ್ರದ ಬಿಜೆಪಿ ಶಾಸಕ ಅರುಣ್​ ನಾರಂಗ್​ ಸೇರಿದಂತೆ ಇತರೆ ಸ್ಥಳೀಯ ಬಿಜೆಪಿ ನಾಯಕರನ್ನು ಪ್ರತಿಭಟನಾನಿರತ ರೈತರ ಗುಂಪೊಂದು ಸುತ್ತುವರೆದು ಮನಬಂದಂತೆ ಥಳಿಸಿದ್ದಾರೆ....

ವಿಧ್ಯಾರ್ಥಿಗಳ ಸಮಸ್ಯೆ ಕಂಡು ಬಸ್ ಡಿಪೋಗೆ ಶಾಸಕ ಈಶ್ವರ ಖಂಡ್ರೆ ಭೇಟಿ

 ಭಾಲ್ಕಿ: ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳನ್ನು ಕಂಡು ಸಮಸ್ಯೆ ಆಲಿಸಲು ವಿದ್ಯಾರ್ಥಿಗಳೊಂದಿಗೆ ಶಾಸಕ ಈಶ್ವರ ಖಂಡ್ರೆ ಅವರು ಬಸ್ ಡಿಪೋಗೆ ಭೇಟಿ ನೀಡಿ ಬಸ್ ಸಮಸ್ಯೆ ಬಗೆ ಹರಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಡಿ ಭಾಗದ ಭಾಟಸಾಂಗವಿ ಗ್ರಾಮಕ್ಕೆ ಸಮರ್ಪಕವಾಗಿ ಬಸ್ ಸೇವೆ ಒದಗಿಸುವಂತೆ ವಿದ್ಯಾರ್ಥಿಗಳು ಸಾರಿಗೆ ಅಧಿಕಾರಿಗಳಿಗೆ ಹಲವು ಬಾರಿ‌ ಮನವಿ...

ಆಸ್ತಿಗಾಗಿ ಮೃತ ವೃದ್ದೆಯ ಹೆಬ್ಬೆಟ್ ಒತ್ತಿಸಿಕೊಂಡಿದ್ದವನ ಮೇಲೆ ಎಫ್​ಐಆರ್

ಮೈಸೂರು:ಆಸ್ತಿಗಾಗಿ ಖಾಲಿ ಪತ್ರಕ್ಕೆ ಮೃತ ವೃದ್ದೆಯ ಹೆಬ್ಬೆಟ್ಟಿನ ಮುದ್ರೆ ಒತ್ತಿಸಿಕೊಂಡ ಪ್ರಕರಣ ಸಂಬಂಧಪಟ್ಟಂತೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಮೈಸೂರಿನ ಶ್ರೀರಾಂಪುರದ ಜಯಮ್ಮ ನವೆಂಬರ್ 16ರಂದು ಮೃತಪಟ್ಟಿದ್ದರು. ಈ ವೇಳೆ ಮೃತ ಜಯಮ್ಮರ ಸಹೋದರಿ ಮಗ ಸುರೇಶ್​ ಎಂಬಾತ ಬಾಂಡ್​ ಪೇಪರ್​ಗೆ ಮೃತ ವೃದ್ದೆಯ ಹೆಬ್ಬೆಟ್ಟಿನ ಮುದ್ರೆ ಒತ್ತಿಸಿಕೊಂಡಿದ್ದ. ಇದನ್ನು ಮೃತ ಜಯಮ್ಮ ಸಹೋದರನ...

ಮಗಳ ಗರ್ಭಿಣಿಗೆ ಕಾರಣವಾದವರನ್ನು ಹುಡುಕಿಕೊಡಿ! ದೂರಿಗೆ ಸುಸ್ತಾದ ಪೋಲೀಸರು

ಕೊಪ್ಪಳ (ನ.28): ಅಪ್ರಾಪ್ತೆ ಪುತ್ರಿ ಗರ್ಭಿಣಿಯಾಗಿದ್ದು ಇದಕ್ಕೆ ಕಾರಣವಾದವರನ್ನು ಹುಡುಕಿ ಕಾನೂನು ಅಡಿಯಲ್ಲಿ ಶಿಕ್ಷೆಗೆ ಗುರಿಪಡಿಸಿ ಎಂದು ಪಾಲಕರೊಬ್ಬರು ಇಲ್ಲಿನ ಪೊಲೀಸರಿಗೆ ವಿಚಿತ್ರ ದೂರನ್ನು ಕೊಟ್ಟಿದ್ದಾರೆ. ಈ ಪ್ರಕರಣದಿಂದ ಇದೀಗ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದಾರೆ.  ಪಟ್ಟಣದ ವಾರ್ಡ್ 22ರಲ್ಲಿ ವಾಸಿಸುವ ಪಾಲಕರೊಬ್ಬರು ತಮ್ಮ 17 ವರ್ಷದ ಬಾಲಕಿ ಕಾಲೇಜಿಗೆ ತೆರಳುತ್ತಿದ್ದಳು. ನ.23ರಂದು...

ಪುತ್ರಿ ನಿವೇದಿತಾ ಜನ್ಮದಿನದ ನಿಮಿತ್ತ ಬಜಾಜ್ ವಾಹನಗಳಿಗೆ 5 ಸಾವಿರ ರಿಯಾಯಿತಿ; ಮಲ್ಲಿಕಾರ್ಜುನ ಜಗಜಂಪಿ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ: ಜಗಜಂಪಿ ಉದ್ಯೋಗ ಸಮೂಹದ ಮುಖ್ಯಸ್ಥರು ಖ್ಯಾತ ಉದ್ಯಮಿಗಳಾದ ಮಲ್ಲಿಕಾರ್ಜುನ ಜಗಜಂಪಿ ಅವರ ಪುತ್ರಿ ನಿವೇದಿತಾ ಅವರ ಜನ್ಮದಿನದ ನಿಮಿತ್ತ ಜಗಜಂಪಿ ಬಜಾಜ್‌ ಅವರಿಂದ ನವೆಂಬರ 28 ರಿಂದ ಡಿಸೆಂಬರ್ 5 ರವರೆಗೆ ಬಜಾಜ್ ವಾಹನಗಳ ಖರೀದಿ ಮೇಲೆ 5 ಸಾವಿರ ರೂ. ರಿಯಾಯಿತಿ (Discount) ಘೋಷಿಸಿದ್ದಾರೆ ಈ ಹಿನ್ನೆಲೆಯಲ್ಲಿ ಪತ್ರಿಕಾ ವಿತರಕರು,...

ವೇದಗಳನ್ನು ಏನು ಮಾಡ್ತೀರಾ ಸುಟ್ಟು ಹಾಕ್ತೀರಾ?-ದಿನೇಶ ಅಮೀನಮಟ್ಟು

ಸುದ್ದಿ ಸದ್ದು ನ್ಯೂಸ್ ಬೆಂಗಳೂರು: (ನ-25): ಹಂಸಲೇಖ ಅವರ ಹೇಳಿಕೆಯನ್ನು ಬೆಂಬಲಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರು ಹಾಗೂ ಹಿರಿಯ ಪತ್ರಕರ್ತರು ಆಗಿರುವ ದಿನೇಶ ಅಮೀನಮಟ್ಟು ಅವರು ತಮ್ಮ ಫೇಸ್ಬುಕ್ ನಲ್ಲಿ ಹಂಸಲೇಖ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.  ಅವರ ಬರಹ ಇಲ್ಲಿದೆ: ದಲಿತರ ಕೇರಿಗೆ ಹೋಗಿ ಬ್ರಾಹ್ಮಣರ ಜಾತಿ ಕೆಡಿಸಿದ ಪೇಜಾವರ ಮಠದ ವಿಶ್ವೇಶತೀರ್ಥ...

ಎದೆನೋವು: ಆಸ್ಪತ್ರೆಗೆ ದಾಖಲಾದ ಅಣ್ಣಾ ಹಝಾರೆ

ಸುದ್ದಿ ಸದ್ದು ನ್ಯೂಸ್ ಮುಂಬೈ: ಸಾಮಾಜಿಕ ಹೋರಾಟಗಾರ ಕಿಷನ್ ಬಾಬುರಾವ್ ಹಜಾರೆ (ಅಣ್ಣಾ ಹಜಾರೆ) ಅವರನ್ನು ಗುರುವಾರ ಎದೆನೋವು ಕಾಣಿಸಿಕೊಂಡ ನಂತರ ಪುಣೆಯ ರೂಬಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಆಸ್ಪತ್ರೆಗೆ ದಾಖಲಾದ ಕ್ಷಣದಿಂದ ಅವರನ್ನು ನಿಗಾದಲ್ಲಿ ಇರಿಸಲಾಗಿದೆ ಹಾಗೂ ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ ಎಂದು ರೂಬಿ ಹಾಲ್ ಕ್ಲಿನಿಕ್‌ನ ವೈದ್ಯಕೀಯ ಅಧೀಕ್ಷಕ ಡಾ....

ದೇವರಶೀಗಿಹಳ್ಳಿ ಪ್ರಾಥಮಿಕ ಶಾಲೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ರವೀಂದ್ರ ಬಳಿಗಾರ ಇವರು ಇಂದು ದೇವರಶೀಗಿಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಅಳವಡಿಸಿರುವ ಕುಡಿಯುವ ನೀರಿನ ಸಿಂಟೆಕ್ಸು, ತಾಲ್ಲೂಕು ಪಂಚಾಯತ್ ಅನುದಾನದಲ್ಲಿ ಮಂಜೂರಾಗಿರುವ ಸ್ಮಾರ್ಟ್ ಬೋರ್ಡು ಹಾಗೂ ಶಿಕ್ಷಣ ಇಲಾಖೆ ಮತ್ತು ನರೇಗಾ ಯೋಜನೆ ಗ್ರಾಮ...

ಬೆಳಗಾವಿ ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆ: ಮಂಗಲಾ ಮೆಟಗುಡ್ ಗೆ ಒಲಿದ ಜಿಲ್ಲಾಧ್ಯಕ್ಷ ಗಾದಿ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ:21: ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಮಂಗಲಾ ಮೆಟಗುಡ್ ಅವರಿಗೆ ಎರಡನೇ ಬಾರಿ ಅಧ್ಯಕ್ಷ ಗಾದಿ ಒಲಿದು ಬಂದಿದ್ದು ಮತದಾರರು ಮಂಗಲಾಗೆ ಜೈ ಅಂದಿದ್ದಾರೆ.  ಬೆಳೆಗ್ಗೆ ಯಿಂದ ನಡೆದ ಮತದಾನದಲ್ಲಿ ಚಲಾವಣೆಯಾದ ಮತಗಳಲ್ಲಿ ಶೇ 80% ರಷ್ಟು ಮತಗಳನ್ನು ಪಡೆಯುವ ಮೂಲಕ ಮಂಗಲಾ ಮೆಟಗುಡ್ ಅವರು...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!