Saturday, September 28, 2024

ರಾಜ್ಯ

ಚೈತ್ರಾ ಕುಂದಾಪುರ ಮೇಲೆ ಮತ್ತೊಂದು ಕೇಸ್! ಬಟ್ಟೆ ಅಂಗಡಿ ಇಟ್ಟು ಕೊಡುವುದಾಗಿ ವಂಚನೆ.

ಉಡುಪಿ: ಬಟ್ಟೆ ಅಂಗಡಿಯನ್ನು ತೆರೆದುಕೊಂಡುವುದಾಗಿ ನಂಬಿಸಿ ಐದು ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಮತ್ತೊಂದು ಆರೋಪ ಚೈತ್ರಾ ಕುಂದಾಪುರ ಮೇಲೆ ಬಂದಿದೆ. ಈ ಸಂಬಂಧ ಉಡುಪಿಯಲ್ಲಿ ಸಂತ್ರಸ್ತರು ದೂರು ನೀಡಿದ್ದು, ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಈಗಾಗಲೇ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಚೈತ್ರಾ ಕುಂದಾಪುರ ಬಂಧನಕ್ಕೊಳಗಾಗಿದ್ದಾರೆ. ಈ...

ಇಂದಿನಿಂದ 5 ದಿನ ಸಂಸತ್ ವಿಶೇಷ ಅಧಿವೇಶನ..! ತೀವ್ರ ಕುತೂಹಲ.

ನವದೆಹಲಿ: ಸೋಮವಾರದಿಂದ 5 ದಿನಗಳ ಕಾಲ ಸಂಸತ್‌ನ ವಿಶೇಷ ಅಧಿವೇಶನವನ್ನು  ಸರ್ಕಾರ ನಡೆಸಲಿದೆ.ಇಂದು ಹಳೆ ಸಂಸತ್ ಭವನದಲ್ಲಿ  ಕಲಾಪ ಆರಂಭವಾಗಿ ನಾಳೆ ಹೊಸ ಸಂಸತ್ ಭವನಕ್ಕೆ ಕಲಾಪ ವರ್ಗಾವಣೆಯಾಗಲಿದೆ. ನಾಳೆಯಿಂದ ಹೊಸ ಸಂಸತ್ ಭವನದ ಕಟ್ಟಡದಲ್ಲಿ ಅಧಿಕೃತ ಕಲಾಪ ಆರಂಭವಾಗಲಿದೆ. ಸಂಸತ್ ವಿಶೇಷ ಅಧಿವೇಶನ ತೀವ್ರ ಕುತೂಹಲ ಮೂಡಿಸಿದೆ. ಸಂಸತ್ ಅಧಿವೇಶನ ಕರೆಯಲು ಕಾರಣ ಎಣು...

ಸಂಘಟನೆಯಲ್ಲಿ ಬ್ಯುಸಿ ಹೆಂಡತಿ ! ಬೇಸತ್ತ ಗಂಡ; ಹೆಂಡತಿ ಹಾಗೂ ಅತ್ತೆಯ ಮರ್ಡರ.

ವಿಜಯಪುರ: ಸದಾ ಮಹಿಳಾ ಸಂಘಟನೆ ಕೆಲಸದಲ್ಲಿ ನಿರತಳಾಗಿ ಮನೆ ಹಾಗೂ ಮಕ್ಕಳನ್ನು ನಿರ್ಲಕ್ಷಿಸಿದ್ದ ಹೆಂಡತಿ ಹಾಗೂ ಅತ್ತೆಯನ್ನು ವ್ಯಕ್ತಿಯೋರ್ವ ಕೊಲೆಗೈದ  ಪ್ರಕರಣ ನಗರದ ನವಭಾಗ್ ಪ್ರದೇಶದಲ್ಲಿ ನಡೆದಿದೆ. ರೂಪಾ ಮೇತ್ರಿ (32) ಹಾಗೂ ಆಕೆಯ ತಾಯಿ ಕಲ್ಲವ್ವ (55) ಕೊಲೆಯಾದ ಮಹಿಳೆಯರು. ಕೊಲೆಗೈದ ಆರೋಪಿಯನ್ನು ಮಲ್ಲಿಕಾರ್ಜುನ ಮೇತ್ರಿ ಎಂದು ಗುರುತಿಸಲಾಗಿದೆ. ಆರೋಪಿ ಹೆಂಡತಿ , ಮೂವರು...

ರಾಜ್ಯ ಕಾಂಗ್ರೆಸ್‌ ಸರ್ಕಾರ ಕಾಂಗ್ರೆಸ್ಸಿಗರಿಂದಲೇ ಪತನ: ಶಾಸಕ ಯತ್ನಾಳ.

ಹುಬ್ಬಳ್ಳಿ : ಜನವರಿಯಲ್ಲಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಸ್ವಪಕ್ಷದವರೇ ರಾಜ್ಯ ಸರ್ಕಾರವನ್ನು ಪತನಗೊಳಿಸಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಭವಿಷ್ಯ ನುಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರೇ ರಾಜ್ಯ ಸರ್ಕಾರವನ್ನು ಪತನಗೊಳಿಸಲಿದ್ದಾರೆ. ಹೀಗಾಗಿಯೇ ನಾವೇ ನೇರವಾಗಿ ಸಿಎಂ ಆಗಬಹುದು ಎಂದು ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿಲ್ಲ. ನೇರವಾಗಿ ನಮ್ಮ ಪಕ್ಷದವರೇ...

ಚೈತ್ರಾ ಕುಂದಾಪುರಳ ಕೋಟ್ಯಾಂತರ ರೂ ಆಸ್ತಿ, ಲಕ್ಷಾಂತರ ರೂ ಬೆಲೆಬಾಳುವ ಚಿನ್ನ ಹಾಗೂ 40 ಲಕ್ಷ ರೂ ನಗದು ವಶ.

ಉಡುಪಿ : ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರು. ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಹಿಂದೂಪರ ಸಂಘಟನೆಯ ವಾಗ್ಮಿ ಚೈತ್ರಾ ಕುಂದಾಪುರ ಬಂಡವಾಳ ಒಂದೊಂದಾಗಿಯೇ ಇದೀಗ ಬಹಿರಂಗವಾಗುತ್ತಿದೆ. ಆಕೆ ಆಪ್ತನ ಹೆಸರಲ್ಲಿ ಸಹಕಾರಿ ಬ್ಯಾಂಕ್‌ನಲ್ಲಿ 65 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 40 ಲಕ್ಷ ರೂ. ಠೇವಣಿ ಇಟ್ಟಿರುವುದು ಪತ್ತೆಯಾಗಿದೆ.  ಜೊತೆಗೆ 1.08 ಕೋಟಿ...

ಪ್ರೀತಿಸಿ ಮಾಡಬಾರದು ಮಾಡಿ ಕೈಕೊಟ್ಟ ಪೊಲೀಸಪ್ಪ..! ಮಹಿಳಾ ಪೇದೆ ದೂರು

ಬೆಳಗಾವಿ: ಬೆಂಗಳೂರು ಗೋವಿಂದಪುರ ಪೊಲೀಸ್‌ ಠಾಣೆಯಲ್ಲಿ ಪೇದೆಯಾಗಿರುವ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಗ್ರಾಮದ ಆನಂದ ಪಾಟೀಲ ವಿರುದ್ಧ ನಂಬಿಕೆ ದ್ರೋಹ ಹಾಗೂ ವಂಚನೆ ಮಾಡಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯದ ನಿಮಿತ್ತವಾಗಿ ಮಹಿಳಾ ಪೇದೆಯೊಂದಿಗೆ ಕರೆ ಮಾಡಿ ಮಾತನಾಡಿದ್ದಾನೆ. ನಂತರದ ದಿನಗಳಲ್ಲಿ ಇವರಿಬ್ಬರ ನಡುವೆ ವಾಟ್ಸಾಪ್‌ ಮೆಸೇಜ್‌, ವಿಡಿಯೋ ಕಾಲ್ ಮೂಲಕ...

ಬಿಜೆಪಿ ಸಂಸದ ಚೈತ್ರಾ ಕುಂದಾಪುರ‍‍ಳಿಂದ ಕೋಟಿ ರೂ. ಕೇಳಿದ್ರಾ…?

ವಿಜಯಪುರ: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಹಣ ಪಡೆದು ವಂಚಿಸಿರುವ ಆರೋಪ ಹೊತ್ತಿರುವ ಚೈತ್ರಾ ಕುಂದಾಪುರ ಅವರಿಂದ ತಾವು ಹಣ ಕೇಳಿರುವ ಆರೋಪಗಳ ಕುರಿತು ಸಂಸದ ರಮೇಶ್ ಜಿಗಜಿಣಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಕೆ ಯಾರೆಂಬುದೇ ನನಗೆ ಗೊತ್ತಿಲ್ಲ ಎಂದು ಜಿಗಜಿಣಗಿ ಹೇಳಿದ್ದಾರೆ. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಚೈತ್ರಾ ಕುಂದಾಪುರ ಯಾರು, ಆಕೆಯ ಊರು ಯಾವುದೆಂದೇ...

ಚೈತ್ರಾ ಕುಂದಾಪುರ ಟಿಕೆಟ್‌ ವಂಚನೆ ಬಹಿರಂಗಕ್ಕೂ ಮೊದಲೇ ದೂರು ನೀಡಿದ್ದ ಹಾಲಶ್ರೀ ಸ್ವಾಮೀಜಿ

ಬೆಂಗಳೂರು: ಬಿಜೆಪಿ ಟಿಕೆಟ್‌ ವಂಚನೆ ಕೃತ್ಯ ಬೆಳಕಿಗೆ ಬರುವ ಮುನ್ನವೇ ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಆರೋಪಿಸಿ ಉದ್ಯಮಿ ಗೋವಿಂದ ಪೂಜಾರಿ ವಿರುದ್ಧವೇ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಬಳ್ಳಾರಿ ಜಿಲ್ಲೆ ಹಡಗಲಿಯ ಹಾಲಶ್ರೀ ಸ್ವಾಮೀಜಿ ದೂರು ನೀಡಿದ್ದ ಸಂಗತಿ ತಡವಾಗಿ ಬಯಲಾಗಿದೆ. ಆದರೆ ಹಾಲಶ್ರೀ ನೀಡಿದ್ದ ದೂರನ್ನು ಗಂಭೀರ ಸ್ವರೂಪವಲ್ಲದ ಕೃತ್ಯ...

ಸಿದ್ದರಾಮಯ್ಯನವರನ್ನು ಕಾಡುತ್ತಿರುವ ಅತೃಪ್ತ ಆತ್ಮಗಳು

ಕೊಪ್ಪಳ: ಕಳೆದ ಕೆಲವು ದಿನಗಳಿಂದ ಇವರಿಬ್ಬರನ್ನೂ ಗಮನಿಸುತ್ತಿದ್ದೇನೆ, ಇಬ್ಬರಲ್ಲಿಯೂ ಕಂಡುಬರುತ್ತಿರುವ ಲಕ್ಷಣ ಒಂದೇ- ಅಧಿಕಾರದ ಹಪಾಹಪಿ: ಸಚಿವನಾಗಲು ಬಯಸುವುದು ತಪ್ಪೇನಲ್ಲ. ಅಂತಹದೊಂದು ಹುದ್ದೆಗೆ ಇವರಿಬ್ಬರೂ ಅರ್ಹರೇ. ರಾಜಕೀಯದ ಮೊಗಸಾಲೆಯಲ್ಲಿ ಇಬ್ಬರೂ ಸಾಕಷ್ಟು ಪ್ರಭಾವಿಗಳೂ ಹಾಗೂ ಪಳಗಿದವರೇ ಆಗಿದ್ದಾರೆ. ಆದರೆ, ಸಂದರ್ಭಗಳು ಯಾವಾಗಲೂ ಎಲ್ಲರನ್ನೂ ಒಳಗೊಳ್ಳುವಂತೆ ಇರುವುದಿಲ್ಲ. ಕೆಲವೊಮ್ಮೆ ಅರ್ಹ ವ್ಯಕ್ತಿಗಳನ್ನು ಕೈಬಿಡುವ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಇನ್ನು ಬಹುತೇಕ...

ಯುವತಿಯ ಮೊಬೈಲ್‌ಗೆ ಖಾಸಗಿ ವಿಡಿಯೋ ಕಳುಹಿಸಿ ಹಣಕ್ಕೆ ಬ್ಲ್ಯಾಕ್‌ಮೇಲ್‌..! ಇಬ್ಬರು ಆರೋಪಿಗಳು ಬಂಧನ.

ಬೆಂಗಳೂರು(ಸೆ.16):  ಯುವತಿಯ ಮೊಬೈಲ್‌ಗೆ ಖಾಸಗಿ ವಿಡಿಯೋ ಕಳುಹಿಸಿ ಹಣಕ್ಕೆ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಖಾಸಗಿ ಹೋಟೆಲ್‌ನ ಪಾಲುದಾರರಾದ ಮಹಿಳೆ ಸೇರಿ ಇಬ್ಬರನ್ನು ಚಂದ್ರಾ ಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಂಗೇರಿಯ ಕಿರಣ್‌ (28) ಮತ್ತು ನಯನಾ (44) ಬಂಧಿತರು. 22 ವರ್ಷದ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!