Wednesday, June 26, 2024

ಸ್ಥಳೀಯ ಸುದ್ದಿ

ಕಿತ್ತೂರು ಮದುವೆ ಮಂಟಪದಲ್ಲಿ ಮತದಾನ ಜಾಗೃತಿ ನಡೆಸುವ ಮೂಲಕ ಮಾದರಿಯಾದ ನವ ವಧುವರರು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ತಾಲೂಕಿನ ಕಾದರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬುಧವಾರ ನಡೆದ ಮದುವೆ ಮಂಟಪದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಜರುಗಿತು. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಳಗಾವಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತಗಳು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ. ಈ ನಿಟ್ಟಿನಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಜಾಗೃತಿ...

“ಶರಣರ ಜೀವನ ದರ್ಶನ” ಪ್ರವಚನ ನಿಮಿತ್ತ ಸಾಮೂಹಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ ಜರುಗಿತು

ಚನ್ನಮ್ಮನ ಕಿತ್ತೂರು: ಭಗವಂತನನ್ನು ಸಾಕ್ಷತ್ಕಾರ ಮಾಡಿಕೊಳ್ಳವ ಸಾಧನವೇ ಲಿಂಗದೀಕ್ಷೆಯಾಗಿದೆ ಎಂದು ಹುಕ್ಕೇರಿ ತಾಲೂಕಿನ ಬಸವ ಬೆಳವಿ ಚರಮೂರ್ತಿ ಚರಂತೇಶ್ವರ ವಿರಕ್ತಮಠದ ಶ್ರೀ ಶರಣ ಬಸವ ಮಹಾಸ್ವಾಮಿಗಳು ಹೇಳಿದರು.   ಪಟ್ಟಣದ ಶ್ರೀ ಬಸವ ನಗರದಲ್ಲಿ 15 ದಿನಗಳಿಂದ ನಡೆದ " ಶರಣರ ಜೀವನ ದರ್ಶನ" ಪ್ರವಚನದ ನಿಮಿತ್ತ ನಡೆದ ಸಾಮೂಹಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮದಲ್ಲಿ ಹೇಳಿದರು. ಬಸವ ಧರ್ಮ ಪರಂಪರೆಯಲ್ಲಿ...

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಲೈನ್‌ ಮ್ಯಾನ್‌ ಸಾವು ಮೂವರು ಅಧಿಕಾರಿಗಳ ಮೇಲೆ ದೂರು ದಾಖಲು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಹೆಸ್ಕಾಂ ನಿರ್ಲಕ್ಷ್ಯಕ್ಕೆ ಲೈನ್‌ ಮ್ಯಾನ್‌ ಸಾವು ಮೂವರು ಅಧಿಕಾರಿಗಳ ಮೇಲೆ ದೂರು ದಾಖಲು ಜಿ ಓ ಎಸ್ ಫೋಲ್ ಸ್ಟ್ರಕ್ಚರ್ ‌‌ದಲ್ಲಿ ವಿದ್ಯುತ ನಿಲುಗಡೆ ಮಾಡುವ ಕೆಲಸದ ಕುರಿತು ನೌಕರಿಗೆ ಕಳುಹಿಸಿ ಅವನಿಗೆ ತೆಲೆಗೆ ಸುರಕ್ಷಾ ಸಾಮಗ್ರಿಗಳಾದ ಹೆಲ್ಮೇಟ್ ಹಾಗೂ ಕೈಗಳಗೆ ಹ್ಯಾಂಡ್ ಗ್ಲೌಜ್ ಆಗಲಿ ಕೊಡದೇ ಅವನ ಸುರಕ್ಷತೆಯ...

ಕಿತ್ತೂರು ಕಲ್ಮಠದಲ್ಲಿ ನಾಳೆ ಮಾಸಿಕ ಶಿವಾನುಭವ ಕಾರ್ಯಕ್ರಮ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು:- ಐತಿಹಾಸಿಕ ಕಿತ್ತೂರು ಪಟ್ಟಣದಲ್ಲಿ ಇರುವ ಕಲ್ಮಠದ ಶ್ರೀ ಚಂದರಗಿ ಸಭಾ ಭವನದಲ್ಲಿ ಮಂಗಳವಾರ ಡಿ 26 ರಂದು ಸಾಯಂಕಾಲ 6 ಗಂಟೆಗೆ ಮಾಸಿಕ ಶಿವಾನುಭವ ಕಾರ್ಯಕ್ರಮ ನಡೆಯಲಿದೆ ಎಂದು ಕಿತ್ತೂರ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ  ಡಾ.ಎಸ್. ಬಿ. ದಳವಾಯಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿವಾನುಭವ ಗೋಷ್ಠಿ ಕಾರ್ಯಕ್ರಮದ...

ನಡೆಯುವವರು ಜಾರದಂತೆ, ಜಾರಿದವರು ಬೀಳದಂತೆ, ಬಿದ್ದವರನ್ನು ಎಬ್ಬಿಸುವ ಜನಜಾಗೃತಿ ಜಾಥಾ ಹಾಗೂ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಪಟ್ಟಣದ ಗುರುವಾರ ಪೇಠೆಯಲ್ಲಿರುವ ಶ್ರೀ ವೀರಭದ್ರೇಶ್ವರ ಕಲ್ಯಾಣ ಮಂಟದ ಸಭಾ ಭವನದಲ್ಲಿ ಅ 11 ಮುಂಜಾನೆ 10 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ .ಬಿ.ಸಿ. ಟ್ರಸ್ಟ್ ಕಿತ್ತೂರ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಧರ್ಮಸ್ಥಳ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಬೆಳಗಾವಿ ಇವರುಗಳ ಜಂಟಿ ಆಶ್ರಯದಲ್ಲಿ...

ಅ 4 ರಂದು ಕಿತ್ತೂರು ಉತ್ಸವ ಪೂರ್ವಭಾವಿ ಸಭೆ

ಸುದ್ದಿ ಸದ್ದು ನ್ಯೂಸ್‌  ಚನ್ನಮ್ಮನ ಕಿತ್ತೂರು: ಪ್ರತಿವರ್ಷ ಪದ್ದತಿಯಂತೆ ಈ ವರ್ಷ ಕೂಡಾ ಉತ್ತರ ಕರ್ನಾಟಕ ನಾಡ ಹಬ್ಬ ಎಂದು ಪ್ರಸಿದ್ದವಾದ ಐತಿಹಾಸಿಕ ಕಿತ್ತೂರು ರಾಣಿ ಚನ್ನಮ್ಮನ ಉತ್ಸವವನ್ನು ಆಚರಿಸು ವಿಷಯದಲ್ಲಿ ಚರ್ಚಿಸಲು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಭಾರತ ಸ್ವಾತಂತ್ರ‍್ಯ ಹೋರಾಟದ ಪ್ರಥಮ ವೀರ ಮಹಿಳೆ, ವೀರ ರಾಣಿ ಕಿತ್ತೂರ ಚನ್ನಮ್ಮನವರ ಗೌರವಾರ್ಥ ಪ್ರತಿ ವರ್ಷ ಅಕ್ಟೋಬರ...

ಕಳ್ಳಬಟ್ಟಿ ಸಾರಾಯಿ ಮಾರಾಟ: ಒಂದು ವರ್ಷ ಕಠಿಣ ಜೈಲು ಶಿಕ್ಷೆ; 10 ರೂ. ದಂಡ ವಿಧಿಸಿ ಕೋರ್ಟ್ ತೀರ್ಪು

ಬೈಲಹೊಂಗಲ: ಕಳ್ಳಬಟ್ಟಿ ಸಾರಾಯಿ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಆರೋಪಿಗೆ ಇಲ್ಲಿನ ಪ್ರಧಾನ ಸಿವಿಲ್ ಜೆಎಂಎಫ್‌ಸಿ ನ್ಯಾಯಾಲಯ 1 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ.ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ. ಬೈಲಹೊಂಗಲ ತಾಲೂಕಿನ ಮೋಹರೆ ಗ್ರಾಮದ ನಿವಾಸಿ ಸದೆಪ್ಪ ಬೋರಪ್ಪ ತಳವಾರ (30) ಶಿಕ್ಷೆಗೊಳಗಾದ ವ್ಯಕ್ತಿ. ಶಿಕ್ಷೆಗೊಳಗಾಗಿರುವ ಆರೋಪಿ ಸದೆಪ್ಪ ತಳವಾರ ಮೊಹರೆಯಲ್ಲಿರುವ...

ಬೈಲೂರು ನಿಜಗುಣಾನಂದ ಶ್ರೀಗಳಿಗೆ ಜೀವ ಬೆದರಿಕೆ: ಸೂಕ್ತ ಭದ್ರತೆಗೆ ಭಕ್ತರ ಆಗ್ರಹ

ಚನ್ನಮ್ಮನ ಕಿತ್ತೂರು: ಬೈಲೂರು ನಿಷ್ಕಲ ಮಂಟಪ ಹಾಗೂ ಮುಂಡರಗಿ ತೋಂಟದಾರ್ಯ ಮಠದ ಶ್ರೀ ನಿಜಗುಣ ಪ್ರಭು ಮಹಾ ಸ್ವಾಮಿಗಳಿಗೆ ಮೇಲಿಂದ ಮೇಲೆ ಜೀವ ಬೆದರಿಕೆ ಪತ್ರಗಳು ಬರುತ್ತಿರುವ ಹಿನ್ನೆಲೆಯಲ್ಲಿ ಶ್ರೀಗಳಿಗೆಗೆ ಸೂಕ್ತ ಬಿಗಿ ಭದ್ರತೆ ಒದಗಿಸಬೇಕು ಹಾಗೂ ದುಷ್ಕರ್ಮಿಗಳನ್ನು ಪತ್ತೆಮಾಡಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕಿತ್ತೂರು ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಸ್ಥಳೀಯ ಅರಳಿಕಟ್ಟಿ...

ತಿಗಡೊಳ್ಳಿ ಗ್ರಾಮ ಪಂಚಾಯತಿ ಸದಸ್ಯನಿಂದ ಹಳೇ ವೈಷಮ್ಯಕ್ಕಾಗಿ ಯುವಕನೊರ್ವನ ಕೊಲೆ..!

ಚನ್ನಮ್ಮನ ಕಿತ್ತೂರು : ಹಳೆ ವೈಷಮ್ಯದ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ವ್ಯಕ್ತಿಯೋರ್ವನ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ರವಿವಾರ ತಡರಾತ್ರಿ ನಡೆದಿದೆ. ವಿಜಯ ರಾಮಚಂದ್ರ ಆರೇರ (32) ಮೃತ ಯುವಕನಾಗಿದ್ದು, ಕಲ್ಲಪ್ಪ ಸದೆಪ್ಪಾ ಕ್ಯಾತನವರ (48) ಕೊಲೆ ಆರೋಪಿಯಾಗಿದ್ದಾನೆ. ತಿಗಡೊಳ್ಳಿ ಗ್ರಾಮದ ವಿಜಯ್ ರಾಮಚಂದ್ರಪ್ಪ ಆರೇರ್(32) ಕೊಲೆಯಾದ...

ಸೋಮೇಶ್ವರ ಶುಗರ್ ಫ್ಯಾಕ್ಟರಿ ಎಲೆಕ್ಷನ್; ಗೆದ್ದು ಬೀಗಿದ ಬಾಳೇಕುಂದರಗಿ ಪೆನೆಲ್!

ಬೈಲಹೊಂಗಲ: ಬೈಲಹೊಂಗಲ ಭಾಗದ ರೈತರ ಒಡನಾಡಿ ಶ್ರೀ ಸೋಮೇಶ್ವರ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ನಡೆದ ಚುನವಣೆಯ ಫಲಿತಾಂಶ ಪ್ರಕಟಗೊಂಡಿದೆ. ಕಳೆದ ಒಂದು ತಿಂಗಳಿನಿಂದ ತೀರ ಕುತೂಹಲ ಕೆರಳಿಸಿದ್ದ ಕಾರ್ಖಾನೆಯ ಆಡಳಿತ ಮಂಡಿಳಿಗೆ ಸೆ.10ರಂದು ಚುನಾವಣೆ ನಡೆದು ಹೊರಬಿದ್ದ ಫಲಿತಾಂಶದಲ್ಲಿ ಬಾಳೇಕುಂದರಗಿ ಸಹಕಾರ ಪೆನೆಲ್ ವಿಜಯಪತಾಕೆ ಹಾರಿಸಿದೆ. ಆಡಳಿತ ಮಂಡಳಿಯ 17 ಸ್ಥಾನಗಳಿಗೆ ನಡೆದ...
- Advertisement -spot_img

Latest News

ಕಿತ್ತೂರು ಮದುವೆ ಮಂಟಪದಲ್ಲಿ ಮತದಾನ ಜಾಗೃತಿ ನಡೆಸುವ ಮೂಲಕ ಮಾದರಿಯಾದ ನವ ವಧುವರರು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ತಾಲೂಕಿನ ಕಾದರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬುಧವಾರ ನಡೆದ ಮದುವೆ ಮಂಟಪದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ...
- Advertisement -spot_img
error: Content is protected !!