Monday, July 1, 2024

ಸ್ಥಳೀಯ ಸುದ್ದಿ

“ತಿರುಳ್ಗನ್ನಡ ಸಾಹಿತಿ ಸತ್ಯಾರ್ಥಿ”ಗ್ರಂಥ ಲೋಕಾರ್ಪಣೆ

ಬೈಲಹೊಂಗಲ: ಇತ್ತೀಚೆಗೆ ನಮ್ಮನ್ನಗಲಿದ *ಸತ್ಯಾರ್ಥಿ* ಎಂಬ ವೈಶಿಷ್ಟ್ಯಪೂರ್ಣ ಕಾವ್ಯನಾಮದಿಂದ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ ಬೈಲಹೊಂಗಲದ  ಚನ್ನಬಸಪ್ಪ ಹೊಸಮನಿ ಅವರ ನಿವಾಸಕ್ಕೆ  ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಡಾ. ರಾಜೇಂದ್ರ ಎಸ್. ಗಡಾದ ಅವರು ರಚಿಸಿದ ತಿರುಳ್ಗನ್ನಡ ಸಾಹಿತಿ ಸತ್ಯಾರ್ಥಿ (ಬದುಕು-ಬರಹ-ಚಿಂತನೆ) ಗ್ರಂಥವನ್ನು ಲೋಕಾರ್ಪಣೆ ಮಾಡಲಾಯಿತು. ಕನ್ನಡ ಸಾಹಿತ್ಯ...

ಪ್ರಭು ನೀಲಕಂಠ ಮಹಾಸ್ವಾಮಿಗಳಿಗೆ ಸನ್ಮಾನ

ಬೈಲಹೊಂಗಲ ಅ.14: ಪಟ್ಟಣದ ಮೂರುಸಾವಿರ ಮಠದ ಪೀಠಾಧಿಪತಿಗಳಾದ ಪರಮ ಪೂಜ್ಯ ಪ್ರಭು ನೀಲಕಂಠ ಮಹಾಸ್ವಾಮಿಗಳ ಹುಟ್ಟುಹಬ್ಬದ ನಿಮಿತ್ತ  ಬಸವ ಸಮಿತಿ ಮತ್ತು ಬಸವ ಪ್ರತಿಷ್ಠಾನದ ವತಿಯಿಂದ ಮರ್ಚಂಟ್ಸ್ ಬ್ಯಾಂಕಿನ ಉಪಾಧ್ಯಕ್ಷರಾದ  ಶೀಶೈಲ ಶರಣಪ್ಪನವರ ಸನ್ಮಾನಿಸಿ ಶುಭಾಶಯ ಕೋರಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರಾದ ಮೋಹನ್  ಬಸನಗೌಡ ಪಾಟೀಲ, ಬಸವ ಪ್ರತಿಷ್ಠಾನದ...

ಕೋಟಿಗೊಬ್ಬ 3 ಚಿತ್ರ ಪ್ರದರ್ಶನ ರದ್ದು: ಅಭಿಮಾನಿಗಳ ಮೇಲೆ ಲಾಟಿ ಚಾರ್ಜ್

ಬೆಳಗಾವಿ ಅ.14: ರಾಜ್ಯಾಧ್ಯಂತ ಇಂದು ಕೋಟಿಗೊಬ್ಬ-3 ಸಿನಿಮಾ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಆದರೆ ಲೈಸೆನ್ಸ್ ಸಿಗದ ಹಿನ್ನೆಲೆ ಕೋಟಿಗೊಬ್ಬ 3 ಚಿತ್ರ ಪ್ರದರ್ಶನ ರದ್ದುವಾಗಿದ್ದು, ಇದಕ್ಕೆ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಕಿಚ್ಚ ಸುದೀಪ್ ಅಭಿಮಾನಿಗಳ ಮೇಲೆ ಪೊಲೀಸರು ಲಾಟಿ ಚಾರ್ಜ್ ಮಾಡಿ ಕೆಲ ಯುವಕರನ್ನು ಚದುರಿಸಲಾಯಿತು. ಕಳೆದ ಎರಡು ವರ್ಷಗಳಿಂದ ಸುದೀಪ್ ಚಿತ್ರ ನೋಡಲು ಕಾದು ಕುಳಿತಿದ್ದ ಅಭಿಮಾನಿಗಳು...

ದಕ್ಷ ಪ್ರಾಮಾಣಿಕ ಮತ್ತು ವಿಶ್ವಾಸರ್ಹತೆಗೆ ಅಂಚೆ ಇಲಾಖೆ: ನಿಜಗುಣಾನಂದ ಶ್ರೀಗಳು.

ಚನ್ನಮನ ಕಿತ್ತೂರು: ಕಿತ್ತೂರು ದಕ್ಷ ಪ್ರಾಮಾಣಿಕ ಮತ್ತು ವಿಶ್ವಾಸಾರ್ಹತೆಗೆ ಅಂಚೆ ಇಲಾಖೆ ಹೆಸರಾಗಿದ್ದು, ಹಳ್ಳಿಯಿಂದ ದಿಲ್ಲಿಯವರೆಗೆ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆಯನ್ನು ಒದಗಿಸುವ ಏಕೈಕ ಇಲಾಖೆ ಎಂದು ಬೈಲೂರು ನಿಷ್ಕಲ  ಮಂಟಪದ ನಿಜಗುಣಾನಂದ ಮಹಾಸ್ವಾಮೀಜಿ ಅವರು ಬೈಲೂರು ನಿಷ್ಕಲ ಮಂಟಪದಲ್ಲಿರುವ  ಹರ್ಡೇಕರ ಮಂಜಪ್ಪನವರ ಸಭಾಭವನದಲ್ಲಿ ಮಂಗಳವಾರ ಏರ್ಪಡಿಸಿದ 'ಗ್ರಾಮೀಣ ಅಂಚೆ ಜೀವವಿಮಾ ಮೇಳ'ದ ಸಾನಿಧ್ಯವನ್ನು ವಹಿಸಿ ಮಾತನಾಡಿದರು. ಇಲಾಖೆಯು...

ರುದ್ರಗೌಡ ಪಾಟೀಲ ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ.

ಚ.ಕಿತ್ತೂರ: ತಾಲೂಕಿನ ದಾಸ್ತಿಕೊಪ್ಪ ಗ್ರಾಮದ ರುದ್ರಗೌಡ ಶಿವನಗೌಡ ಪಾಟೀಲ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕೊಡಲ್ಪಡುವ ಡಾಕ್ಟರೇಟ್ ಪದವಿಗೆ ಭಾಜನರಾಗಿದ್ದಾರೆ.ಇವರು ಎಮ್.ಕೆ.ಹುಬ್ಬಳ್ಳಿಯ ಕಲ್ಮೇಶ್ವರ ಪ್ರೌಢಶಾಲೆಯಲ್ಲಿ ಕಲಿತವರಾಗಿದ್ದು ಸದ್ಯ ಗೊಗಟೆ ತಾಂತ್ರಿಕ ಸಂಸ್ಥೆಯ ಲ್ಲಿ ಉಪನ್ಯಾಸಕರಾಗಿದ್ದಾರೆ.ಇವರು ಅ ಪ್ರೇಮ್‍ವರ್ಕ ಫಾರ್ ಎನೆಸಿಂಗ ದಿಸೆಕ್ಯರೆಟಿ ಅಯಂಡ್ ಯುಸಿಬಿಲಿಟಿ ಆಪ್ ಕ್ಲೌಡ್ ಸರ್ವಿಸಿಸ್ ವಿಥ ಯುಜರ್ಸ -ಸೆಂಟ್ರಿಕ್ ಸೆಕ್ಯುರಿಟಿ ಮಾಡಲ್ಸ್...

ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ರಸ್ತೆ ಬಂದ್ ಮಾಡಿ ಪ್ರತಿಭಟನೆ

ಯರಗಟ್ಟಿ : ತಾಲೂಕಿನ ನುಗ್ಗಾನಟ್ಟಿ ಗ್ರಾಮದ ಬಾಳೇಶ ಹೊಂಡಪ್ಪನವರ ಇತನ ಹಾಗೂ ಇವರ ಕುಟುಂಬದ ಮೇಲೆ ಅನ್ಯ ಸಮಾಜದ ಬಾಳಪ್ಪ ಬಸವಂತಪ್ಪ ಸಿದ್ದಬಸನವರ ಇವರ ಕುಟುಂಬ ವರ್ಗದವರು ಹೋಡಿ ಬಡಿ ಮಾಡಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ಮುರಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು.ದಲಿತರ ಮೇಲಿನ...

“ಹೊಸ ಶಿಕ್ಷಣ ನೀತಿಯು ಉತ್ತಮ‌ ಗುಣಮಟ್ಟದ ಜೀವನ ನಡೆಸಲು ಸಹಕಾರಿ”: ಸಚಿವ ಸಿ.ಎನ್. ಅಶ್ವತ್ಥ ನಾರಾಯಣ.

.ಬೆಳಗಾವಿ ಅ.13 : ರಾಷ್ಟೀಯ ಶಿಕ್ಷಣ ನೀತಿ-2020 ಭಾರತವು ಜಾಗತಿಕ ಮಟ್ಟದಲ್ಲಿ ಬೆಳೆಯಲು ಸಹಾಯ ಮಾಡಲಿದೆ. ಈ ನೀತಿಯು ಉತ್ತಮ‌ ಗುಣಮಟ್ಟದ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಇಲಾಖೆಯ ಸಚಿವರಾದ ಸಿ.ಎನ್. ಅಶ್ವತ್ಥ ನಾರಾಯಣ ಅವರು ತಿಳಿಸಿದರು. ನೆಹರು ನಗರದ...

ಅಪ್ರಾಪ್ತೆ ವಿದ್ಯಾರ್ಥಿನಿ ಮೇಲೆ ಬಲತ್ಕಾರ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹ.

ಬೈಲಹೊಂಗಲ ಅ.13: ಅಪ್ರಾಪ್ತೆ ವಿದ್ಯಾರ್ಥಿಯೊಬ್ಬಳನ್ನು ಪುಸಲಾಯಿಸಿ ಆಕೆಯ ಮೇಲೆ ಬಲತ್ಕಾರ ಮಾಡಿರುವ ಆರೋಪಿಯನ್ನು ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ನಾನಾ ಮುಸ್ಲಿಂ ಸಂಘಟನೆಗಳು ಉಪವಿಭಾಗಾಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ. ನ್ಯಾಯವಾದಿ ಆಲಮ್ ಕಾರೆಕಾಜೀ, ಮುಸ್ಲಿಂ ಸಮಾಜದ ಮುಖಂಡ ಅಖ್ತರ್ ತಾಳಿಕೋಟಿ ಮಾತನಾಡಿ, ಅ.12 ರಂದು 17 ವರ್ಷದ ಅಪ್ರಾಪ್ತೆ ವಿದ್ಯಾರ್ಥಿನಿಯು ಕಾಲೇಜಿಗೆ ತೆರಳಲು ಬೈಲಹೊಂಗಲ ಬಸ್ ನಿಲ್ದಾಣಕ್ಕೆ...

ಅಟೋ ಚಾಲಕರಿಗೆ ಮತ್ತು ಬೀದಿ ಬದಿ ವ್ಯಾಪಾರಸ್ಥರಿಗೆ ಆಹಾರದ ಕಿಟ್ ವಿತರಿಸುವಂತೆ ಆಗ್ರಹ

ಬೈಲಹೊಂಗಲ ಅ.13 : ಕೋವಿಡ್-೧೯ ಸಮಯದಲ್ಲಿ ಸರಕಾರವು ಅಸಂಘಟಿತ ಕಾರ್ಮಿಕರಿಗೆ ಘೋಷಿಸಿದ ಆಹಾರದ ಕಿಟ್‌ಗಳನ್ನು ಬೈಲಹೊಂಗಲ ಅಟೋ ರಿಕ್ಷಾ ಚಾಲಕರು ಹಾಗೂ ಬೀದಿ ಬದಿ ವ್ಯಾಪಾರಸ್ಥರಿಗೆ ವಿತರಿಸುವಂತೆ ಆಗ್ರಹಿಸಿ ಉತ್ತರ ಕರ್ನಾಟಕ ಅಟೋ ಚಾಲಕರ ಸಂಘ, ಬೀದಿ ಬದಿ ವ್ಯಾಪಾರಸ್ಥರ ಸಂಘದಿಂದ ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಉತ್ತರ ಕರ್ನಾಟಕ...

ನಂದಗಡ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಾಗಿ ರೈತ ಸಾವು

ಖಾನಾಪುರ: ಹಸುಗಳಿಗೆ ಮೇವು ತರಲು ಹೊಲಕ್ಕೆ ಹೋದ ಸಮಯದಲ್ಲಿ ರೈತ ವಿದ್ಯುತ್ ಹರೆಯುತ್ತಿದ್ದ ತಂತಿ ಸ್ಪರ್ಶಿಸಿ ಮೃತಪಟ್ಟ ಘಟನೆ ಕೊಡಚವಾಡ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಇರುವ ಚಿಕ್ಕದಿನಕೊಪ್ಪ ಗ್ರಾಮದಲ್ಲಿ ಮಂಗಳವಾರ ಘಟನೆ ನಡೆದಿದೆ. ಮೃತ ರೈತ ಮಹಾವೀರ ಮಲ್ಲಣ್ಣವರ (೫೫) ಎಂದು ಗುರುತಿಸಲಾಗಿದೆ. ಇವರು ಪ್ರತಿದಿನ ಹಸುಗಳಿಗೆ ಮೇವು ತರಲು ಜಮೀನಿಗೆ ಹೋಗುತ್ತಿದ್ದರು. ಮಾರ್ಗಮಧ್ಯದಲ್ಲಿ ತುಂಡಾಗಿ ಬಿದ್ದ...
- Advertisement -spot_img

Latest News

ಕಿತ್ತೂರು ಮದುವೆ ಮಂಟಪದಲ್ಲಿ ಮತದಾನ ಜಾಗೃತಿ ನಡೆಸುವ ಮೂಲಕ ಮಾದರಿಯಾದ ನವ ವಧುವರರು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ತಾಲೂಕಿನ ಕಾದರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬುಧವಾರ ನಡೆದ ಮದುವೆ ಮಂಟಪದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ...
- Advertisement -spot_img
error: Content is protected !!