ಬೆಳಗಾವಿ: ಗ್ರಾಮೀಣ ಭಾಗದಲ್ಲಿ ಮಹಿಳೆಯರಿಗೆ ಮಾತೆಯರಾಗಿ ಸೇವೆ ಸಲ್ಲಿಸಿದ ಹಿರಿಯ ಆರೋಗ್ಯ ಸಹಾಯಕಿಯರಿಗೆ ಸಮಾಜ ಗುರುತಿಸಿ ಕೃತಜ್ಞತೆ ಸಲ್ಲಿಸಬೇಕು ಎಂದು ಕಸಾಪ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ ಹೇಳಿದರು. ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬುಧವಾರ ಲೇಖಕಿಯರ ಸಂಘದ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿ: ಪ್ರಯಾಣಿಕರಿದ್ದ ಕೆಎಸ್‌ಆರ್‌ಟಿಸಿ ಬಸ್ ಬ್ರೇಕ್ ಫೇಲ್ ಆಗಿ ಕಬ್ಬಿನ ಗದ್ದೆಗೆ ನುಗ್ಗಿದ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ತಲ್ಲೂರು ಗ್ರಾಮದ ಬಳಿ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್…
ಬೆಳಗಾವಿ (ಅ.11): 2023 ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಾಗಲಕೋಟೆಯಿಂದ ಬೆಂಗಳೂರು ವರಗೆ ಎಂ.ಎಸ್ಸಿ,ಎಂ.ಟೆಕ್ ಪದವೀಧರ ಹಾಗೂ ಸಾಮಾಜಿಕ ಕಾರ್ಯಕರ್ತ ನಾಗರಾಜ ಕಲಕುಟಕರ್ ಆರಂಭಿಸಿರುವ "ಸ್ವಚ್ಛ…
ಬೆಳಗಾವಿ: ಪಂಚಾಯತ್ ಚುನಾವಣೆ ನಡೆದು ಒಂದೂವರೆ ವರ್ಷ ಕಳೆದ ಬಳಿಕ ಮರು ಮತ ಎಣಿಕೆ ನಡೆಸಲು ನ್ಯಾಯಾಲಯ ಆದೇಶ ಹೊರಡಿಸಿದ್ದು, ಎಲ್ಲರ ಚಿತ್ತ ಕೋರ್ಟ್ನತ್ತ ನೆಟ್ಟಿದೆ. ಈ…
ಬೈಲಹೊಂಗಲ: ಮಹರ್ಷಿ ವಾಲ್ಮೀಕಿಯವರು ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ.ಇಡೀ ಮನುಕುಲಕ್ಕೆ ಜೀವನದ ಮೌಲ್ಯಗಳನ್ನು ತಿಳಿಸಿದ ಮಹಾನ್ ಸಂತರು ಎಂದು ಪತ್ರಕರ್ತರಾದ ಯುವ ಮುಖಂಡ ಉಮೇಶ ಗೌರಿ ಹೇಳಿದರು. ಬೈಲಹೊಂಗಲ…
ಬೆಳಗಾವಿ(ಅ.08): ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.…
ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಮಾರಿಹಾಳ ಠಾಣೆಯ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ನಗರ…
ಖಾನಾಪುರ: ಕಳೆದ 26 ದಿನಗಳ ಹಿಂದೆ ಮೇವು ತರಲು ಹೊಲಕ್ಕೆ ತೆರಳಿದ್ದ ತಾಲ್ಲೂಕಿನ ಲಕ್ಕೇಬೈಲ ಗ್ರಾಮದ ರಾಮಚಂದ್ರ ಅಂಧಾರೆ (36) ಅವರ ಅಸ್ತಿಪಂಜರ ಗುರುವಾರ ಪತ್ತೆಯಾಗಿದೆ. ಪೊಲೀಸರು…
ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಬರ್ಬರ ಹತ್ಯೆ ಮಾಡಲಾಗಿದೆ. ಸುಳೇಭಾವಿ ಗ್ರಾಮದ ಲಕ್ಷ್ಮೀ ಗಲ್ಲಿಯಲ್ಲಿ ರಣಧೀರ ಅಲಿಯಾಸ್ ಮಹೇಶ್ ರಾಮಚಂದ್ರ ಮುರಾರಿ…
Sign in to your account