ಜಿಲ್ಲೆ

ಕೈಬೀಸಿ ಕರೆಯುತಿದೆ ಉಡಿಕೇರಿ “ಡಿಜಿಟಲ್ ಗ್ರಂಥಾಲಯ”

ಬೈಲಹೊಂಗಲ: ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ವಿನೂತನವಾಗಿ ನಿರ್ಮಾಣವಾಗಿರುವ ಡಿಜಿಟಲ್ ಗ್ರಂಥಾಲಯ ‌ನಿಜಕ್ಕೂ ಬಹಳ ಅದ್ಭುತ ಹಾಗೂ ಆಕರ್ಷಕವಾಗಿದೆ. ಬಣ್ಣ ಬಣ್ಣದಿಂದ ಕಂಗೊಳಿಸುವ ಕೊಠಡಿ, ಮನಸಿಗೆ ಮುದ ನೀಡುವ ಭಿತ್ತಿಚಿತ್ರಗಳು, ಆರಾಮದಾಯಕ ಆಸನ‌ ವ್ಯವಸ್ಥೆ, ವಿಭಿನ್ನವಾದ ಪುಸ್ತಕಗಳು, ಮನಸಿಗೆ ನಾಟುವ‌ ಗೋಡೆ ಬರೆಹ

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.

Just for You

Lasted ಜಿಲ್ಲೆ

ಬೆಳಗಾವಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ಕೇಬಲ್ ಕಾರ್ ಯೋಜನೆಗೆ ಕೇಂದ್ರ ಗ್ರೀನ್ ಸಿಗ್ನಲ್.

ಬೆಳಗಾವಿ: ಬೆಳಗಾವಿ  ಮಹಾನಗರದಲ್ಲಿ ಹೊಸತನ ಬಯಸುವ ಶಾಸಕ ಅಭಯ ಪಾಟೀಲ ಈಗ ಬೆಳಗಾವಿಯ ಸೌಂದರ್ಯ ಹೆಚ್ಚಿಸಿ ಪಕ್ಕದ ರಾಜ್ಯಗಳ ಪ್ರವಾಸಿಗರನ್ನು ಆಕರ್ಷಿಸುವ ಕೇಬಲ್ ಕಾರ್ ಯೋಜನೆಯ ಅನುಷ್ಠಾನಕ್ಕೆ

ತಿಗಡೊಳ್ಳಿ ಗ್ರಾಮ ಪಂಚಾಯತಿ ಸದಸ್ಯನಿಂದ ಹಳೇ ವೈಷಮ್ಯಕ್ಕಾಗಿ ಯುವಕನೊರ್ವನ ಕೊಲೆ..!

ಚನ್ನಮ್ಮನ ಕಿತ್ತೂರು : ಹಳೆ ವೈಷಮ್ಯದ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ವ್ಯಕ್ತಿಯೋರ್ವನ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ

ಕುಡಚಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ..! ಐವರ ವಿರುದ್ಧ ಕೇಸ್.

ಬೆಳಗಾವಿ: ರಾಯಬಾಗ ತಾಲೂಕಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಬೇಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕುಡಚಿ ಪಟ್ಟಣದ ಶಿವಶಕ್ತಿ ಲಾಡ್ಜ್ ಮೇಲೆ ಸಿಇಎನ್ ಪೊಲೀಸರು ದಾಳಿ ನಡೆಸಿದ್ದಾರೆ.

ಸೋಮೇಶ್ವರ ಶುಗರ್ ಫ್ಯಾಕ್ಟರಿ ಎಲೆಕ್ಷನ್; ಗೆದ್ದು ಬೀಗಿದ ಬಾಳೇಕುಂದರಗಿ ಪೆನೆಲ್!

ಬೈಲಹೊಂಗಲ: ಬೈಲಹೊಂಗಲ ಭಾಗದ ರೈತರ ಒಡನಾಡಿ ಶ್ರೀ ಸೋಮೇಶ್ವರ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ನಡೆದ ಚುನವಣೆಯ ಫಲಿತಾಂಶ ಪ್ರಕಟಗೊಂಡಿದೆ. ಕಳೆದ ಒಂದು ತಿಂಗಳಿನಿಂದ

ಪಂಚಮಸಾಲಿ ಮೀಸಲಾತಿಗಾಗಿ ಪ್ರಾಮಾಣಿಕ ಕೆಲಸ ಮಾಡುತ್ತೇನೆ: ಲಕ್ಷ್ಮೀ ಹೆಬ್ಬಾಳ್ಕರ್​

ಬೆಳಗಾವಿ : ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಸಿಗಬೇಕು ಎಂದು ಪಕ್ಷಾತೀತವಾಗಿ ಹೋರಾಟ ಮಾಡಿದ್ದೇವೆ. ಸಮಾಜದ ಮತ್ತು ಕ್ಷೇತ್ರದ ಜನರ ಆಶೀರ್ವಾದದಿಂದ ಮಂತ್ರಿಯಾಗಿದ್ದೇನೆ. ಈಗ ಸಮಾಜ ಮತ್ತು ಸರ್ಕಾರದ ನಡುವೆ

ಸಿಎಂ ಭರವಸೆ ಹುಸಿ.! ಮತ್ತೆ ಮೀಸಲಾತಿಗೆ ಸ್ವಾಮೀಜಿ ಹೋರಾಟ: ವಿನಯ್​ ಕುಲಕರ್ಣಿ

ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವಂತೆ ಹಾಗೂ ಕೆಲವು ಕಾನೂನು ತೊಡಕನ್ನು ಸರಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಂಚಮಸಾಲಿ ಸಮಾಜದಿಂದ ಮನವಿ ಮಾಡಲಾಗಿತ್ತು. ಅಧಿವೇಶನ ಮುಗಿದ ಬಳಿಕ

ಸಮಾನತೆಯ ತತ್ವದ ಬೀಜ ಬಿತ್ತಿದವರು ಬಸವಣ್ಣನವರು: ಮಾಜಿ ಸಿಎಂ ಜಗದೀಶ್ ಶೆಟ್ಟರ್.

ಚನ್ನಮ್ಮನ ಕಿತ್ತೂರು : ಬಸವಣ್ಣನವರ ತತ್ವ ಆದರ್ಶವನ್ನು ಗಟ್ಟಿಯಾಗಿ ಹೇಳಿದವರು ಲಿಂಗಾನಂದ ಸ್ವಾಮೀಜಿ, ಸಮಾನತೆಯ ತತ್ವದ ಬೀಜ ಬಿತ್ತಿದವರು ಬಸವಣ್ಣನವರು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್

ಟೆಲಿಗ್ರಾಂನಲ್ಲಿ ವಂಚಿಸುತ್ತಿದ್ದ ಸೈಬರ್ ಗ್ಯಾಂಗ್ ಬೇಧಿಸಿದ ಬೆಳಗಾವಿ ಪೊಲೀಸರು

ಬೆಳಗಾವಿ : ಟೆಲಿಗ್ರಾಂ ಬಳಸುವ ಮುನ್ನ ಎಲ್ಲರೂ ಎಚ್ಚರ ವಹಿಸುವುದು ಅಗತ್ಯ. ಸೈಬರ್​ ಖದೀಮರು ಬಣ್ಣ ಬಣ್ಣದ ಮಾತುಗಳಿಂದ ಜನರ ಬಳಿ ಹಣ ದೋಚಿ ವಂಚನೆ ಮಾಡುತ್ತಿದ್ದಾರೆ. ಇದೀಗ

";