ಮಹಿಳಾ ವಿಶ್ವಕಪ್‌ನಲ್ಲಿ ಭಾರತ ಭರ್ಜರಿ ಆರಂಭ ಪಡೆದಿದೆ. ಭಾನುವಾರ ನಡೆದ ಪಂದ್ಯದಲ್ಲಿ ಮಿಥಾಲಿ ನೇತೃತ್ವದ ತಂಡ 107 ರನ್ ಗಳಿಂದ ಪಾಕಿಸ್ತಾನವನ್ನು ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 244 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಪಾಕಿಸ್ತಾನ ತಂಡ 137…
ಚಂಡೀಗಢ(ಮಾ.06): ಪಂಜಾಬ್‌ನ ಅಮೃತಸರದಲ್ಲಿ ಶಾಕಿಂಗ್ ಘಟನೆಯೊಂದು ಬೆಳಕಿಗೆ ಬಂದಿದೆ. ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಕೇಂದ್ರ ಕಚೇರಿಯಲ್ಲಿ ಗುಂಡಿನ ದಾಳಿ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ದಾಳಿಯಲ್ಲಿ…
ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣದಲ್ಲಿ ಕರ್ನಾಟಕ ಎಸ್ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಸಿಡಿ ಪ್ರಕರಣದ ಬಗ್ಗೆ ತನಿಖೆಗೆ ರಚಿಸಿದ್ದ…
ನವದೆಹಲಿ ಫೆ.12: ಇನ್ನು ಮುಂದೆ ವಾಹನ ನಡೆಸುವಾಗ (ಚಾಲನೆ) ಸಮಯದಲ್ಲಿ ಮೊಬೈಲ್‌ನಲ್ಲಿ ಮಾತನಾಡಿದರೆ ಅಪರಾಧ ಎಂದು ಪರಿಗಣಿಸುವುದಿಲ್ಲ ಅದನ್ನು ಕಾನೂನುಬದ್ಧವಾಗಿಸಲು ಕೆಂದ್ರ ಸರ್ಕಾರ ಹೊರಟಿದೆ. ಹಾಗೆಂದ ಮಾತ್ರ…
ನವದೆಹಲಿ: ಭಾರತದ ಬಹುಭಾಷಾ ಮೈಕ್ರೊ ಬ್ಲಾಗಿಂಗ್ ವೇದಿಕೆ Koo (ಕೂ) ಮತ್ತು ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (CERT-In), ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ((MeitY),…
ನವದೆಹಲಿ(ಫೆ. 08) ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಮೂರು ದಿನಗಳ ಕಾಲ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ರಜೆ ಘೋಷಣೆ…
ನವದೆಹಲಿ ಫೆ.8: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.…
ಮುಂಬೈ(ಫೆ.06): ಭಾರತದ ಗಾನ ಕೋಗಿಲೆ ಎಂದೇ ಖ್ಯಾತಿ ಗಳಿಸಿದ ಹಿರಿಯ ಹಿನ್ನೆಲೆ ಗಾಯಕಿ ಸಂಗೀತಾ ಸರಸ್ಮತಿ ಲತಾ ಮಂಗೇಶ್ಕರ್ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಕೋವಿಡ್…
ನವದೆಹಲಿ(ಫೆ.4): ಗಣರಾಜ್ಯೋತ್ಸವದ ಪರೇಡ್ 2022 ರ ಅತ್ಯುತ್ತಮ ಟ್ಯಾಬ್ಲೋ ಮತ್ತು ಅತ್ಯುತ್ತಮ ಮೆರವಣಿಗೆ ಸ್ಪರ್ಧೆಯ ಫಲಿತಾಂಶಗಳನ್ನು ಘೋಷಿಸಲಾಗಿದೆ. ಗಣರಾಜ್ಯೋತ್ಸವ ದಿನದಂದು ದೆಹಲಿಯ ರಾಜಪಥದಲ್ಲಿ ನಡೆದಿದ್ದ ಪಥಸಂಚಲನದಲ್ಲಿ ಉತ್ತರ…
Sign in to your account