ರಾಜ್ಯ

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.

Just for You

Lasted ರಾಜ್ಯ

ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ 63 ನೇ ವಾರ್ಷಿಕ ಮಹಾಸಭೆ ಜರುಗಿತು.

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ತಾಲೂಕಿನ ಎಂ.ಕೆ. ಹುಬ್ಬಳ್ಳಿ ಶ್ರೀ ಕಲ್ಮೇಶ್ವರ ಪ್ರೌಡಶಾಲೆ ಆವರಣದಲ್ಲಿ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ 63 ನೇ ವಾರ್ಷಿಕ

ಇನ್ಸ್​ಟಾಗ್ರಾಮ್​ ಚಾಟಿಂಗ್ ಜಗಳ ಕೊಲೆಯಲ್ಲಿ ಅಂತ್ಯ.

ಚನ್ನಮ್ಮನ ಕಿತ್ತೂರು: ಇನ್ಸ್​ಟಾಗ್ರಾಮ್​ನಲ್ಲಿ ಚಾಟಿಂಗ್ ಮಾಡುತ್ತಿದ್ದಾಗ ಒಂದೇ ಊರಿನ ಬಾಲಕರ ನಡುವೆ ವಾಗ್ವಾದ ನಡೆದಿದೆ. ಈ ವಾಗ್ವಾದ ಓರ್ವ ಬಾಲಕನ ಜೀವ ತೆಗೆಯುವ ಮಟ್ಟಕ್ಕೂ ಹೋಗಿರುವ ಘಟನೆ

ಸರಾಯಿ ಭಾಗ್ಯ ನೀಡಿ ʼಕುಡುಕರ ತೋಟʼ ಮಾಡುತ್ತಿದೆ ಧನಪಿಶಾಚಿ ಸರ್ಕಾರ: ಮಾಜಿ ಸಿಎಂ ಹೆಚ್.ಡಿ.ಕೆ.

ಬೆಂಗಳೂರು,(ಸೆ.24): ಒಂದೆಡೆ ಮನೆಮನೆಗೂ ಗೃಹಜ್ಯೋತಿ ಎಂದು ಹೇಳಿ, ಈಗ ಮನೆಮನೆಗೂ ಮದ್ಯಭಾಗ್ಯ ನೀಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಸರ್ಕಾರವು ಧನಪಿಶಾಚಿ ಅವತಾರವೆತ್ತಿ

2008 ರಲ್ಲೇ ಶೋಭಾ ಕರಂದ್ಲಾಜೆ ಅವರಂತೆ ಆಗಬೇಕು ಎಂದು ಆಸೆ ಪಟ್ಟಿದ್ದೆ: ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ(ಸೆ.24): ಕೇಂದ್ರ ಮತ್ತು ಕೃಷಿ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರ ಕ್ರಿಯಾಶೀಲತೆ ಕಂಡು ನಾನು ಅವರಂತೆ ಆಗಬೇಕು ಎಂದು 2008 ರಲ್ಲೇ ಆಸೆ ಪಟ್ಟಿದ್ದೆ ಎಂದು

ರಾಜ್ಯದಲ್ಲೇ ಮೊದಲ ಬಾರಿಗೆ ಹೆಲ್ತ್ ಎಟಿಎಂ ಪ್ರಾರಂಭ: ಹತ್ತು ನಿಮಿಷದಲ್ಲೇ ಕೈಯಲ್ಲಿ ಹೆಲ್ತ್ ರಿಪೋರ್ಟ್.

ಕಲಬುರಗಿ: ಇಲ್ಲಿವರೆಗೆ ಜನರು ಎಟಿಎಂ ಅಂದ್ರೆ ಕೇವಲ ಹಣ ತೆಗೆಯಲು ಬಳಸುವ ಮಷಿನ್ ಎಂದೇ ನಂಬಿದ್ದರು. ಆದರೆ ಇಲ್ಲಿ ಕೇಳಿ ಇನ್ಮುಂದೆ ಎಟಿಎಂನಿಂದ ಹಣವಷ್ಟೇ ಅಲ್ಲ, ಹೆಲ್ತ್

ಕಾವೇರಿ ವಿವಾದ ಬಗೆಹರಿಸಲು ಸೋನಿಯಾ ಗಾಂಧಿ ಮಧ್ಯಪ್ರವೇಶ ಮಾಡಬೇಕು: ಮಾಜಿ ಸಿಎಂ ಬೊಮ್ಮಾಯಿ.

ಬೆಂಗಳೂರು: ಕಾವೇರಿ ವಿವಾದ ಬಗೆಹರಿಸಲು ಸೋನಿಯಾ ಗಾಂಧಿ ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ಬೆಂಗಳೂರು ನಗರದ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಬಿಜೆಪಿ

ಶಾಸಕ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಕೋರಿದ್ದ ಅರ್ಜಿ ವಜಾ.

ಬೆಂಗಳೂರು(ಸೆ​​.23): ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಶಾಸಕ ವಿನಯ್ ಕುಲಕರ್ಣಿ ಷರತ್ತು ಸಡಿಲಿಕೆ ಕೋರಿದ್ದ ಅರ್ಜಿಯನ್ನು ಶನಿವಾರ ಹೈಕೋರ್ಟ್ ವಜಾಗೊಳಿಸಿದೆ. ನ್ಯಾ.

ಶಾಲಾ ಕೊಠಡಿ ಮುಂದೆ ತಲೆ ಬುರುಡೆ, ನಿಂಬೆ ಹಣ್ಣು, ಕುಂಕುಮ ಪತ್ತೆ: ಬೆಚ್ಚಿಬಿದ್ದ ಸಿಬ್ಬಂದಿ, ವಿದ್ಯಾರ್ಥಿಗಳು.!

ಚಿತ್ರದುರ್ಗ: ಸರ್ಕಾರಿ ಪ್ರೌಢಶಾಲೆಯ ಕಾರ್ಯಾಲಯದ ಮುಂಭಾಗದಲ್ಲಿ ವಾಮಾಚಾರ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ತಿಮ್ಮಪ್ಪನಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಶನಿವಾರ ಬೆಳಗ್ಗೆ ತರಗತಿಗೆ ಧಾವಿಸಿದ ವಿದ್ಯಾರ್ಥಿಗಳು,

";