ಮೈಸೂರು: ಪ್ರತಿಷ್ಠಿತ ಮಠವೊಂದರ ಸ್ವಾಮೀಜಿಯಿಂದ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆದ ಆರೋಪ ಕೇಳಿ ಬಂದಿದ್ದು, ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರಕ್ಕೆ ದೂರು ನೀಡಿದ್ದಾರೆ. ಮಠದ ಉಚಿತ ಹಾಸ್ಟೆಲ್ ನಲ್ಲಿ ಇರುವ…
ಬೆಳಗಾವಿ: ಗೋಕಾಕದಿಂದ ಕನಸಗೇರಿಗೆ ತೆರಳುವಾಗ ಮಹಿಳೆಯನ್ನು ಅಡ್ಡಗಟ್ಟಿ, ಚಿನ್ನದ ಸರ, ಉಂಗುರ ಕದ್ದು ಪರಾರಿಯಾಗಿದ್ದ 9 ಆರೋಪಿಗಳನ್ನು ಗೋಕಾಕ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಗೋಕಾಕ ತಾಲ್ಲೂಕಿನ ಬೆಣಚಿನಮರಡಿಯ…
ಬೆಂಗಳೂರು : ಮತದಾರರಿಗೆ ಅಮಿಷವೊಡ್ಡಿ, ಕೂಪನ್ ಮತ್ತು ಗ್ಯಾರಂಟಿ ಕಾರ್ಡ್‌ಗಳನ್ನು ಹಂಚಿ ಅಕ್ರಮ ಮಾರ್ಗದಲ್ಲಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಜೆಡಿಎಸ್…
ಹಾಸನ (ಸೆ.20): ಕುಡಿತದ ಬೆಟ್ ಕಟ್ಟಿ, ವ್ಯಕ್ತಿಯೋರ್ವ ಪ್ರಾಣ ಕಳೆದುಕೊಂಡ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಸಿಗರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೌದು! ಗ್ರಾಮದ ಬಸ್ ನಿಲ್ದಾಣದಲ್ಲಿ ದೇವರಾಜ್…
ಮೈಸೂರು: ''ಬಿಜೆಪಿಯಲ್ಲಿ ಮೋದಿ ಬಿಟ್ಟು ಪ್ರಧಾನಿ ಆಗಲು ಯಾರು ಬೇರೆ ಗಂಡಸರು ಇಲ್ವಾ?'' ಎಂದು ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ…
ಬೆಂಗಳೂರು: ವ್ಯಕ್ತಿಯೋರ್ವರಿಗೆ ಬೆದರಿಕೆಹಾಕಿ ಮಾನಹಾನಿಕಾರ ಕಾಮೆಂಟ್ ಹಾಕಿದ ಆರೋಪದಡಿಯಲ್ಲಿ ಸುಳ್ಳು ಸುದ್ದಿ ಹರಡುವುದರಲ್ಲಿ ಕುಖ್ಯಾತಿ ಹೊಂದಿರುವ ʼಪೋಸ್ಟ್ ಕಾರ್ಡ್ʼ ಸಹ-ಸಂಸ್ಥಾಪಕ ಮಹೇಶ್ ವಿಕ್ರಮ್ ಹೆಗ್ಡೆ ವಿರುದ್ಧ ನಗರದ…
ಬೀದರ್ : ಬಾಯ್ ಫ್ರೆಂಡ್ ಟಾರ್ಚರ್ಗೆ ಬೆಸತ್ತು ಪಿಯುಸಿ ಓದುತ್ತಿದ್ದ ಬಾಲಕಿಯೋರ್ವಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇನ್ನು ಬಾಲಕಿ ಆತ್ಮಹತ್ಯೆ ಮಾಡಿಕೊಂಡ ವಾರದ ಬಳಿಕ…
ಬೆಂಗಳೂರು :ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚಿಸಿ ತಲೆಮರೆಸಿಕೊಂಡಿದ್ದ ಹಾಲಶ್ರೀಯನ್ನು ಕೊನೆಗೂ ಬಂಧಿಸಲಾಗಿದೆ. ಸಿಸಿಬಿ ಪ್ರಕರಣ ದಾಖಲಿಸಿದಾಗಿನಿಂದ ಆರೋಪಿ ನಾಪತ್ತೆಯಾಗಿದ್ದು,…
ಉತ್ತರ ಕನ್ನಡ: ಜಿಲ್ಲೆಯ ದಾಂಡೇಲಿಯ ಖಾಸಗಿ (ಜನತಾ ವಿದ್ಯಾಲಯ)ಶಾಲೆಯಲ್ಲಿ ಗಂಭೀರ ಹಾಗೂ ಕುತೂಹಲಕಾರಿ ಘಟನೆ ನಡೆದಿದ್ದು, ಪೋಷಕರಲ್ಲಿ ಆತಂಕದ ಸ್ಥಿತಿ ಮನೆ ಮಾಡಿದೆ. ಹೈಸ್ಕೂಲಿನ ಸುಮಾರು 14…
Sign in to your account