ಬೀದರ್: ವಿಧಾನಸಭೆ ಅಧಿವೇಷನದಲ್ಲಿ ಅಭಿವೃದ್ದಿ ವಿಷಯ ಕುರಿತು ಚರ್ಚಿಸಬೇಕಾದ ಪವಿತ್ರ ಸ್ಥಳದಲ್ಲಿ ಸದನದಲ್ಲಿ ಕಾಂಗ್ರೆಸ ಮುಖಂಡರು ಗದ್ದಲ, ಅಹೋರಾತ್ರಿ ಧರಣಿ ನಡೆಸಿ ಅಭಿವೃದ್ದಿ ಕೆಲಸಗಳಿಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ, ಬಿಜೆಪಿ ಪ್ರತಿಭಟನೆ ನಡೆಸಿ, ಕಾಂಗ್ರೆಸ್ ಜನವಿರೋಧಿ ಧೋರಣೆ ಖಂಡಿಸಿ ಮತ್ತು ಶಿವಮೊಗ್ಗದಲ್ಲಿ…
ಬೆಂಗಳೂರು (ಅ.16): ಆಯುಧ ಪೂಜೆ ಹಾಗೂ ನಾಡಹಬ್ಬ ದಸರಾ ಬಂದರೂ ಆಗಸ್ಟ್ ತಿಂಗಳ ಶೇ.50ರಷ್ಟು ಬಾಕಿ ವೇತನ ನೀಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿ ಸಾರಿಗೆ ನೌಕರರು ಬಾಕಿ…
ಬೆಂಗಳೂರು(ಅ.14): ನೈತಿಕ ಪೊಲೀಸ್‌ಗಿರಿ ಬಗ್ಗೆ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆ ಸದ್ಯ ಭಾರೀ ಸದ್ದು ಮಾಡುತ್ತಿದೆ. ಅವರ ಈ ಹೇಳಿಕೆಗೆ ತೀವ್ರ ವಿರೋಧ ಒಂದೆಡೆ ವ್ಯಕ್ತವಾಗಿದ್ದು,…
ಬೆಂಗಳೂರು (ಅ.14): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ನಾಯಕರ ಖಾಸಗಿ ಸಂಭಾಷಣೆ ವೈರಲ್ ಆಗಿ ತೀವ್ರ ಮುಜಗರ ತಂದ ಪ್ರಕರಣದ ಮೂಲಕ ಕಾಂಗ್ರೆಸ್‌ನ ಬಣ…
ಬೆಂಗಳೂರು, (ಅ.11): ಬಸವರಾಜ ಬೊಮ್ಮಾಯಿ ಸಿಎಂ ಆದ ಬಳಿಕ ಸರ್ಕಾರ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಬರೋಬ್ಬರಿ 28 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.…
ಬೆಂಗಳೂರು,(ಅ.11)- ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ಆರ್ ನಿರಾಣಿ ಅವರು ಕೈಗಾರಿಕಾ ಕ್ಷೇತ್ರದಲ್ಲಿ ಸಾಧಿಸಿರುವ ಯಶೋಗಾಧೆ' ಯನ್ನು ಹಾಲಿ ಹಾಗೂ ಮಾಜಿ ಮುಖ್ಯಮಂತ್ರಿಗಳ ಗುಣಗಾನಕ್ಕೆ…
ಬೆಳಗಾವಿ(ಅ.11): ಬೆಳಗಾವಿ ನಗರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ನಡೆಯಬೇಕಿದ್ದ ಬುಡಾ ಮೀಟಿಂಗ್ ಬಿಜೆಪಿ ಶಾಸಕರು ಗೈರಾಗಿದ್ದ ಹಿನ್ನಲೆಯಲ್ಲಿ ಮತ್ತೆ ಸಭೆಯನ್ನು ಮುಂದೂಡಲಾಗಿದೆ. ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ…
ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ 73 ಇನ್ಸ್ಪೆಕ್ಟರ್ (ಸಿವಿಲ್) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಯಾವುದೇ ಕಾಲಾವಕಾಶ ಪಡೆದುಕೊಳ್ಳದೇ ವರ್ಗಾಯಿಸಿದ ಸ್ಥಳಕ್ಕೆ ಕೂಡಲೇ ವರದಿ ಮಾಡಿಕೊಳ್ಳುವಂತೆ…
ತಿರುವನಂತಪುರಂ(ಕೇರಳ): ರೈಲು ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮೊಬೈಲ್ ಕಳ್ಳತನ ಮಾಡಿ, ಬಳಕೆ ಮಾಡಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಬ್ಇನ್ಸ್ಪೆಕ್ಟರ್ ಅಮಾನತುಗೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ. ಚತನ್ನೂರು ಸಬ್ ಇನ್ಸ್ಪೆಕ್ಟರ್…
Sign in to your account