ಸತ್ಯಭಾಮ ಕಂಬಾರ ನಿಧನಕ್ಕೆ ಕಸಾಪ ಸಂತಾಪ

ಉಮೇಶ ಗೌರಿ (ಯರಡಾಲ)

ಬೆಳಗಾವಿ-18: ಜ್ಞಾನಪೀಠ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿಗಳಾದ ಡಾ. ಚಂದ್ರಶೇಖರ ಕಂಬಾರ ಅವರ ಧರ್ಮಪತ್ನಿ  ಸತ್ಯಭಾಮ ಕಂಬಾರ ಅವರ ನಿಧನಕ್ಕೆ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ  ಮಂಗಲಾ ಶ್ರೀಶೈಲ ಮೆಟಗುಡ್ಡ ಹಾಗೂ ಕಸಾಪ ಸದಸ್ಯರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

Share This Article
";