ಪ್ರಭು ನೀಲಕಂಠ ಮಹಾಸ್ವಾಮಿಗಳಿಗೆ ಸನ್ಮಾನ

ಉಮೇಶ ಗೌರಿ (ಯರಡಾಲ)

ಬೈಲಹೊಂಗಲ ಅ.14: ಪಟ್ಟಣದ ಮೂರುಸಾವಿರ ಮಠದ ಪೀಠಾಧಿಪತಿಗಳಾದ ಪರಮ ಪೂಜ್ಯ ಪ್ರಭು ನೀಲಕಂಠ ಮಹಾಸ್ವಾಮಿಗಳ ಹುಟ್ಟುಹಬ್ಬದ ನಿಮಿತ್ತ  ಬಸವ ಸಮಿತಿ ಮತ್ತು ಬಸವ ಪ್ರತಿಷ್ಠಾನದ ವತಿಯಿಂದ ಮರ್ಚಂಟ್ಸ್ ಬ್ಯಾಂಕಿನ ಉಪಾಧ್ಯಕ್ಷರಾದ  ಶೀಶೈಲ ಶರಣಪ್ಪನವರ ಸನ್ಮಾನಿಸಿ ಶುಭಾಶಯ ಕೋರಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರಾದ ಮೋಹನ್  ಬಸನಗೌಡ ಪಾಟೀಲ, ಬಸವ ಪ್ರತಿಷ್ಠಾನದ ಅಧ್ಯಕ್ಷ, ಉದ್ಯಮಿ ಮಹೇಶ ಕೋಟಗಿ, ಬೂದಿಹಾಳ ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ  ಎನ್.ಆರ್ ಠಕ್ಕಾಯಿ ಉಪಸ್ಥಿತರಿದ್ದರು.

Share This Article
";